• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ: ಜಿಲ್ಲಾಧಿಕಾರಿ

      Voice of janata

      June 11, 2024
      0
      ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ: ಜಿಲ್ಲಾಧಿಕಾರಿ
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ: ಜಿಲ್ಲಾಧಿಕಾರಿ

      ವಿಜಯಪುರ, ಜೂನ್ 11 :- ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (.ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ -2018 ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.

      ಸೋಮುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳು, ಪ್ರಯೋಗಾಲಯ, ನರ್ಸಿಂಗ್ ಹೋಮ್ ಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು. ನಕಲಿ ವೈದ್ಯರ ಹಾವಳಿ ತಡೆಗಟ್ಟುವ ಉದ್ದೇಶದಿಂದ ಕಡ್ಡಾಯವಾಗಿ ಎಲ್ಲರಿಗೂ ಕಾಣುವ ರೀತಿಯಲ್ಲಿ ನೋಂದಣಿ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.

      ಅಲೋಪತಿ ಆಸ್ಪತ್ರೆಗಳು ಆಕಾಶ ನೀಲಿ ಬಣ್ಣದ, ಆಯುರ್ವೇದಿಕ್ ಆಸ್ಪತ್ರೆಗಳು ತಿಳಿ ಹಸಿರು ಬಣ್ಣದ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ಇಲ್ಲಿಯವರೆಗೆ ನೋಂದಣಿಯಾಗದೆ ಇರುವ ಸಂಸ್ಥೆಗಳು ಒಂದು ವಾರದ ಒಳಗೆ ನೋಂದಣಿ ಹಾಗೂ ನವೀಕರಣ ಮಾಡಿಸತಕ್ಕದ್ದು, ತಪ್ಪಿದಲ್ಲಿ ಕೆಪಿಎಂಪಿ ಕಾಯ್ದೆ – 2018 ರ 19ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು .

      ನಕಲಿ ವೈದ್ಯರು, ನಕಲಿ ಔಷಧಾಲಯ, ಕ್ಲಿನಿಕ್ ಗಳು ಕಂಡು ಬಂದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಆಯಾ ತಾಲೂಕ್ ವ್ಯಾಪ್ತಿಯ ತಹಶೀಲ್ದಾರ್ ಪೊಲೀಸ್ ಇಲಾಖೆಯ ಜೊತೆ ಸಮನ್ವಯ ಸಾಧಿಸಿ ಅಂತಹ ಸಂಸ್ಥೆ ಗಳ ಮೇಲೆ ದಂಡ ಹಾಗೂ ಕಾನೂನು ಕ್ರಮ ಜರಗಿಸಬೇಕು ಎಂದು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಸ್ತಿಹೊಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹಾಗೂ ಇತರರು ಇದ್ದರು.

      Tags: #KPME registration plate mandatory for private hospitals: Collector#Local news#Public News#ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ: ಜಿಲ್ಲಾಧಿಕಾರಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.