• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜೀವನಕ್ಕೆ ಆಶ್ರಯಯಾಗಿದ್ದ ಲಿಂಬೆ ಗಿಡಗಳು ಸುಟ್ಟು ಕರಕಲು: ಪರಿಹಾರದ ವಿಶೇಷ ಪ್ಯಾಕೇಜಗೆ ಆಗ್ರಹ..!

      Voice of janata

      May 29, 2024
      0
      ಜೀವನಕ್ಕೆ ಆಶ್ರಯಯಾಗಿದ್ದ ಲಿಂಬೆ ಗಿಡಗಳು ಸುಟ್ಟು ಕರಕಲು: ಪರಿಹಾರದ ವಿಶೇಷ ಪ್ಯಾಕೇಜಗೆ ಆಗ್ರಹ..!
      0
      SHARES
      646
      VIEWS
      Share on FacebookShare on TwitterShare on whatsappShare on telegramShare on Mail

      ಜೀವನಕ್ಕೆ ಆಶ್ರಯಯಾಗಿದ್ದ ಲಿಂಬೆ ಗಿಡಗಳು ಸುಟ್ಟು ಕರಕಲು: ಪರಿಹಾರದ ವಿಶೇಷ ಪ್ಯಾಕೇಜಗೆ ಆಗ್ರಹ..!

