• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      T20 World Cup 2024 : ಸೂಪರ್​ 8 ಕದನದಲ್ಲಿ ದಕ್ಷಿಣ ಆಫ್ರಿಕಾ vs ಯುಎಸ್​ಎ ಮುಖಾಮುಖಿ ?

      Voice of Janata :Sports News

      June 19, 2024
      0
      T20 World Cup 2024 : ಸೂಪರ್​ 8 ಕದನದಲ್ಲಿ ದಕ್ಷಿಣ ಆಫ್ರಿಕಾ vs ಯುಎಸ್​ಎ ಮುಖಾಮುಖಿ ?
      0
      SHARES
      148
      VIEWS
      Share on FacebookShare on TwitterShare on whatsappShare on telegramShare on Mail

      T20 World Cup: ಸೂಪರ್​ 8 ಕದನದಲ್ಲಿ ದಕ್ಷಿಣ ಆಫ್ರಿಕಾ vs ಯುಎಸ್​ಎ ಮುಖಾಮುಖಿ ?

      ICC T20 WORLD CUP 2024 : Voice Of Janata : Sports NEWS :

      ಐಸಿಸಿ ಟಿ20 ವಿಶ್ವಕಪ್ 2024 (T20 World Cup 2024) ಗುಂಪು ಹಂತ ಕೊನೆಗೊಂಡಿದೆ. ಇನ್ನೇನಿದ್ದರೂ ಸೂಪರ್​-8 ಕದನ ಆರಂಭವಾಗಲಿದೆ. ಇಂದು (ಜೂನ್ 19) ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಸಹ-ಆತಿಥೇಯ ಯುನೈಟೆಡ್ ಸ್ಟೇಟ್ಸ್​ ಆಫ್ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ (USA vs SA) ನಡುವೆ ಮೊದಲ ಸೂಪರ್-8 ಪಂದ್ಯ ನಡೆಯಲಿದೆ. ಪಂದ್ಯಾವಳಿಯ ಸೂಪರ್-8 ಹಂತ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಉತ್ಸುಕರಾಗಿದ್ದಾರೆ.

      ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ XI

      ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್​), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡಾ, ಆನ್ರಿಚ್ ನೋಕಿಯಾ.

      ಯುನೈಟೆಡ್ ಸ್ಟೇಟ್ಸ್ ಸಂಭಾವ್ಯ ಪ್ಲೇಯಿಂಗ್ XI

      ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್ (ನಾಯಕ & ವಿಕೆಟ್ ಕೀಪರ್), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಜಸ್ದೀಪ್ ಸಿಂಗ್, ನೋಸ್ತುಶ್ ಕೆಂಜಿಗೆ, ಅಲಿ ಖಾನ್, ಸೌರಭ್ ನೇತ್ರವಲ್ಕರ್.

      ಲೈವ್ ಸ್ಟ್ರೀಮಿಂಗ್ ವಿವರ

      ನಿರೀಕ್ಷಿತ ಯುಎಸ್​ಎ vs ಸೌತ್ ಆಫ್ರಿಕಾ ಪಂದ್ಯವು ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ರೋಚಕ ಘರ್ಷಣೆಯನ್ನು ವೀಕ್ಷಿಸಬಹುದು. ಮತ್ತೊಂದೆಡೆ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ. ಮೊಬೈಲ್​ನಲ್ಲಿ ಸಂಪೂರ್ಣ ಉಚಿತವಾಗಿರಲಿದೆ.

      Tags: #Public News#South Afirca Vs america#Sports News#T20 World Cup 2024 : ಸೂಪರ್​ 8 ಕದನದಲ್ಲಿ ದಕ್ಷಿಣ ಆಫ್ರಿಕಾ vs ಯುಎಸ್​ಎ ಮುಖಾಮುಖಿ ?#Today News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.