• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಮನವಿ : ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ

      Voice of janata

      June 7, 2024
      0
      ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಮನವಿ : ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ
      0
      SHARES
      495
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ‌‌ ಸಾಳೆಂಕೆ ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿಗಳಿಗೆ ಮನವಿ ಮಾಡಿದರು.

      ಬುಧವಾರ ಶಹರ ಪೋಲಿಸ್ ಠಾಣಾಯಲ್ಲಿ ಆಯೋಜಿಸಿದ್ದ ಬಕ್ರೀದ್ ಹಾಗೂ ಚೌಡಮ್ಮ‌ ಜಾತ್ರೆ ನಿಮತ್ಯ ಶಾಂತಿ ಸಭೆಯಲ್ಲಿ ಮಾತನಾಡಿದರು. ಪಟ್ಟಣದಿಂದ ಸುಮಾರು 10 ಕಿಮೀ ವ್ಯಾಪ್ತಿಯ ಬರುವ ಹಳ್ಳಿಗಳು ಶಹರ ಪೋಲಿಸ್ ಠಾಣೆಗೆ ಸೆರ್ಪಡೆಗೊಳಿಸಿ ಶಹರ ಪೋಲಿಸ್ ಠಾಣೆಗೆ ಮೆರಗು ತರಬೇಕು. ಈ ಹಿಂದೆ ಶಹರ್ ಮತ್ತು ಗ್ರಾಮೀಣ ಠಾಣೆ ಒಂದೇಯಾಗಿತ್ತು. ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಮತ್ತು ಆಡಳಿತದ ಹಿತದೃಷ್ಟಿಯಿಂದ ಗ್ರಾಮೀಣ ಮತ್ತು ಶಹರ ಠಾಣೆ‌ ಎಂದು ಇಬ್ಬಾಗ ಮಾಡಲಾಗಿದೆ. ಆದರೆ ಆಡಳಿತ ಹಿತ ದೃಷ್ಟಿಯಿಂದ‌ಶಹರ್ ಠಾಣೆಗೆ ಇನ್ನೊಂದಿಷ್ಟು ಹಳ್ಳಿಗಳು ಸೇರ್ಪಡೆ ‌ಮಾಡುವುದರಿಂದ‌‌‌ ಒಳ್ಳೆಯದು ಆಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಭೀಮನಗೌಡ ಪಾಟೀಲ, ಸತೀಶ ಕುಂಬಾರ, ಅಯೂಬ್ ನಾಟೀಕಾರ ಮಾತನಾಡಿ ಪಟ್ಟಣ ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ‌ಹಾಗಾಗಿ ಯಾವುದೆ ಕಾರಣಕ್ಕೂ ಕೆಟ್ಟ ಹೆಸರು ತರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

      ಶಾಂತಿ‌ ಸಭೆಯ ‌ಅಧ್ಯಕ್ಷತೆ ವಹಿಸಿದ ಶಹರ್ ಪೋಲಿಸ್ ಠಾಣಾ ಸಿಪಿಐ ರತನಕುಮಾರ ಜಿರಗ್ಯಾಳ ಮಾತನಾಡಿ
      ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು

      ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕು ಎಂದ ಅವರು ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು.

      ಈ ಸಂದರ್ಭದಲ್ಲಿ ರೈಸ್ ಅಷ್ಟೇಕರ, ಶ್ರೀಧರ ಕ್ಷೇತ್ರಿ, ಮಲ್ಲು ದೇವರ ಹಾಗೂ ಶಹರದ‌ ಮುಖಂಡರು, ಪೋಲಿಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #Bakreed#indi / vijayapur#peace meeting#Public News#Request to increase the coverage of Shahar Police Station: Former Municipal President Yamunaji#ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಮನವಿ : ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿPolice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.