• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅರ್ಥಪೂರ್ಣ-ಸರಳವಾಗಿ ಕೆಂಪೇಗೌಡ-ಹಳಕಟ್ಟಿ ಜನ್ಮ ದಿನಾಚರಣೆ ನಿರ್ಧಾರ

      Voice of janata

      June 20, 2024
      0
      ಅರ್ಥಪೂರ್ಣ-ಸರಳವಾಗಿ ಕೆಂಪೇಗೌಡ-ಹಳಕಟ್ಟಿ ಜನ್ಮ ದಿನಾಚರಣೆ ನಿರ್ಧಾರ
      0
      SHARES
      273
      VIEWS
      Share on FacebookShare on TwitterShare on whatsappShare on telegramShare on Mail

      ಅರ್ಥಪೂರ್ಣ-ಸರಳವಾಗಿ ಕೆಂಪೇಗೌಡ-ಹಳಕಟ್ಟಿ ಜನ್ಮ ದಿನಾಚರಣೆ ನಿರ್ಧಾರ

      ವಿಜಯಪುರ, ಜೂ.20 : ಜಿಲ್ಲಾಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಇದೇ ಜೂ.27 ರಂದು ಹಾಗೂ ಜುಲೈ 2ರಂದು ಡಾ.ಫ.ಗು.  ಹಳಕಟ್ಟಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.

      ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಂಗವಾಗಿ ನಾಡಪ್ರಭು ಕೆಂಪೇಗೌಡ ಅವರ ಕುರಿತು ಫ್ರೌಡಶಾಲೆಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ,ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲು ತೀಮಾರ್ನಿಸಲಾಯಿತು.

      ಜುಲೈ 2 ರಂದು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ಸಹ ಅತ್ಯಂತ ಸರಳವಾಗಿ, ವ್ಯವಸ್ಥಿತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರವೆರಿಸಲಾಗುವುದು. ಡಾ.ಫ.ಗು.ಹಳಕಟ್ಟಿ ಅವರ ಬಗ್ಗೆ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲು ತಿರ್ಮಾನಿಸಲಾಯಿತು.
      ಸಭೆಯಲ್ಲಿ ಡಿವೈಎಸ್ ಪಿ ಬಸವರಾಜ ಯಲಿಗಾರ
      ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರಣ್‍ಕುಮಾರ, ಮುಖಂಡರಾದ ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ,ದೇವೆಂದ್ರ ಮಿರೆಕರ್ ಗಿರೀಶ್ ಕುಲಕರ್ಣಿ,ಪ್ರಣವ್ ಕುರ್ಲೆ, ಪಿ.ಸಿ. ನಾಗಠಾಣ ಮತ್ತಿತರರು ಉಪಸ್ಥಿತರಿದ್ದರು.

      Tags: #Distric Office#Meaningful-Simple Kempegowda-Halakatti Birth Anniversary Decision#Public News#Today News#ಅರ್ಥಪೂರ್ಣ-ಸರಳವಾಗಿ ಕೆಂಪೇಗೌಡ-ಹಳಕಟ್ಟಿ ಜನ್ಮ ದಿನಾಚರಣೆ ನಿರ್ಧಾರvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.