      ಇಂಡಿ : ಜೀವನಕ್ಕೆ ಆಶ್ರಯಯಾಗಿದ್ದ, ಟ್ಯಾಂಕರ ಮೂಲಕ ನೀರು ಹಾಕಿ ಮಗುವಿನಂತೆ ಬೆಳಸಿದ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದಷ್ಟು ಹಾನಿಯಾಗಿದ್ದು, ಆ ಕುಟುಂಬ ಸಂಕಷ್ಟದಲ್ಲಿದೆ‌. ಈ ಕೂಡಲೇ ಸರಕಾರ ಆ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಮೈತ್ರಿ ಪಕ್ಷದ ಮುಖಂಡರು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.
      ಪಟ್ಟಣದ ಹಂಜಗಿ ರಸ್ತೆಯಲ್ಲಿ ಬರುವ ಗುರುಶಾಂತ. ಚಂದ್ರಶೇಖರ ಸಾಲೋಟಗಿ ಅವರಿಗೆ ಸೇರಿದ್ದ ಜಮೀನು ಸರ್ವೇ ನಂ- 975/5ರಲ್ಲಿ ಬರುವ 3ಏಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಸುಮಾರು 10 ವರ್ಷದಿಂದ ಲಿಂಬೆ ಗಿಡಗಳನ್ನು  ಟ್ಯಾಂಕರ ಮೂಲಕ ನೀರು ಹಾಕಿ ಮಗುವಿನಂತೆ ಜೋಪಾನ ಮಾಡಿ ಬೆಳೆಸಲಾಗಿತ್ತು. ಆದರೆ ಆಕಸ್ಮಿಕ  ಬೆಂಕಿಗೆ ಆಹುತಿಯಾದ  ರೈತನ ಕುಟುಂಬಕ್ಕೆ ಬರಶೀಡಿಲ ಬಡಿದಂತಾಗಿದೆ‌. ಕೂಡಲೇ ಸರಕಾರ ಆ ಕುಟುಂಬದ ಆಶ್ರಯ ಬರಬೇಕೆಂದು ಎಂದು ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಹೇಳಿದರು.
      ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಮಾತನಾಡಿದ ಅವರು, ಲಿಂಬೆ ಹಾನಿಯಾದ ಪ್ರದೇಶಕ್ಕೆ ಇಲ್ಲಿಯವರೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಾಗಲಿ, ಲಿಂಬೆ ಅಬಿವೃದ್ಧಿ ಮಂಡಳಿ ಅಧಿಕಾರಿಗಳಾಗಲಿ ಬೇಟಿ ನೀಡಿ ಸೂಕ್ತ ಕ್ರಮದ ಭರವಸೆ ನೀಡದಿರುವುದು ವಿಪರ್ಯಾಸ. ಈ ಘಟನೆಯನ್ನು ಖಂಡಿಸಿಸುತ್ತೆನೆ ಎಂದು ಹೇಳಿದರು. ಲಿಂಬೆ ನಾಡಿನಲ್ಲಿ ಲಿಂಬೆ ಬೆಳೆಗಾರರಿಗೆ ಹಿಂತಾ ಅವಘಡಗಳು ಸಂಭವಿಸಿದಾಗ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ನಿಂಬೆ ಅಬಿವೃದ್ಧಿ ಮಂಡಳಿ ಹಾಗೂ ಸರಕಾರ ರೈತರ ನೇರವಿಗೆ ಬರಬೇಕು ಎಂದು ಮೈತ್ರಿ ಪಕ್ಷದ ಮುಖಂಡರು ಜಂಟಿಯಾಗಿ ಆಗ್ರಹಿಸಿದರು.
      ಈ ಸಂದರ್ಭದಲ್ಲಿ ಶ್ರೀಶೈಲಗೌಡ ಪಾಟೀಲ, ಸಿದ್ದು ಡಂಗಾ,ಬಾಳು ರಾಠೋಡ, ರಮೇಶ್ ರಾಠೋಡ, ತಿಪ್ಪಣ್ಣ ಉಟಗಿ, ಸಾಹಿಬಣ್ಣಾ ಯಲ್ಲಡಗಿ,ಬಾಪುಗೌಡ ಬಿರಾದಾರ ಸಾಹೇಬಣ್ಣಾ ಪೂಜಾರಿ, ಸಿದ್ದು ಹೂಗಾರ , ಇಬ್ರಾಹಿಂ ಚಪ್ಪರಬಂದ , ಶಿವಾನಂದ ಯಂಕಂಚಿ, ಶ್ರೀಶೈಲ ಹೂಲ್ಲೂರ, ಕಲ್ಲಪ್ಪ ಪೂಜಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
      ಬರದ ಹಿನ್ನೆಲೆಯಲ್ಲಿ ರೈತರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಅದರಲ್ಲಿ ಈ ಭಾಗದಲ್ಲಿ ತೋಟಗಾರಿಕೆ ಲಿಂಬೆ,ದಾಳಿಂಬೆ, ದ್ರಾಕ್ಷಿ ಯತ್ತಚ್ಚೆವಾಗಿ ಬೆಳೆಯುತ್ತಾರೆ. ಆದರೆ ಮಳೆ‌‌ ಕೊರತೆಯಿಂದ ನೀರಿನ ಸಮಸ್ಯೆ ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಂಡಿದೆ.‌ ಹಾಗಾಗಿ ಅನೇಕ ರೈತರು ಲಿಂಬೆ, ದಾಳಿಂಬೆ ಜೆಸಿಬಿ ಮೂಲಕ ಬೇರು ಸಮೇತ ಕಿತ್ತು ಗುಡ್ಡೆ ಹಾಕುತ್ತಿದ್ದಾರೆ. ಹಾಗಾಗಿ ಸರಕಾರ ಈ ಕೂಡಲೇ ವಿಶೇಷ ಪ್ಯಾಕೇಜ್ ಬಿಡುಗಡೆ ಮೂಲಕ ರೈತರ ನೆರವಿಗೆ ಸರಕಾರ ಬರಬೇಕು.

      ಕಾಸುಗೌಡ ಬಿರಾದಾರ

      ಬಿಜೆಪಿ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ

      Tags: #BD patil#indi / vijayapur#Kasugoud Biradar#Lemon groves that were a shelter for life are burnt to death: Demand for a special package of relief..!#Public News#Voice Of Janata#ಜೀವನಕ್ಕೆ ಆಶ್ರಯಯಾಗಿದ್ದ ಲಿಂಬೆ ಗಿಡಗಳು ಸುಟ್ಟು ಕರಕಲು: ಪರಿಹಾರದ ವಿಶೇಷ ಪ್ಯಾಕೇಜಗೆ ಆಗ್ರಹ..!BjpJds
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      January 22, 2026
      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      January 22, 2026
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.