• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..

      Voice of janata

      June 10, 2024
      0
      ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..
      0
      SHARES
      765
      VIEWS
      Share on FacebookShare on TwitterShare on whatsappShare on telegramShare on Mail

      ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..

      ವಿಜಯಪುರ ಜೂನ್ 9 : ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಕೃಷ್ಣ, ಭೀಮಾ, ದೋಣಿ ನದಿಗಳಲ್ಲಿ ಹಠಾತ್ ಆಗಿ ಪ್ರವಾಹ ಬರುವ ಸಾಧ್ಯತೆ ಇರುವುದರಿಂದ ಜನರು ನದಿ ಪಾತ್ರ ಹಾಗೂ ಹಳ್ಳ ಕೊಳ್ಳಗಳ ಕಡೆಗೆ ತೆರಳದಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.

      ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಹೆಚ್ಚಿನ ಮಳೆಯಿಂದ aಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿವೆ ಹಾಗಾಗಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಸಣ್ಣ ನೀರಾವರಿ, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಕೆಬಿಜೀನ್ನೆಲ್ ಹಾಗೂ ಕೆ ಎಸ್ ಎನ್ ಎಲ್ ಅಧಿಕಾರಿಗಳು ಸಿಬ್ಬಂದಿಗಳು ಮಳೆಗಾಲ ಪೂರ್ಣಗೊಳ್ಳುವ ವರೆಗೂ ರಜೆಯ ಮೇಲೆ ತೆರಳದೆ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ದಿನಗಳಲ್ಲಿ, ಸಾರ್ವಜನಿಕ ರಜಾ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳು ಜಿಲ್ಲಾಡಳಿತದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಸೂಚಿಸಿದ್ದಾರೆ.

      ತುರ್ತು ಸಂದರ್ಭಗಳಲ್ಲಿ ಮಾತ್ರ ಜಿಲ್ಲಾಡಳಿತ ಅನುಮತಿ ಪಡೆದು ರಜೆ ಪಡೆಯತಕ್ಕದ್ದು, ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಜಿಲ್ಲಾ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಕೆ ಸಿ ಎಸ್ ಆರ್ 1957 ರನ್ವಯ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #District Collector appeals not to go to river banks due to flood.#Public News#T Bubalan Vijayapur#Voice Of Janata#ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.