• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅಕ್ರಮ ಜಾನುವಾರು ಸಾಗಾಟ, ವಧೆ ತಡೆಗಟ್ಟಿ : ಜಿಲ್ಲಾಧಿಕಾರಿ ಟಿ. ಭೂಬಾಲನ್

      Voice of janata

      June 11, 2024
      0
      ಅಕ್ರಮ ಜಾನುವಾರು ಸಾಗಾಟ, ವಧೆ ತಡೆಗಟ್ಟಿ : ಜಿಲ್ಲಾಧಿಕಾರಿ ಟಿ. ಭೂಬಾಲನ್
      0
      SHARES
      532
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮ ಜಾನುವಾರು ಸಾಗಾಟ, ವಧೆ ತಡೆಗಟ್ಟಿ
      : ಜಿಲ್ಲಾಧಿಕಾರಿ ಟಿ. ಭೂಬಾಲನ್

      ವಿಜಯಪುರ, ಜೂನ್ 11 : ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ ಹಾಗೂ ವಧೆಯನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಈ ಕಾಯ್ದೆ ಉಲ್ಲಘನೆಯಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

      ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಲಕೇಡ – ಶಿರದೋಣ, ಅಗರಖೇಡ ನಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ ಮೂರು ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದರು.

      ಹಬ್ಬದ ಮುಂಚಿನ ಮೂರು ದಿನಗಳಲ್ಲಿ ನಗರಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆಯನ್ನು ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು

      13 ವರ್ಷ ದಾಟಿದ ಎಮ್ಮೆ ಹಾಗೂ ಕೊಣಗಳುನ್ನು ವಧೆ ಮಾಡಬಹುದು. ಇದಕ್ಕೆ ಸಂಬಂಧಿಸಿದ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು.

      ಜಾನುವಾರುಗಳ ಸಾಗಾಟ ಮಾಡುವಾಗ , ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯವಾಗಿರುತ್ತದೆ. ಹಾಗೂ ಸಾಗಾಣಿಕೆ ಸಂಬಂಧಪಟ್ಟಂತೆ ಸಂಭಂದಪಟ್ಟ ಅಧಿಕಾರಿ ಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು.

      ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ
      ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು.
      ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಮಹಾನಗರಪಾಲಿಕೆ, ನಗರಪಾಲಿಕೆ, ಗ್ರಾಮ್ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸಬೇಕು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

      ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ್ ಗುಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Illegal cattle transport#Public News#ಅಕ್ರಮ ಜಾನುವಾರು ಸಾಗಾಟslaughter prevented : Collector T. Bhubalanvijayapurವಧೆ ತಡೆಗಟ್ಟಿ : ಜಿಲ್ಲಾಧಿಕಾರಿ ಟಿ. ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.