• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

      ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆ

      June 27, 2024
      0
      ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
      0
      SHARES
      180
      VIEWS
      Share on FacebookShare on TwitterShare on whatsappShare on telegramShare on Mail

      ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆ

      ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

      ವಿಜಯಪುರ, ಜೂನ್ 27 : ಬಬಲೇಶ್ವರ ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಮೀಸಲು ಅರಣ್ಯ ಪ್ರದೇಶ, ಮಮದಾಪುರ ಕೆರೆಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಮರ್ಪಕವಾಗಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

      ಗುರುವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯ ವಿವಿಧ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕಚೇರಿಗಳಲ್ಲಿರುವ ಕಡತಗಳನ್ನು ಪರಿಶೀಲನೆ ನಡೆಸಿ, ಸಾರ್ವಜನಿಕರ ಯಾವುದೇ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಇತ್ಯರ್ಥಗೊಳಿಸುವಂತೆ ತಿಳಿಸಿದ ಅವರು, ಕಚೇರಿ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದೊಂದಿಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಮಸ್ಯೆಗಳನ್ನು ತ್ವರಿತವಾಗಿ ಸ್ಪಂದಿಸಿ ಪರಿಹರಿಸಲು ಪ್ರಯತ್ನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

      ನಂತರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಿಂದ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು. ಬೀಜ, ರಸಗೊಬ್ಬರ ವಿತರಣೆ ಸಮರ್ಪಕವಾಗಿ ಮಾಡಬೇಕು. ಬೀಜ-ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲವಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.
      ಮಮದಾಪುರದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೊಡ್ಡಕೆರೆ ಮತ್ತು ಸಣ್ಣಕೆರೆಯನ್ನು ವೀಕ್ಷಿಸಿದ ಅವರು ಭೂಸ್ವಾಧೀನ ವಿಚಾರ ಕುರಿತು ಪರಿಶೀಲನೆ ನಡೆಸಿದ ಅವರು, ಕೆರೆಯ ಪುನಶ್ಚೇತನ ಕುರಿತು ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

      ಮಮದಾಪುರ ಮೀಸಲು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕೈಗೊಂಡ ಕೂಡಗಿ ಎನ್‍ಟಿಪಿಸಿ ಮತ್ತು ಅರಣ್ಯ ಇಲಾಖೆ ಸಹಬಾಗಿತ್ವದಲ್ಲಿ ಈ ವರ್ಷ 75 ಹೆಕ್ಟರ್ ಪ್ರದೇಶದಲ್ಲಿ ನೆಡುತೋಪು ನಿರ್ಮಾಣದ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ನಂತರ ಕಳೆದ 2 ವರ್ಷಗಳಲ್ಲಿ ಕಾಖಂಡಕಿ ಮತ್ತು ಮಾಮಾದಾಪುರ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ನೆಡುತೋಪನ್ನುವನ್ನು ವೀಕ್ಷಿಸಿದರು. ಎನ್‍ಟಿಪಿಸಿ ಸಹಭಾಗಿತ್ವದೊಂದಿಗೆ ಅರಣ್ಯ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಕ್ಷಣೆ, ಪೆÇೀಷಣೆ ವ್ಯವಸ್ಥಿತ ನಿರ್ವಹಣೆಗೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

      ಮಮದಾಪುರ ಅರಣ್ಯದ ಸುಮಾರು 200 ಹೆಕ್ಟರ್ ಪ್ರದೇಶದಲ್ಲಿ ಈಗಾಗಲೇ 1 ಲಕ್ಷಕ್ಕಿಂತ ಅಧಿಕ ಸಸಿಗಳನ್ನು ನೆಟ್ಟು ನೆಡುತೋಪುಗಳನ್ನು ನಿರ್ಮಾಣ ಮಾಡಿ ಶೂನ್ಯ ದಿಂದ ಹಸಿರುಮಯದ ಕಡೆಗೆ ಉತ್ತಮ ಪರಿಸರವನ್ನು ನಿರ್ಮಾಣ ಮಾಡಿ ಭವಿಷ್ಯದ ದಿನಗಳಲ್ಲಿ ಇದೊಂದು ಉತ್ತಮ ಅರಣ್ಯ ಹಾಗೂ ಮಾದರಿ ಜೀವವೈವಿದ್ಯತೆ ನಿರ್ಮಾಣಕ್ಕೆ ಸಲಹೆ ನೀಡಿದ ಅವರು, ಕೆರೆಯ ಆಸುಪಾಸಿನ ಉಳಿದ ಜಾಗದಲ್ಲೂ ನೆಡುತೋಪು ನಿರ್ಮಾಣಕ್ಕೆ ಸಲಹೆ ನೀಡಿ, ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ಕೊಡುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು. ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
      ಈ ಸಂದರ್ಭದಲ್ಲಿ ವಿಜಯಪುರ ವಲಯದ ವಲಯ ಅರಣ್ಯಾಧಿಕಾರಿ ಸಂತೋಷ ಆಜೂರ್, ಉಪವಲಯ ಅರಣ್ಯಾಧಿಕಾರಿಗಳಾದ ಅಪ್ಪಾಸಾಹೇಬ ಬಗಲಿ, ಸಿ ಎಮ್ ಪಟ್ಟಣಶೆಟ್ಟಿ ಮತ್ತು ಗಸ್ತು ಅರಣ್ಯ ಪಾಲಕರಾದ ಶ್ರೀಧರ ಪತ್ತಾರ, ಗುರಪ್ಪ ಬಾಗೇವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #DC vijayapur#Public News#ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆUnited Statedvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.