• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಿಸಿ ಮೆಚ್ಚುಗೆ..

      Voice of janata

      May 27, 2024
      0
      ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಿಸಿ ಮೆಚ್ಚುಗೆ..
      0
      SHARES
      389
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಿಸಿ ಮೆಚ್ಚುಗೆ..

      ವಿಜಯಪುರ, ಮೇ.26 :  ಜಿಲ್ಲಾಸ್ಪತ್ರೆಗೆ ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಹಾಗೂ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ವೈದ್ಯರು ಹಾಗೂ ರೋಗಿಗಳಿಂದ ಆಸ್ಪತ್ರೆಯ ಮಾಹಿತಿ ಪಡೆದುಕೊಂಡರು.

      ಒಪಿಡಿ, ಆಪರೇಶನ್ ಥೀಯೆಟರ್, ಚಿಕ್ಕಮಕ್ಕಳ ವಿಭಾಗ, ಮೆಡಿಸಿನ್ ವ್ಯವಸ್ಥೆ, ಸರ್ಜರಿ ವಿಭಾಗ, ಅರ್ಥೋಪೆಡಿಸ್, ಕಣ್ಣಿನ ವಿಭಾಗ, ಇಎನ್‌ಟಿ ವಿಭಾಗ, ಪ್ರಯೋಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿನ ಸ್ವಚ್ಚತೆ ಹಾಗೂ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

      ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳ್ಳಿ ಅವರು, ಮಕ್ಕಳ ವಿಭಾಗ, ಹೆರಿಗೆ ವಿಭಾಗಗಳಲ್ಲಿ ಕಷ್ಟಕರವಾದ ಚಿಕಿತ್ಸೆಗಳನ್ನು ಮಾಡಿದ ಹಾಗೂ ಪರಿಹರಿಸಿದ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು.

      ಹೊಸದಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಯುಳ್ಳ ಆಸ್ಪತ್ರೆಗೆ ಭೇಟಿ ನೀಡಿ ಆದಷ್ಟು ಬೇಗ ನಿರ್ಮಾಣಕಾರ್ಯ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

      ಜಿಲ್ಲಾಸ್ಪvತ್ರೆಯಲ್ಲಿ ನಡೆಯುತ್ತಿರುವ ಡಿಎನ್‌ಬಿಯ ತರಬೇತಿಯಲ್ಲಿ 35 ಜನ ವಿದ್ಯಾರ್ಥಿಗಳಿದ್ದು, ಅವರಿಗೆ ಹಾಸ್ಟೇಲ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

      ಹೋರರೋಗಿಗಳ ವಿಭಾಗದಲ್ಲಿ ಸರತಿ ಸಾಲನ್ನು ತಪ್ಪಿಸಲು ಕ್ಯೂಆರ್ ಕೋಡ್ ಮೂಲಕ ಅಭಾ ಆ್ಯಪ್ ಮೂಲಕ ನೋಂದಣಿ ಮಾಡುವ ಕಾರ್ಯವೈಖರಿಯನ್ನು ಪರೀಶೀಲಿಸಿ ಸ್ವತಹ ಕ್ಯೂಆರ್ ಕೋಡ್ ಸ್ಕಾö್ಯನ್ ಮಾಡಿ ಅದರ ಕಾರ್ಯವೈಖರಿಯನ್ನು ಪರಿಶೀಲಿಸಿದರು.

      ಜಿಲ್ಲಾಸ್ಪತ್ರೆಯಲ್ಲಿದೆ ಗಂಟೆಗೆ 500 ರೊಟ್ಟಿ ಮಾಡುವ ಯಂತ್ರ :

      ಜಿಲ್ಲಾಸ್ಪತ್ರೆಯಲ್ಲಿರುವ ಅಡುಗೆ ಕೋಣೆಗೆ ಭೇಟಿ ನೀಡಿ ಅಲ್ಲಿ ಅಡುಗೆ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಡಿ ಸಿ ಪಡೆದುಕೊಂಡರು. ಅಲ್ಲಿ ಹೊಸದಾಗಿ ರೊಟ್ಟಿ ಮಾಡುವ ಯಂತ್ರವನ್ನು ವಿಕ್ಷೀಸಿದರು. ಈ ಯಂತ್ರವು ಗಂಟೆಗೆ 500 ರೊಟ್ಟಿಗಳನ್ನು ಮಾಡುತ್ತದೆ. ಈ ಯಂತ್ರವನ್ನು ಆಸ್ಪತ್ರೆಯ ವೈದ್ಯರು ಹಾಗೂ ಕೆಲವು ಎನ್‌ಜಿಒಗಳ ಸಹಕಾರದಲ್ಲಿ ಖರೀದಿ ಮಾಡಿದ್ದು, ಇದರಿಂದ ಆಸ್ಪತ್ರೆಗೆ ಧಾಖಲಾಗುವ ಒಳರೋಗಿಗಳ ಊಟೋಪಚಾರದ ವ್ಯವಸ್ಥೆಗಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳ್ಳಿ ವಿವರಿಸಿದರು.

      ಈ ವೇಳೆ ಆಸ್ಪತ್ರೆಯ ವ್ಯದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #Public News#Today News#ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಿಸಿ ಮೆಚ್ಚುಗೆ..Dc.vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.