• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪುರಸಭೆ ಸದಸ್ಯರ ಅವಧಿ ವಿಸ್ತರಣೆಗೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ.

      Voice of janata

      June 13, 2024
      0
      ಪುರಸಭೆ ಸದಸ್ಯರ ಅವಧಿ ವಿಸ್ತರಣೆಗೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ.
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಸದಸ್ಯರ ಅವಧಿ ವಿಸ್ತರಣೆಗೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ..

      ಇಂಡಿ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಪಡಿಸದ ಹಿನ್ನೆಲೆಯಲ್ಲಿ ಕಳೆದ 14 ತಿಂಗಳಿನಿಂದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಹಾಗಾಗಿ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ನಿಗದಿ ಪಡಿಸಿ ಪುರಸಭೆ ಸದಸ್ಯ ಅವಧಿ ವಿಸ್ತರಿಸಬೇಕು ಎಂದು ಪುರಸಭೆ ಸದಸ್ಯರು ತಹಶಿಲ್ದಾರ ಮಂಜುಳಾ ನಾಯಿಕ‌ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

      ಗುರುವಾರ ಪಟ್ಟಣದ ಆಡಳಿತ ಸೌಧಕ್ಕೆ ತೆರಳಿದ ಪುರಸಭೆಯ ಸದಸ್ಯರು, ಪ್ರತಿ ವಾರ್ಡಗಳಲ್ಲಿ‌‌ ಮೂಲಭೂತ ಸೌಲಭ್ಯ, ಸೌಕರ್ಯ ಹಾಗೂ ಅಭಿವೃದ್ಧಿ ಪಡಿಸಲಿಕೆ ತೊಂದರೆಯಾಗುತ್ತಿದೆ, ವಾರ್ಡಗಳಲ್ಲಿ ಕಾಮಗಾರಿ ಕುಂಠಿತಗೊಂಡಿವೆ.‌ ಎರಡನೆ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಪಡಿಸಿ ಸದಸ್ಯರ ಅವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಭೀಮನಗೌಡ ಪಾಟೀಲ ಮಾತನಾಡಿದ ಅವರು, 2019ನೇ ಸಾಲಿನಲ್ಲಿ ಚುನಾವಣೆ ಮುಕ್ತಾಯವಾಗಿ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದೆವೆ. ನಂತರ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಯನ್ನು 1 ವರ್ಷ 06 ತಿಂಗಳ ನಂತರ ನಿಗದಿಪಡಿಸಿದ್ದರ ಪ್ರಕಾರ ಮೊದಲನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯಾಗಿದ್ದು, ವಾರ್ಡಗಳಲ್ಲಿ ಕಾಮಗಾರಿಗಳು ಮಾಡಲು ಅವಕಾಶ ಸಿಕ್ಕಿದೆ. ಆದರೆ ಮೊದಲನೇ ಅವಧಿ ಎಪ್ರೀಲ್ 28, 2023 ನಿಗದಿಪಡಿಸಿದರ ಅವಧಿ ಮುಕ್ತಾಯವಾಗಿರುತ್ತದೆ. ಅಲ್ಲಿಂದ ಇಲ್ಲಿಯವರೆಗೂ ಎರಡನೇ ಅವಧಿಗೆ ಮೀಸಲಾತಿಯನ್ನು ಇಲ್ಲಿಯವರೆಗೆ ನಿಗಧಿಪಡಿಸರಿವುದಿಲ್ಲ. ಆದ ಕಾರಣ ಎರಡನೇ ಅವಧಿಯಲ್ಲಿ ಮಿಸಲಾತಿ ನೀಡದೆ ಸುಮಾರು 14 ತಿಂಗಳ ಗತಿಸಿದರೂ ಕೂಡ ಇನ್ನು ಮೀಸಲಾತಿ ಹೊರಡಿಸದೆ ಪುರಸಭೆ ಸದಸ್ಯರ ಅವಧಿ ಮುಕ್ತಾವಾಗುತ್ತಿದೆ. ಅನೇಕ ನೀರಿಕ್ಷೆಗಳಿಟ್ಟು ಜನ ಸೇವೆ ಮಾಡಲು ಬಂದ ನಮಗೆ, ವಾರ್ಡಗಳಲ್ಲಿ ಅಭಿವೃದ್ಧಿ ಬದಲಾವಣೆ ಮಾಡದೆ, ಜನ‌ ಸೇವೆ ಮಾಡದೆ, ಅಧಿಕಾರಿಗಳ ಜೊತೆ ‌ಮಾತಾಡಿ ಅವಧಿ ಮುಗಿಸದಂತಾಗಿದೆ. ಕೂಡಲೇ ಸರಕಾರ ಈ ಬಗ್ಗೆ ಗಮನ ಹರಿಸಿ ಎರಡನೇ ಅವಧಿಗೆ ಮೀಸಲಾತಿ ನಿಗಧಿಪಡಿಸಬೇಕು ಹಾಗೂ ಮೀಸಲಾತಿ ನಿಗಧಿಪಡಿಸಿದ ದಿನಾಂಕದಿಂದ 30 ತಿಂಗಳವರೆಗಿನ ಅವಧಿ ವಿಸ್ತರಿಸಬೇಕೆಂದು ಮನವಿ ಮಾಡಿಕೊಂಡರು.

      ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರೇಖಾ‌ ಭೀಮಾಶಂಕರ ಮೂರಮನ, ರೇಣುಕಾ ತಿಪ್ಪಣ್ಣ ಉಟಗಿ, ಶೈಲಜಾ ಶ್ರೀಶೈಲ ಪೂಜಾರಿ, ಸೈಪನ ಲಕ್ಷ್ಮಣ ಪವಾರ, ಸುಜಾತ ಬುದ್ದುಗೌಡ ಪಾಟೀಲ, ಜಹಾಂಗೀರ್ ಮಹಿಬೂಬಸಾಬ್ ಸೌದಾಗರ, ಭಾಗೀರಥಿ ನಾಗಪ್ಪ ಕುಂಬಾರ, ಸಂಗೀತಾ ಸುದೀರ ಕರಕಟ್ಟಿ, ಅನೀಲಗೌಡ ಚಂದ್ರಶೇಖರ ಬಿರಾದಾರ, ಮುಸ್ತಾಕ ಅಹ್ಮದ್ ಅಲ್ಲಾಭಕ್ಷ ಇಂಡಿಕರ, ಶಬ್ಬೀರ್ ಖಾಜಿ, ಅಸ್ಲಂ ಕಡಣಿ, ಅಯ್ಯುಬ್ ರಾಜೇಸಾಬ ಬಾಗವಾನ, ಸಾಯಬಣ್ಣ ವಾಸುದೇವ ಮೂರಮನ, ಉಮೇಶ್ ಬಾವಾಸಾಬ ದೇಗಿನಾಳ, ಲಿಂಬಾಜಿ ತುಕಾರಾಮ ರಾಠೋಡ, ಜ್ಯೋತಿ ಪ್ರಕಾಶ ರಾಠೋಡ, ಕವಿತಾ ಜಯಚಂದ್ರ ರಾಠೋಡ, ದೇವೇಂದ್ರ ಬೆಳ್ಳಪ್ಪ ಕುಂಬಾರ ಉಪಸ್ಥಿತರಿದ್ದರು.

      Tags: #indi / vijayapur#Petition to Governor demanding extension of term of municipal council members.#Public News#Voice Of Janata#ಪುರಸಭೆ ಸದಸ್ಯರ ಅವಧಿ ವಿಸ್ತರಣೆಗೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ.ProtestTmc
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.