• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಾಲ್ಲೂಕಿನಲ್ಲಿ ರಸ್ತೆಗಳು ಕೆಟ್ಟಿವೆ, ತುರ್ತು ರಿಪೇರಿಯಾಗಬೇಕು : ಶಾಸಕ ಯಶವಂತರಾಯಗೌಡ

      ಕೃಷ್ಣಾ ಕಾಲುವೆ , ಭೀಮಾ ನದಿ ನೀರು ಪೋಲಾಗದಂತೆ ಕೆರೆ ತುಂಬಿಸಿ- ಯಶವಂತರಾಯಗೌಡ

      June 20, 2024
      0
      ತಾಲ್ಲೂಕಿನಲ್ಲಿ ರಸ್ತೆಗಳು ಕೆಟ್ಟಿವೆ, ತುರ್ತು ರಿಪೇರಿಯಾಗಬೇಕು : ಶಾಸಕ ಯಶವಂತರಾಯಗೌಡ
      0
      SHARES
      540
      VIEWS
      Share on FacebookShare on TwitterShare on whatsappShare on telegramShare on Mail

      ಕೃಷ್ಣಾ ಕಾಲುವೆ , ಭೀಮಾ ನದಿ ನೀರು ಪೋಲಾಗದಂತೆ ಕೆರೆ ತುಂಬಿಸಿ- ಯಶವಂತರಾಯಗೌಡ

      ತಾಲ್ಲೂಕಿನಲ್ಲಿ ರಸ್ತೆಗಳು ಕೆಟ್ಟಿವೆ, ತುರ್ತು ರಿಪೇರಿಯಾಗಬೇಕು : ಶಾಸಕ ಯಶವಂತರಾಯಗೌಡ

      ಇಂಡಿ :ಕೃಷ್ಣಾ ನದಿಯಲ್ಲಿ ಹರಿಯುವ ಮಳೆ ನೀರನ್ನು ತೆಲಂಗಾಣ ಪ್ರದೇಶಕ್ಕೆ ಹೊಗದಂತೆ ತಾಲೂಕಿನಲ್ಲಿರುವ ಎಲ್ಲ ಕೆರೆಗಳನ್ನು ತುಂಬಲು ಕ್ರಮ ವಹಿಸಲು ಶಾಸಕ ಯಶವಂತರಾಯಗೌಡ ಪಾಟೀಲರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತೀಳಿಸಿದರು. ಅವರು ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು.

      ಕೃಷ್ಣಾ ಮುಖ್ಯ ಕಾಲುವೆ, ಗುತ್ತಿ ಬಸವಣ್ಣ, ಚಿಮ್ಮಲಗಿ, ಮುಳವಾಡ, ಇಂಡಿ ಏತ ನೀರಾವರಿ ಸೇರಿದಂತೆ ಯಾವುದೇ ಯೋಜನೆಯಿಂದ ತಾಲೂಕಿನಲ್ಲಿಯ ಎಲ್ಲ ಕೆರೆಗಳನ್ನು ತುಂಬಲು ಕೇಳಿಕೊಂಡರು. ಶಿರಕನಹಳ್ಳಿ, ಮಾವಿನಹಳ್ಳಿ, ಅಗರಖೇಡ, ಹಿರೇಬೇವನೂರ, ಲಾಳಸಂಗಿ, ಅರ್ಜುಣಗಿ, ಹಂಚನಾಳ, ಮಿರಗಿ, ಶಿರಶ್ಯಾಡ ಸೇರಿದಂತೆ ತಾಲೂಕಿನಲ್ಲಿರುವ ಕೆರೆ ಹಳ್ಳಗಳಿಗೆ ನೀರು ತುಂಬಿಸಬೇಕೆಂದರು. ಭೀಮಾ ನದಿಯಿಂದ ಬೂಯ್ಯಾರ ಬ್ಯಾರೆಜಿಗೆ ನೀರು ಸೇರಿದಂತೆ ಎಲ್ಲ ಮೂಲಗಳಿಂದ ನೀರಿನ ಸದುಪಯೋಗವಾಗಬೇಕು ಎಂದರು.

