• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ಬದುಕು ಅಭಿವೃದ್ಧಿ: ರಿಷಿ ಆನಂದ

      Voice of janata

      May 31, 2024
      0
      ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ಬದುಕು ಅಭಿವೃದ್ಧಿ: ರಿಷಿ ಆನಂದ
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      2024-25 ನೇ ಸಾಲಿನ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

      ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ಬದುಕು ಅಭಿವೃದ್ಧಿ: ರಿಷಿ ಆನಂದ

      ವಿಜಯಪುರ, ಮೇ.31 :  ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ನಮ್ಮ ಬದುಕು ಅಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.

      ಜಿಲ್ಲಾ ಪಂಚಾಯತ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ನಗರ ವಲಯ ವಿಜಯಪುರ ಹಾಗೂ ಕೆ. ಪಿ. ಎಸ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಗಾಂಧಿ ವೃತ್ತ ವಿಜಯಪುರ ಇವರ ಸಹಯೋಗದಲ್ಲಿ ಗಾಂಧಿ ಚೌಕ್‌ನ ಕೆ. ಪಿ. ಎಸ್. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ)ನಲ್ಲಿ ಶುಕ್ರವಾರ ನಡೆದ 2024-25 ನೇ ಸಾಲಿನ ದಾಖಲಾತಿ ಆಂಧೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      ಎಲ್ಲ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿಯೂ ಆಸಕ್ತಿ ವಹಿಸಿ ಅಭ್ಯಾಸ ಮಾಡಬೇಕು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಪುಸ್ತಕಗಳು, ಸಮವಸ್ತ್ರಗಳನ್ನು ವಿತರಿಸಲಾಗುತ್ತದೆ. ಅದನ್ನು ಉಪಯೋಗಿಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳ ಜೀವನದಲ್ಲಿ ಮಾನಸಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಬಹಳ ಮುಖ್ಯವಾಗಿರುತ್ತದೆ. ಅದಕ್ಕೆ ಪೂರಕವಾದ ವಾತಾವರಣವನ್ನು ಶಾಲೆಗಳಲ್ಲಿ ಒದಗಿಸಲಾಗುತ್ತದೆ. ಜೊತೆಗೆ ಓದಿನೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಹ ತೊಡಗಿಸಿಕೊಳ್ಳಬೇಕು ಎಂದರು.
      ಪ್ರಸ್ತುತ ಸಾಲಿನಲ್ಲಿ ನಮ್ಮ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಬಹಳ ಉತ್ತಮವಾಗಿತ್ತು. ಅದೇರೀತಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇನ್ನೂ ಹೆಚ್ಚಿನ ಫಲಿತಾಂಶಕ್ಕಾಗಿ ಶ್ರಮಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಲ್ಲದೆ ಮಕ್ಕಳಿಗೆ ದೈಹಿಕವಾಗಿ ಸದೃಢವಾಗಿರಲು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗಿಯಾಗಲು ಕರೆ ನೀಡಿದರು. ಉತ್ತಮ ಸಾಧನೆಗೆ ಶಿಕ್ಷಣ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವದಾಗಿ ಭರವಸೆಯ ಮಾತುಗಳನ್ನಾಡುತ್ತಾ ಮಕ್ಕಳಿಗೆ ಸ್ಪರ್ಧಾತ್ಮಾಕ ಜಗತ್ತಿನ ಪ್ರೋತ್ಸಾಹ ನೀಡಿದರು.

      ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಸೊನ್ನದ ಅವರು ಕಳೆದ ಸಾಲಿನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಾಧನೆಯನ್ನು ನೆನಪಿಸುತ್ತ 2024-25 ನೇ ಸಾಲಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಸೂಚ್ಯವಾಗಿ ವಿವರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಬಸವರಾಜ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

      ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯರವರು ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಲ್ಲ ಶಿಕ್ಷಕರು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಬರುವಂತೆ ಶ್ರಮಿಸಲು ಕರೆ ನೀಡಿದರು.

      ಉಪ ಪ್ರಾಂಶುಪಾಲರಾದ ಶ್ರೀ ಸಿ. ಎಸ್. ಕಾಂಬಳೆ ಸ್ವಾಗತಿಸಿದರು. ಎಮ್. ಎಫ್ ಅರಳಿಮಟ್ಟಿ ಇವರು ನಿರೂಪಿಸಿದರು ಹಾಗೂ ಹೆಚ್. ಡಿ ಮಸೂತಿರವರು ವಂದಿಸಿದರು.

      ಈ ಸಂದರ್ಭದಲ್ಲಿ ಡೈಟ್‌ನ ಹಿರಿಯ ಉಪನ್ಯಾಸಕರು ಎಸ್ ಎ ಮುಜಾವರ, ಕೆ. ಪಿ. ಎಸ್. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಶಿಕ್ಷಕ ವೃಂದದವರಾದ ಎಸ್. ಜಿ. ಹಂಚಿನಾಳ, ಎನ್. ಎಂ. ಹುಂಡೇಕಾರ, ಆರ್. ಆರ್. ಬಿರಾದಾರ, ವ್ಹಿ. ಬಿ. ಇಂಡಿ, ಎಸ್. ಎಸ್. ಬಿರಾದಾರ, ಆರ್. ಎಸ್. ಹಕೀಮ್, ಎ. ಜೆ. ದಖನಿ, ಎಂ. ಎಫ್. ಅಂಗಡಿ, ಶೋಭಾದೇವಿ ರಾಜಾಪೂರ, ಶೈಲಾ ಶೀಲವಂತ, ಬಿ. ಎ. ಬಿರಾದಾರ, ಬಿ. ಬಿ. ಕೋರೆ, ಎನ್. ಎಂ. ಪಟೇಲ ಹಾಗೂ ಇತರರು ಉಪಸ್ಥಿತರಿದ್ದರು.

      Tags: #Ananda Rishi#Life is developed if education is given importance: Rishi Ananda#Public News#ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರೆ ಬದುಕು ಅಭಿವೃದ್ಧಿ: ರಿಷಿ ಆನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.