• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      T20 men’s World CUP 2024 : ಭಾರತ ಬೌಲಿಂಗ್ ದಾಳಿಗೆ ನೆಲಕಚ್ಚಿದ ಪಾಕಿಸ್ತಾನ..!

      Voice of janata : T20 men's World CUP 2024 :

      June 10, 2024
      0
      T20 men’s World CUP 2024 : ಭಾರತ ಬೌಲಿಂಗ್ ದಾಳಿಗೆ ನೆಲಕಚ್ಚಿದ ಪಾಕಿಸ್ತಾನ..!
      0
      SHARES
      154
      VIEWS
      Share on FacebookShare on TwitterShare on whatsappShare on telegramShare on Mail

      ಭಾರತ ಬೌಲಿಂಗ್ ದಾಳಿಗೆ ನೆಲಕಚ್ಚಿದ ಪಾಕಿಸ್ತಾನ..!

      Voice of janata : T20 men’s World CUP 2024 :

      ನ್ಯೂಯಾರ್ಕ್‌ನ : ಜೂನ್‌ 10 ಸೋಮವಾರ, ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ ಬಗ್ಗು ಬಡಿದೆ.

      ಪಾಕಿಸ್ತಾನ ವಿರುದ್ಧ ಭಾರತ 6 ರನ್‌ಗಳಿಂದ ಗೆದ್ದು ಬೀಗಿದೆ. ಟೀಮ್ ಇಂಡಿಯಾ ನೀಡಿದ 120 ರನ್‌ಗಳ ಗುರಿಯನ್ನು ಪಾಕಿಸ್ತಾನ ತಲುಪಲು ಸಾಧ್ಯವಾಗಲಿಲ್ಲ. ಬಾಬರ್ ಅಜಮ್‌‌ ಪಡೆ 7 ವಿಕೆಟ್‌ ನಷ್ಟಕ್ಕೆ 113 ರನ್‌ಗಳನ್ನು ಪೇರಿಸಲಷ್ಟೇ ಶಕ್ತವಾಯಿತು.

      ಸಾಧಾರಣ ಗುರಿ ಹಿಂಬಾಲಿಸಿದ ಪಾಕಿಸ್ತಾನ ತಂಡದ ಪರ ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಬೇಗ ಪಂದ್ಯ ಮುಗಿಸುವ ಲೆಕ್ಕಚಾರದಲ್ಲಿರದ್ದರು. ಆದರೆ ಟೀಮ್‌ ಇಂಡಿಯಾ ಬೌಲರ್‌ಗಳ ಆಕ್ರಮಣಕಾರಿ ಬೌಲಿಂಗ್‌ಗೆ ಸಿಲುಕಿದ ಬಾಬರ್‌ ಅಜಮ್‌ 13 ರನ್‌ ಗಳಿಸಿ ಔಟ್‌ ಆದರು. ಮುಂದೆ ಬಂದ ಆಟಗಾರರು ನೆಲಕಚ್ಚಿನಿಲ್ಲುವಲ್ಲಿ ವಿಫಲರಾದರು. ಇನ್ನೂ ಪಾಕ್ ತಂಡಕ್ಕೆ ಮುಂದಿನ‌‌ ಪಂದ್ಯಗಳು ಗೆಲ್ಲುವ ಅನಿವಾರ್ಯ, ಹಾಗೆ ಸೂಪರ್ ಹಂತಕ್ಕೆ ತಲುಪುವ ದಾರಿ ಕೂಡಾ ಕಠಿಣವಾಗಿದೆ.

      ಭಾರತ Vs ಪಾಕಿಸ್ತಾನ ಸ್ಕೋರ್‌ಕಾರ್ಡ್

      ಐಸಿಸಿ ಪುರುಷರ ಟಿ 20 ವಿಶ್ವಕಪ್, 2024ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ನ್ಯೂಯಾರ್ಕ್ 6 ರನ್‌ಗಳಿಂದ ಪಾಕಿಸ್ತಾನ ಅನ್ನು ಭಾರತ ಸೋಲಿಸಿತು.

      ಭಾರತ
      119/10 (19.0 ov)

      ಪಾಕಿಸ್ತಾನಪಾಕಿಸ್ತಾನ
      113/7 (20.0 ov)

      Tags: #Indi vs pakistan#Public News#Sports News#T20 world cup cricket#Voice of janata : T20 men's World CUP 2024 :#ಕ್ರೀಕೆಟ್#ನ್ಯೂಯಾರ್ಕ#ಪಾಕಿಸ್ತಾನ#ಭಾರತ#ಭಾರತ ಬೌಲಿಂಗ್ ದಾಳಿಗೆ ನೆಲಕಚ್ಚಿದ ಪಾಕಿಸ್ತಾನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.