• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ಪರಿಸರ ದಿನ ಗಿಡ ಬೆಳೆಸಿ, ಪರಿಸರ ಉಳಿಸಿ, ಪೀಳಿಗೆ ರಕ್ಷಿಸಿ-ಸಂತೋಷ ಬಂಡೆ

      Voice of janata

      June 5, 2024
      0
      ವಿಶ್ವ ಪರಿಸರ ದಿನ ಗಿಡ ಬೆಳೆಸಿ, ಪರಿಸರ ಉಳಿಸಿ, ಪೀಳಿಗೆ ರಕ್ಷಿಸಿ-ಸಂತೋಷ ಬಂಡೆ
      0
      SHARES
      188
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಪರಿಸರ ದಿನ ಗಿಡ ಬೆಳೆಸಿ, ಪರಿಸರ ಉಳಿಸಿ, ಪೀಳಿಗೆ ರಕ್ಷಿಸಿ-ಸಂತೋಷ ಬಂಡೆ

      ಇಂಡಿ: ಪರಿಸರ ಉಳಿಸಿ, ಬೆಳೆಸಿ ಸಂರಕ್ಷಿಸುವ ಸಂಕಲ್ಪ ನಮ್ಮ ಮನೆಯಿಂದ ಅಲ್ಲ ನಮ್ಮ ಮನಸ್ಸಿನಿಂದಲೇ ಆರಂಭವಾಗಲಿ. ಅವಸಾನದ ಅಂಚಿನಲ್ಲಿರುವ ಪರಿಸರವನ್ನು ರಕ್ಷಿಸಲು ನಾವೆಲ್ಲರೂ ಮುಂದಾಗಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಟ್ಟು “ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ”ಕುರಿತು ಮಾತನಾಡಿದರು.ಶಿಕ್ಷಣವೇ ಇಲ್ಲದ ಸಾಲುಮರದ ತಿಮ್ಮಕ್ಕ ಪರಿಸರದ ಅರಿವಿನಿಂದ ಸಾವಿರಾರು ಗಿಡಗಳನ್ನು ನೆಟ್ಟಿರುವದನ್ನು ಮಾದರಿಯಾಗಿಟ್ಟುಕೊಂಡು, ವಿದ್ಯಾರ್ಥಿಗಳು ಪ್ರಕೃತಿ ಉಳಿಸುವ ಸಂಕಲ್ಪ ಮಾಡಿ, ಜಾಗತಿಕ ತಾಪಮಾನ ಹೆಚ್ಚಳದಿಂದ ಮನುಕುಲವನ್ನು ರಕ್ಷಿಸಬೇಕು ಎಂದು ಹೇಳಿದರು.

      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ನಗರೀಕರಣದ ಬೆಳವಣಿಗೆಯಿಂದ ಪ್ರಕೃತಿ ಸೌಂದರ್ಯ ನಶಿಸಿ ಹೋಗುತ್ತಿದೆ. ಇದನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊ­ಬ್ಬರ ಮನೆಯ ಸುತ್ತಲೂ ಹಸಿರು ಬೆಳೆಸುವ ಅಭ್ಯಾಸ ರೂಢಿಸಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು. ಶಿಕ್ಷಕಿ ಎಸ್ ಡಿ ಬಿರಾದಾರ, ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಬಳಕೆಯ ಹಾನಿ, ನೀರಿನ ಮಿತ ಬಳಕೆಯ ಕುರಿತು ಮಾಹಿತಿ ನೀಡಿದರು.

      ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ, ಎ ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಎಂ ಪಂಚಮುಖಿ, ಎಸ್ ಬಿ ಕುಲಕರ್ಣಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಎಸ್ ಎನ್ ಡಂಗಿ, ಜೆ ಸಿ ಗುಣಕಿ, ಎಸ್ ವ್ಹಿ ಬೇನೂರ, ಎಫ್ ಎ ಹೊರ್ತಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು, ಪೋಷಿಸುವ ಮೂಲಕ ಅರಣ್ಯ ಸಂಪತ್ತನ್ನು ಬೆಳೆಸುವಲ್ಲಿ ಕಾಳಜಿ ವಹಿಸಬೇಕು.

      Tags: #Public News#Voice Of Janata#ವಿಶ್ವ ಪರಿಸರ ದಿನ ಗಿಡ ಬೆಳೆಸಿgovt schoolಪರಿಸರ ಉಳಿಸಿಪೀಳಿಗೆ ರಕ್ಷಿಸಿ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.