• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಗಜಿಣಗಿ ಗೆಲುವು ಕಾರ್ಯಕರ್ತರ ಸಂಭ್ರಮ..!

      Voice of janata

      June 5, 2024
      0
      ಜಿಗಜಿಣಗಿ ಗೆಲುವು ಕಾರ್ಯಕರ್ತರ ಸಂಭ್ರಮ..!
      0
      SHARES
      338
      VIEWS
      Share on FacebookShare on TwitterShare on whatsappShare on telegramShare on Mail

          ಜಿಗಜಿಣಗಿ ಗೆಲುವು ಕಾರ್ಯಕರ್ತರ ಸಂಭ್ರಮ

      ಇಂಡಿ: ವಿಜಯಪುರ ಲೋಕಸಭಾ ಅಭ್ಯರ್ಥಿ ರಮೇಶ ಚಂ. ಜಿಗಜಿಣಗಿ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮಂಗಳವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

      ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಸಂಜೀವ ಐಹೊಳೆ, ಅನೀಲ ಜಮಾದಾರ, ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಶೀಲವಂತ ಉಮರಾಣಿ ಮಾತನಾಡಿ ಕೇಂದ್ರ ಸರಕಾರದ  ಸಾಧನೆಯನ್ನು ಹಾಗೂ ಸಂಸದ ಜಿಗಜಿಣಗಿ ಅವರು ಜಿಲ್ಲೆಗೆ ನೀಡಿದ ಅಭಿವೃಧ್ಧಿ ಯೋಜನೆಯನ್ನು ಗಮನಿಸಿ, ಜೊತೆರಗೆ ಜಿಗಜಿಣಗಿ ಅವರ ಸರಳತೆ ಕಂಡು ಜನತೆ ಬಿಜೆಪಿ ಸರಕಾರದ ಪರವಾಗಿ ಮತ ಚಲಾವಣೆ ಮಾಡಿ ಜಿಗಜಿಣಗಿ ಅವರನ್ನು ಗೆಲ್ಲಿಸಿದ್ದಾರೆ.

      ಮತದಾರರು ಜಿಗಜಿಣಗಿ ಅವರ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಜಿಗಜಿಣಗಿ ಅವರಿಂದ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

      ಮಲ್ಲಿಕಾರ್ಜುನ ಹಾವಿನಾಳಮಠ, ಬಾಳು ಮುಳಜಿ, ರಾಮಸಿಂಗ ಕನ್ನೊಳ್ಳಿ, ಸಂಜೀವ ದಶವಂತ, ಅಶೋಕ ಬಳಬಟ್ಟಿ, ಮಾಧವರಾವ ಪವಾರ, ಹಣಮಂತ್ರಾಯಗೌಡ ಪಾಟೀಲ, ಮಲ್ಲಿಕಾರ್ಜುನ ಕಿವುಡೆ, ಶಾಂತು ಕಂಬಾರ, ಮಹೇಶ ಹೂಗಾರ, ಮಲ್ಲು ವಾಲೀಕಾರ, ಸೋಮು ನಿಂಬರಗಿಮಠ, ರಾಚು ಬಡಿಗೇರ, ನಾಗು ದಶವಂತ, ದತ್ತಾ ಬಂಡೇನವರ, ಸಚಿನ ಕುಂಬಾರ್, ಸಂಜೀವ ಬಡಿಗೇರ, ವೀರಬಸು ಅರಳಿ, ಸತೀಶ ಝಂಪಾ, ವಿಠ್ಠಲ ಪಟ್ಟಣ, ವೀರೇಂದ್ರ ಪಾಟೀಲ, ಎಸ್.ಆರ್. ಕುಂಬಾರ, ಭೀಮಾಶಂಕರ ಆಳೂರ ಸೇರಿದಂತೆ ಮತ್ತಿತರರು ಇದ್ದರು.

      ಮಹಿಳೆಯರಿಂದ ಸಂಭ್ರಮಾಚರಣೆ:

      ಜಿಗಜಿಣಗಿ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರಾದ ಅನಸೂಯಾ ಮದರಿ, ಭೌರಮ್ಮ ನಾವಿ, ಶಾಮಲಾ ಬಗಲಿ, ಸುನಂದಾ ಗಿರಣಿವಡ್ಡರ, ವಿಜಯಲಕ್ಷಿö್ಮÃ ರೂಗಿಮಠ, ಮಾನಂದ ಸೋಲಂಕಾರ, ಶ್ರೀದೇವಿ ಕುಲಕರ್ಣಿ, ಲಕ್ಷಿö್ಮÃ ಮಾಶ್ಯಾಳ ಬಸಪ್ಪ ಮರಡಿ, ದಿಶಾ ನಾದ ಮತ್ತಿತರರಿದ್ದರು.

      ಜಿಗಜಿಣಗಿ ಅವರು ಗೆಲುವು ಸಾಧಿಸುತ್ತಿದ್ದಂತೆ ಗ್ರಾಮೀಣ ಭಾಗದ ಮಾವಿನಹಳ್ಳಿ, ಇಂಗಳಗಿ, ಲಚ್ಯಾಣ, ಪಡನೂರ, ಅಥರ್ಗಾ, ನಾಗಠಾಣ, ಜೇವೂರ, ಆಳೂರ, ಅಂಜುಟಗಿ, ಹಂಜಗಿ, ಶಿರಶ್ಯಾಡ, ನಾದ, ಸಂಗೋಗಿ, ಹಿರೇಬೇವನೂರ, ಅಗರಖೇಡ, ಗುಬ್ಬೇವಾಡ ಸೇರಿದಂತೆ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಸಂಭ್ರಮಿಸಿದರು.

      ಇಂಡಿ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಮಭ್ರಮಾಚರಣೆ ಮಾಡಿದರು.

      ಇಂಡಿ: ಮಹಿಳಾ ಮೋರ್ಚಾ ಕಾರ್ಯರ್ತರು ಜಿಗಜಿಣಗಿ ಅವರ ಗೆಲುವಿನ ನಂತರ ಗುಲಾಲು ಎರಚಿ ಸಂಭ್ರಮಿಸಿದರು.

      Tags: #indi / vijayapur#LOKASABHA ASSEMBLY ELECTION 2024#MP elecation#Public News#Ramesh Jigajinagi#Result#Voice Of Janata#ಜಿಗಜಿಣಗಿ ಗೆಲುವು ಕಾರ್ಯಕರ್ತರ ಸಂಭ್ರಮ..!Bjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.