• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ರಧಾನಮಂತ್ರಿ ಭೀಮಾ ಫಸಲ್ ವಿಮಾ ಯೋಜನೆ ಅನುಷ್ಠಾನ

      Voice of janata

      June 21, 2024
      0
      ಪ್ರಧಾನಮಂತ್ರಿ ಭೀಮಾ ಫಸಲ್ ವಿಮಾ ಯೋಜನೆ ಅನುಷ್ಠಾನ
      0
      SHARES
      378
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಧಾನಮಂತ್ರಿ ಭೀಮಾ ಫಸಲ್ ವಿಮಾ ಯೋಜನೆ ಅನುಷ್ಠಾನ

      ಇಂಡಿ : ಪ್ರಸಕ್ತ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ಭಿಮಾ(ವಿಮಾ) ಯೋಜನೇಯನ್ನು ಇಂಡಿ ತಾಲೂಕಿನಾದಂತ ಅನುಷ್ಟಾನಗೊಳಿಸಲಾಗಿದೆ ಎಂದು ಇಂಡಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.
      ಆದ್ದರಿಂದ ಅಧಿಸೂಚಿಸಲಾದ ಬೆಳೆಗಳಿಗೆ ಮಾತ್ರ ವಿಮಾ ಕಂತು ಕಟ್ಟಬೇಕು. ಅದನ್ನು ಹೊರತು ಪಡಿಸಿ ಅನ್ಯ ಬೆಳೆಗಳಿಗೆ ಅನ್ವಯವಾಗುವುದಿಲ್ಲ. ಕಾರಣ ಇಚ್ಛೆ ಉಳ್ಳ ಭೂಮಿ ಹೊಂದಿದ ರೈತರು ಪಹಣ ಪತ್ರಿಕೆ(ಆರ್‌ಟಿಸಿ), ಬ್ಯಾಂಕ್ ಪಾಸ್ ಬುಕ್, ಆಧಾರ ಸಂಖ್ಯೆಯೊAದಿಗೆ ಎಫ್‌ಆಯ್‌ಡಿ( ಫ್ರೂಟ್ಸ್ ಐಡಿ) ಹೊಂದಿರುವ ರೈತರು ತಮ್ಮ ಹತ್ತಿರದ ಬ್ಯಾಂಕ್, ಗ್ರಾಮ ಒನ್ ಕೇಂದ್ರ ಹಾಗೂ ಸಿಎಸ್‌ಸಿ( ಕಾಮನ್ ಸರ್ವಿಸ್ ಸೇಂಟರ್)ಗಳಲ್ಲಿ ನಿಗದಿತ ಅವಧಿಯೊಳಗಾಗಿ ವಿಮಾ ಮಾಡಿಸಿಕೊಳ್ಳಬೇಕು.

      ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ತಾಲೂಕಿನ ಬೆಳೆಗಳಾದ ತೊಗರಿ ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳಾದ ಮುಸುಕಿನ ಜೋಳ, ಸಜ್ಜೆ, ಹೆಸರು, ಉದ್ದು, ಸೂರ್ಯಕಾಂತಿ, ಹತ್ತಿ, ಶೇಂಗಾ, ಹುರುಳಿ, ಈರುಳ್ಳಿ, ಟೋಮ್ಯಾಟೊ, ಕೆಂಪು ಮೆಣಸಿನಕಾಯಿ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.
      ನೊಂದಣ ಮಾಡುವ ಬೆಳೆಗಳಾದ ಹೆಸರು, ಉದ್ದು ವಿಮಾ ಕಟ್ಟಲು ಜುಲೈ ೧೫ ಕೊನೆಯ ದಿನವಾಗಿದೆ. ಇನ್ನೂ ತೊಗರಿ, ಮುಸಕಿನ ಜೋಳ, ಸಜ್ಜೆ, ಶೇಂಗಾ, ಹತ್ತಿ, ಹುರುಳಿ, ಟೋಮ್ಯಾಟೊ ಇವುಗಳಿಗೆ ಜುಲೈ ೩೧ ವಿಮಾ ಕಟ್ಟಲು ಕಡೆಯ ದಿನವಾಗಿದೆ. ಸೂರ್ಯಕಾಂತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಈ ಬೆಳೆಗಳಿಗೆ ವಿಮಾ ಕಟ್ಟಲು ಅಗಷ್ಟ ೧೬ ಕೊನೆಯ ದಿನವಾಗಿದೆ.

      ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಬ್ಯಾಂಕ್ ಶಾಖೆ/ ರೈತ ಸಂಪರ್ಕ, ಓರಿಯಂಟಲ್ ಇನ್ನೂರನ್ಸ್ ಕಂಪನಿ (ದೂರವಾಣ ಸಂಖ್ಯೆ-೮೮೬೧೭೨೨೪೭೯೯) ಸಂಪರ್ಕಿಸಬೇಕು ಎಂದು ಮಹಾದೇವಪ್ಪ ಏವೂರ ತಿಳಿಸಿದ್ದಾರೆ.

      Tags: #agriculture#Implementation of Pradhan Mantri Bhima Fasal Insurance Scheme#indi / vijayapur#Public News#ಪ್ರಧಾನಮಂತ್ರಿ ಭೀಮಾ ಫಸಲ್ ವಿಮಾ ಯೋಜನೆ ಅನುಷ್ಠಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.