• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ನ ಕೊಡಿಗೆಹಳ್ಳಿ ಶಾಖೆ ಮೇ 27 ರಂದು ಶುಭಾರಂಭ..

      Voice of janata

      May 26, 2024
      0
      ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ನ ಕೊಡಿಗೆಹಳ್ಳಿ ಶಾಖೆ ಮೇ 27 ರಂದು ಶುಭಾರಂಭ..
      0
      SHARES
      185
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ನ ಕೊಡಿಗೆಹಳ್ಳಿ ಶಾಖೆ ಮೇ 27 ರಂದು ಶುಭಾರಂಭ..

      ಬೆಂಗಳೂರು, ಮೇ, 25; ಸಹಕಾರಿ ರಂಗದಲ್ಲಿ ಮಹತ್ವದ ಹೆಗ್ಗುರುತುಗಳನ್ನು ಮೂಡಿಸುತ್ತಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ ಸಹಕಾರಿ ನಗರ ಸಮೀಪದ ಕೊಡಿಗೆ ಹಳ್ಳಿಯಲ್ಲಿ ಮೇ 27 ರಂದು ಕಾರ್ಯಾರಂಭ ಮಾಡಲಿದೆ ಎಂದು ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷ ಬಿ.ವಿ. ದ್ವಾರಕಾನಾಥ್ ಹೇಳಿದ್ದಾರೆ.

      ಇದೇ 27 ರಂದು ರಾಜ್ಯ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ನೂತನ ಶಾಖೆಯನ್ನು ಶುಭಾರಂಭ ಮಾಡಲಿದ್ದಾರೆ. ಹಿರಿಯ ಪತ್ರಕರ್ತ, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಹಿಸಲಿದ್ದಾರೆ ಎಂದರು.

      ಸಹಕಾರಿ ವಲಯದಲ್ಲಿ ಕಾಲು ಶತಮಾನಗಳ ಹಾದಿ ಸವೆಸಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ಇದೀಗ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಈ ಮೂಲಕ ನಗರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದೆ ಎಂದು ಹೇಳಿದರು.
      ತಮಗೆ ಸಹಕಾರಿ ವಲಯದಲ್ಲಿ ಐದು ದಶಕಗಳ ಅನುಭವವಿದ್ದು, ಇದನ್ನು ಬ್ಯಾಂಕ್ ಬೆಳವಣಿಗೆಗೆ ಬಳಸಿಕೊಳ್ಳಲಾಗುವುದು. ಶ್ರೀ ಚರಣ್ ಕೋ ಅಪರೇಟೀವ್ ಬ್ಯಾಂಕ್ ಅನ್ನು ಸಹಕಾರಿ ವಯದಲ್ಲಿ ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ಯುವುದು ತಮ್ಮ ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಬಿ.ವಿ. ದ್ವಾರಕಾನಾಥ್ ತಿಳಿಸಿದರು.

      Tags: #Public News#Voice Of Janata#ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ನ ಕೊಡಿಗೆಹಳ್ಳಿ ಶಾಖೆ ಮೇ 27 ರಂದು ಶುಭಾರಂಭ..Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.