• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಮಾಯಕ ಜನರಿಗೆ ತಪ್ಪು ಸಂದೇಶ…

      ಕಾಂಗ್ರೆಸ್ ಮುಖಂಡರು..

      January 23, 2022
      0
      ಅಮಾಯಕ ಜನರಿಗೆ ತಪ್ಪು ಸಂದೇಶ…
      0
      SHARES
      914
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಯಾರ ಹುಲಿಯೂ ಆಟವೂ ನಿಂಬೆನಾಡಿನಲ್ಲಿ ನಡೆಯಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಟಿಯಲ್ಲಿ ಗುಡುಗಿದರು.
      ಇಂಡಿ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ ಬೋರಾಮಣಿ, ಭೀಮಣ್ಣ ಕೌವಲಗಿ, ಪ್ರಶಾಂತ ಕಾಳೆ, ಅವಿನಾಶ್ ಬಗಲಿ, ಯಮುನಾಜಿ ಸಾಳೆಂಕೆ, ಶ್ರೀಕಾಂತ್ ಕುಡಿಗನೂರ, ಜಟ್ಟಪ್ಪ ರೋಳ್ಳಿ ಮಾತಾನಾಡಿದರು.

      ಜನರ ಪ್ರೀತಿ, ವಿಶ್ವಾಸ, ನಂಬಿಕೆಯ ಮುಂದೆ ಯಾವ ರಾಜಕೀಯ ಚದುರಂಗದ ಆಟ ನಡೆಯೋದಿಲ್ಲ. ಆದರೆ ಬಿಜೆಪಿ ಮುಖಂಡರ ಆರೋಪಕ್ಕೆ ಉತ್ತರ ನೀಡಿದವ್ರು, ಶಾಸಕ ಪಾಟೀಲ್ ಸದಸ್ಯರಿಗೆ ಅಭಿವೃದ್ಧಿಯ ಭರವಸೆ ನೀಡಿದರು. ಪುರಸಭೆ ಆಡಳಿತದಿಂದ ಜನತೆ ಅಭಿವೃದ್ಧಿ ಆಗುವಂತಹ ಎಲ್ಲಾ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಹೇಳಿದ್ದರು,ಮಾತಿನಂತೆ ನಡೆದಕೊಂಡಿದ್ದಾರೆ.‌ಆದರೆ ಮೊನ್ನೆ ನಡೆದ ಪುರಸಭೆ ಚುನಾವಣೆಯಲ್ಲಿ ಇಂಡಿ ಪಟ್ಟಣದ ಪ್ರತಿಷ್ಠಿತ ಮನೆತನದ ಭೀಮನಗೌಡ ಪಾಟೀಲ್ ರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನೆ ಮಾಡಿದ್ದೇವೆ ವಿನಃ ಬೇರೊಂದು ಕಾರಣವಿಲ್ಲ. ಅದು ಹೈಡ್ರಾಮ, ಹೈಜಾಕ್ ಎಂಬ ಮಾತುಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ವಷ್ಟ ಪಡಿಸಿದರು. ಇನ್ನು ಮೊನ್ನೆ ನಡೆದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಯಲ್ಲಿ ನಮ್ಮ ಮನೆಯವರು ನಮಗೆ ಕೈ ಕೊಟ್ಟಾಗ ಈ ಸೋಲಾಗಿದೆ ವಿನಃ ಬಿಜಪಿಯ ಪಕ್ಷದವರಿಂದ ಅಲ್ಲಾ ಎಂದರು.‌ ಆದರೆ ಬಿಜೆಪಿ ಪಕ್ಷದ ಮುಖಂಡರು ಬೇರೆ ಬೇರೆ ಕಾರಣಗಳನ್ನ ನೀಡಿ ತಾಲೂಕಿನ ಅಮಾಯಕ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ೪೦ ವರ್ಷದಿಂದ ಭಾರ ಕಮಾನನಂತಿರುವ ಸಕ್ಕರೆ ಕಾರ್ಖಾನೆಯಲ್ಲಿ ಗುಂಡಾಗಿರಿಯಿಂದ ಹೇಗೆ ಸಕ್ಕರೆ ಹೊರಗೆ ಬರಲು ಸಾಧ್ಯ ಹೇಳಿ, ಕಾರ್ಖಾನೆ ಬಗ್ಗೆ ತಪ್ಪು ಕಲ್ಪನೆಗಳು ಇದ್ದರೆ ಸಾರ್ವಜನಿಕ ವೇದಿಕೆ ಮಾಡಿ ಗೊತ್ತಾಗುತ್ತೆ. ಇಲ್ಲಿಯವರೆಗೆ ಪಟ್ಟಣದಲ್ಲಿ ೧೧ ದಿನ ಮಾತ್ರ ರಾಜಕೀಯ ವಾತಾವರಣ ಇತ್ತು. ಆದರೆ ೧೨ ದಿನಕ್ಕೂ ರಾಜಕೀಯ ಮಾಡೊದು ಸರಿಯಾದ ಬೆಳವಣಿಗೆ ಅಲ್ಲಾ. ಅಲ್ಲದೇ ಸಂಕ್ರಮಣ ದಿಂದ ಪ್ರಕೃತಿ ಬದಲಾವಣೆಯಾಗಿ ಹೊಸ ವರ್ಷ ಪ್ರಾರಂಭವಾಗುತ್ತೆ ಅಂತಾ ಹೇಳಿದ್ದರು . ಅವರಿಗೆ ಕೇವಲ ಸಂಕ್ರಮಣದ ಬಗ್ಗೆ ಮಾತ್ರ ಗೊತ್ತು ಮರುದಿನ ಕರಿ ಅನ್ನುವ ದಿನ ಕೂಡಾ ಬರುತ್ತೆ ಎಂಬ ವಿಚಾರ ಗೊತ್ತಿಲ್ಲ ಅನ್ಸುತ್ತೆ, ೩೪ ವರ್ಷಗಳಿಂದ ಎಲ್ಲಾ ಸಂಕ್ರಮಣ ಕಂಡುವರಿಗೆ ಇದೇನು ಹೊಸದಲ್ಲ. ಸಂಕ್ರಮಣ ದಿನ ಮತದಾನವಾದರೆ, ಕರಿದಿನ ಮತ ಏಣಿಕೆ ನಡೆಯುತ್ತೆ ಮುಂದಿನ ಸಂಕ್ರಮಣದ ಬಗ್ಗೆ ನಮಗೆ ಗೊತ್ತಿದೆ ಎಂದರು.

      Tags: Bjp oppositeCongress partyindiPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.