• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿಪಿಐ ರತನಕುಮಾರ್

      Voice of janata

      June 7, 2024
      0
      ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿಪಿಐ ರತನಕುಮಾರ್
      0
      SHARES
      368
      VIEWS
      Share on FacebookShare on TwitterShare on whatsappShare on telegramShare on Mail

      ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿಪಿಐ ರತನಕುಮಾರ್

      ಇಂಡಿ : ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕು ಎಂದ ಅವರು ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಶಾಂತಿ‌ ಸಭೆಯ ‌ಅಧ್ಯಕ್ಷತೆ ವಹಿಸಿದ ಶಹರ್ ಪೋಲಿಸ್ ಠಾಣಾ ಸಿಪಿಐ ರತನಕುಮಾರ ಜಿರಗ್ಯಾಳ ಮಾತನಾಡಿದರು.

      ಇನ್ನೂ ಶಹರ ಪೋಲಿಸ್ ‌ಠಾಣಾ ವ್ಯಾಪ್ತಿ ಹೆಚ್ಚಿಸಲು ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ‌‌ ಸಾಳೆಂಕೆ ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿಗಳಿಗೆ ಮನವಿ ಮಾಡಿದರು. ಬುಧವಾರ ಶಹರ ಪೋಲಿಸ್ ಠಾಣಾಯಲ್ಲಿ ಆಯೋಜಿಸಿದ್ದ ಬಕ್ರೀದ್ ಹಾಗೂ ಚೌಡಮ್ಮ‌ ಜಾತ್ರೆ ನಿಮತ್ಯ ಶಾಂತಿ ಸಭೆಯಲ್ಲಿ ಮಾತನಾಡಿದರು. ಪಟ್ಟಣದಿಂದ ಸುಮಾರು 10 ಕಿಮೀ ವ್ಯಾಪ್ತಿಯ ಬರುವ ಹಳ್ಳಿಗಳು ಶಹರ ಪೋಲಿಸ್ ಠಾಣೆಗೆ ಸೆರ್ಪಡೆಗೊಳಿಸಿ ಶಹರ ಪೋಲಿಸ್ ಠಾಣೆಗೆ ಮೆರಗು ತರಬೇಕು. ಈ ಹಿಂದೆ ಶಹರ್ ಮತ್ತು ಗ್ರಾಮೀಣ ಠಾಣೆ ಒಂದೇಯಾಗಿತ್ತು. ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಮತ್ತು ಆಡಳಿತದ ಹಿತದೃಷ್ಟಿಯಿಂದ ಗ್ರಾಮೀಣ ಮತ್ತು ಶಹರ ಠಾಣೆ‌ ಎಂದು ಇಬ್ಬಾಗ ಮಾಡಲಾಗಿದೆ. ಆದರೆ ಆಡಳಿತ ಹಿತ ದೃಷ್ಟಿಯಿಂದ‌ ಶಹರ್ ಠಾಣೆಗೆ ಇನ್ನೊಂದಿಷ್ಟು ಹಳ್ಳಿಗಳು ಸೇರ್ಪಡೆ ‌ಮಾಡುವುದರಿಂದ‌‌‌ ಒಳ್ಳೆಯದು ಆಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಭೀಮನಗೌಡ ಪಾಟೀಲ, ಸತೀಶ ಕುಂಬಾರ, ಅಯೂಬ್ ನಾಟೀಕಾರ ಮಾತನಾಡಿ ಪಟ್ಟಣ ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ‌ಹಾಗಾಗಿ ಯಾವುದೆ ಕಾರಣಕ್ಕೂ ಕೆಟ್ಟ ಹೆಸರು ತರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

      ಈ ಸಂದರ್ಭದಲ್ಲಿ ರೈಸ್ ಅಷ್ಟೇಕರ, ಶ್ರೀಧರ ಕ್ಷೇತ್ರಿ, ಮಲ್ಲು ದೇವರ ಹಾಗೂ ಶಹರದ‌ ಮುಖಂಡರು, ಪೋಲಿಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #indi / vijayapur#Public News#Relentless action against law breakers: CPI Ratanakumar#Today News#Voice Of Janata#ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿಪಿಐ ರತನಕುಮಾರ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.