      ತಾಲೂಕಿನಲ್ಲಿ ರಸ್ತೆಗಳು ಕೆಟ್ಟಿದ್ದು ಈ ಕೂಡಲೇ‌ ರಿಪೇರಿಯಾಗಬೇಕು. ಅಗರಖೇಡ, ಹಿರೇಬೇವನೂರ, ರೂಗಿ, ಸಾಲೋಟಗಿ ಸೇರಿದಂತೆ ಅನೇಕ ಕಡೆ ರಸ್ತೆಗಳು ಕೆಟ್ಟಿದ್ದು ರಿಪೇರಿ ಮಾಡಲು ಹೇಳಿದ ಅವರು ಲಚ್ಯಾಣ ರಸ್ತೆ ಅಗಲೀಕರಣಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದರು.
      ಜಿಲ್ಲೆಯಲ್ಲಿ ಅರಣ್ಯಕರಣ ೦.೧೨ ಹೇ ಪ್ರದೇಶವಿದೆ. ಕಳೆದ ಹತ್ತು ವರ್ಷಗಳಿಂದ ಎಷ್ಟು ಗಿಡ ನೆಡಿಸಲಾಗಿದೆ. ಅದರಲ್ಲಿ ರಕ್ಷಣೆ ಎಷ್ಟು ಆಗಿವೆ. ಅರಣ್ಯ ಬೆಳವಣೆಗೆಗೆ ತೆಗೆದುಕೊಳ್ಳುವ ಕ್ರಮ ಕುರಿತು ಚರ್ಚಿಸಿದರು. ತಾಲೂಕಿನಲ್ಲಿ ೩೪ ಕಟ್ಟಿಗೆ ಕೊರೆಯುವ ಮಸೀನುಗಳಿದ್ದು ಅವುಗಳಿಂದ ಅರಣ್ಯ ಪ್ರದೇಶ ಎಷ್ಟು ನಷ್ಟ ವಾಗುತ್ತದೆ ಎಂಬುದರ ಕುರಿತು ಸುದೀಘ್ರ ಚರ್ಚೆ ನಡೆಸಿದರು.

      ತಾಲೂಕಿನಲ್ಲಿ ಬೇಸಿಗೆಯಲ್ಲಿ ೧೦೦ ಹೇ ಪ್ರದೇಶದಲ್ಲಿ ನಿಂಬೆ ಗಿಡಗಳು ನಾಶವಾಗಿವೆ. ಅದಕ್ಕೆ ಸರಕಾರ ನೀಡುವ ಪರಿಹಾರ ರೈತರಿಗೆ ಸಮಾಧಾನ ತರುವದೇ, ರೈತರು ಕಳೆದ ೧೦,೧೫ ವರ್ಷದಿಂದ ನಿಂಬೆ ಬೆಳೆ ರಕ್ಷಿಸಿರುತ್ತಾರೆ. ಒಂದು ವರ್ಷದ ಬೆಳೆಗೆ ನಷ್ಟ ವಾದ ಬೆಳೆಯಂತೆ ಪರಿಹಾರ ನೀಡಿದರೆ ಸಾದ್ಯವೇ ಎಂದು ಚರ್ಚಿಸಿದರು. ತಾಲೂಕಿನಲ್ಲಿ ವಿಂಡ್ ವಿದ್ಯುತ್ ಹೆಚ್ಚಸಲು ಪ್ರಯತ್ನಿಸಲು ಇಲಾಖೆ ಜೊತೆ ಚರ್ಚಿಸಿದರು.

      ವೇದಿಕೆಯ ಮೇಲೆ ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ಡಿ.ಎಸ್.ಪಿ ಜಗದೀಶ ಎಚ್.ಎಸ್, ಇಒ ಬಾಬು ರಾಠೋಡ ಇದ್ದರು.
      ಸಭೆಯಲ್ಲಿ ಎಇಇ ಹೆಸ್ಕಾಂ ಎಸ್.ಆರ್.ಮೆಂಡೆದಾರ, ಸಣ್ಣ ನೀರಾವರಿಯ ಕೆರೂರ, ಮಹಾದೇವಪ್ಪ ಏವೂರ, ಬಿ.ಜೆ.ಇಂಡಿ, ಎಚ್.ಎಸ್.ಪಾಟೀಲ, ಮಹಾಂತೇಶ ಹಂಗರಗಿ ಮತ್ತಿತರಿದ್ದರು.

      ಇಂಡಿ: ಮಿನಿ ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

      Tags: #Public News#Roads in the taluk are bad#ಕೃಷ್ಣಾ ಕಾಲುವೆ#ಪ್ರಗತಿ ಪರೀಶೀಲನಾ ಸಭೆthey should be repaired urgently: MLA Yashwantraya Gowdaತುರ್ತು ರಿಪೇರಿಯಾಗಬೇಕು : ಶಾಸಕ ಯಶವಂತರಾಯಗೌಡಭೀಮಾ ನದಿ ನೀರು ಪೋಲಾಗದಂತೆ ಕೆರೆ ತುಂಬಿಸಿ- ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.