• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಿರಂತರ ಯೋಗ,ಕಾಯಿಲೆಗಳಿಂದ ಮುಕ್ತಿ : ಕಲ್ಮನಿ

      Voice of janata

      June 21, 2024
      0
      ನಿರಂತರ ಯೋಗ,ಕಾಯಿಲೆಗಳಿಂದ ಮುಕ್ತಿ : ಕಲ್ಮನಿ
      0
      SHARES
      276
      VIEWS
      Share on FacebookShare on TwitterShare on whatsappShare on telegramShare on Mail

      ನಿರಂತರ ಯೋಗ,ಕಾಯಿಲೆಗಳಿಂದ ಮುಕ್ತಿ : ಕಲ್ಮನಿ

      ಇಂಡಿ: ನಿರಂತರ ಯೋಗ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗುವ ಜತೆಗೆ, ದೇಹದಲ್ಲಿ ಉಲ್ಭಣ ಸುವ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು ಎಂದು ವಿಶ್ವ ಭಾರತಿ ವಿದ್ಯಾ ಕೇಂದ್ರದ ಶಿಕ್ಷಣ ಸಮೂಹದ ಅಧ್ಯಕ್ಷ ವಿ.ಜಿ. ಕಲ್ಮನಿ ಹೇಳಿದರು.

      ಶುಕ್ರವಾರ ತಾಲೂಕಿನ ಹಿರೇಬೇವನೂರು ಗ್ರಾಮದ ವಿಶ್ವ ಭಾರತಿ ವಿದ್ಯಾ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
      ಯೋಗಾಸಾನ ಮಾಡುವುದರಿಂದ ಹಲವು ಲಾಭಗಳಿವೆ. ಮನಸ್ಸು ನಮ್ಮ ಹತೋಟಿಗೆ ಬರುತ್ತದೆ. ನಾವು ಇಚ್ಛಿಸುವ ಉತ್ತಮ ಕರ‍್ಯಗಳು ಫಲಿಸುತ್ತದೆ. ಹಿಂದೆ ಋಷಿ ಮುನಿಗಳು ಯೋಗ ಹಾಗೂ ತಪಸ್ಸಿನ ಶಕ್ತಿಯನ್ನು ಪಡೆದು ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತಿದ್ದರು. ದೇಹವನ್ನು ದಂಡಿಸುವ ಮೂಲಕ ಆರೋಗ್ಯವನ್ನು ಪಡೆದುಕೊಳ್ಳುತ್ತಿದ್ದರು. ಯೋಗಭ್ಯಾಸ ನಮ್ಮ ದೇಶದ ಸಂಸ್ಕೃತಿಯಾಗಿದೆ. ಇತ್ತಿಚಿನ ದಿನಗಳಲ್ಲಿ ಪಾಶ್ಚಿಮಾತ್ಯರು ಯೋಗ ಹಾಗೂ ಪ್ರಕೃತಿ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಿ ಅರೋಗ್ಯವಂತ ಜೀವನ ನಡೆಸಲು ಮುಂದಾಗಿದ್ದಾರೆ ಎಂದರು. ಮುಂಜಾನೆ ಯೋಗಾಭ್ಯಾಸ ಮಾಡುವುದರಿಂದ ದೈನಂದಿನ ಚಟುವಟಿಕೆಗಳಿಗೆ ಉಲ್ಲಾಸ ಸಿಗುತ್ತದೆ. ಯೋಗದ ವಿವಿಧ ಆಸನಗಳನ್ನು ಹಾಕುವ ಮೂಲಕ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗದಿಂದ ದೇಹದ ಸೌಂದರ್ಯ ಕಾಪಾಡಿಕೊಳ್ಳುವ ಜತೆಗೆ, ಬೊಜ್ಜನ್ನು ಕರಗಿಸಿ ಆರೋಗ್ಯವಂತರಾಗಬಹುದು ಎಂದರು.

      ಇದೇ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀದೇವಿ ಕಲ್ಮನಿ, ದೈಹಿಕ ಶಿಕ್ಷಕ ಹಸನ್ ಚಿಕ್ಕಹಳ್ಳಿ, ಟಿ.ಎಚ್. ಚವ್ಹಾಣ, ಸಚೀನ್ ಅಡಿಗುಂಡಿ, ರಾಮ್ ಚವ್ಹಾಣ, ಜಾನ್, ಥಾಮ¸,ï ಎಸ್.ಬಿ. ಕಲ್ಮನಿ, ಪಿ.ಎಮ್. ಕಲ್ಮನಿ, ಎಸ್.ಆರ್. ಪಾಟೀಲ್, ವಸಂತ್ ನಾಯ,್ಕ ಮನೋಹರ ನಾಯ್ಕ್, ರಮೇಶ್ ಬಡೆಕರ, ಜೆ.ಎ. ಬಿರಾದಾರ, ಎಸ್.ಎಮ್. ಭಾಸಗಿ, ಬಿ.ಕೆ. ಉಕ್ಕಲಿ, ಅನಿತಾ ಗೌಡ, ರಾಜೇಶ್ವರಿ ಗೌಡ, ವಿಜಯಲಕ್ಷಿö್ಮÃ ಸಾಸಟ್ಟಿ, ಸಂಗೀತಾ ಮಾನೆ, ಎಸ್.ಬಿ. ವಳಸಂಗ, ರಾಜಶ್ರೀ ಸಂಗಮ್, ಗಿರಿಜಾ ಬಾಗೆವಾಡಿ, ಸಾರಾ ಎನ್, ಜಿನ್ನತ್ ಶೇಖ, ಅಶ್ವಿನಿ ಚವ್ಹಾಣ್, ಮಧು ಎಂ, ಸುಜಾತಾ ಬಿರಾದಾರ, ಆಯಿಶಾ ಶೇಖ್, ಮಂಜುಳಾ ಹಾವೇರಿ, ಶಿವಲಿಲಾ ಚಲವಾದಿ, ಮಲ್ಲಮ್ಮ ರೊಳ್ಳಿ, ಜಿಸಾ ಕೆ, ಸೇರಿದಂತೆ ಗುರುಗಳು ಗುರು ಮಾತೆಯರು ವಿದ್ಯಾರ್ಥಿಗಳೊಂದಿಗೆ ಯೋಗಭ್ಯಾಸವನ್ನು ಮಾಡಿದರು.

      ಇಂಡಿ: ತಾಲೂಕಿನ ಹಿರೇಬೇವನೂರು ಗ್ರಾಮದ ವಿಶ್ವ ಭಾರತಿ ವಿದ್ಯಾ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆಯನ್ನು ಉದ್ದೇಶಿಸಿ ವಿ.ಜಿ. ಕಲ್ಮನಿ ಮಾತನಾಡಿದರು.

      Tags: #Continuous yoga#Public News#Veerabharti school#Voice Of Janata#Yoga#ನಿರಂತರ ಯೋಗfreedom from diseases: Kalmaniindivijayapurಕಾಯಿಲೆಗಳಿಂದ ಮುಕ್ತಿ : ಕಲ್ಮನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.