• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೆಂಪೇಗೌಡ ಬೆಂಗಳೂರಿನ ಶಿಲ್ಪಿ : ಎಸಿ ಅಬೀದ್ ಗದ್ಯಾಳ

      Voice of janata

      June 27, 2024
      0
      ಕೆಂಪೇಗೌಡ ಬೆಂಗಳೂರಿನ  ಶಿಲ್ಪಿ : ಎಸಿ ಅಬೀದ್ ಗದ್ಯಾಳ
      0
      SHARES
      317
      VIEWS
      Share on FacebookShare on TwitterShare on whatsappShare on telegramShare on Mail

      ಕೆಂಪೇಗೌಡ ಆಧುನಿಕ ಬೆಂಗಳೂರಿನ ‌ಮೂಲ ಶಿಲ್ಪಿ : ಎಸಿ ಅಬೀದ್ ಗದ್ಯಾಳ

      ಇಂಡಿ : ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಾಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆದರ್ಶ ಶಾಲೆಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ನಾಡುಪ್ರಭು ಕೆಂಪೇಗೌಡ ಜಯಂತಿ ನಿಮತ್ಯವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.

      ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯಾಗಿರುವ ಕೆಂಪೇಗೌಡ ಜಾತ್ಯಾತೀತ ಸಮಾಜದ ನೆಮ್ಮದಿ ಬದುಕಿಗೆ ಅದ್ವಿತೀಯ ಕೊಡುಗೆ ನೀಡಿದ ಮಹಾನ‌ ನಾಯಕರು.ಕೆಂಪೇಗೌಡರು ಬೆಂಗಳೂರು ನಗರವನ್ನು ನಿರ್ಮಿಸುವಾಗಲೇ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ಹಾಗೂ ವೃತ್ತಿ ಆಧಾರಿತವಾದ 54 ಪೇಟೆಗಳನ್ನು ನಿರ್ಮಿಸಿದರು. ಇದರಿಂದ ಎಲ್ಲಾ ಸಮುದಾಯದ ಬಡಕುಟಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಯಿತು. ಅಕ್ಕಿಪೇಟೆ, ಅರಳೇಪೇಟೆ, ತಿಗಳರಪೇಟೆ, ರಾಗಿಪೇಟೆ, ಗೊಲ್ಲರಪೇಟೆ ಹೀಗೆ ಮುಂತಾದ ಪೇಟೆಗಳನ್ನು ನಿರ್ಮಿಸಿರುವುದು ಅವರ ಸರ್ವ ಜನಾಂಗದ ಅಭ್ಯುದಯದ ಬಗ್ಗೆ ಹೊಂದಿದ್ದ ಕಳಕಳಿಗೆ ಸಾಕ್ಷಿಯಾಗಿದೆ. ಅದಲ್ಲದೇ ನಗರ ಸಹಕಾರವಾಗುವಂತೆ ಸುಮಾರು 100 ಕೆರೆಗಳು ನಿರ್ಮಾಣ ಮಾಡಿದ್ದಾರೆ.

      ಇದೆ ಸಮಯದಲ್ಲಿ ಶಿಕ್ಷಣ ಇಲಾಖೆ ಬಸವರಾಜ ಗೊರನಾಳ ಮಾತನಾಡಿದರು.

      ವೇದಿಕೆ ಮೇಲೆ ಪ್ರಾಚಾರ್ಯ ಎಸ್ ಜಿ ಬನಸೋಡೆ, ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಬಸವರಾಜ ರಾವೂರ, ಮಹೇಶ ಗಾಣಗೇರ, ಎಸ್ ಎಮ್ ಕಾರ್ಕಳ, ಟಿ ಎಸ್ ಹೂಗಾರ, ಉಪಸ್ಥಿತರಿದ್ದರು.

      Tags: #indi / vijayapur#kempegoud jayanti celebration#Public News#ಕೆಂಪೇಗೌಡ ಆಧುನಿಕ ಬೆಂಗಳೂರಿನ ‌ಮೂಲ ಶಿಲ್ಪಿ : ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.