• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭೀಮಾ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

      Voice of janata

      June 29, 2024
      0
      ಭೀಮಾ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!
      0
      SHARES
      273
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

      ವಿಜಯಪುರ, ಜೂ. 27: ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಒದಗಿಸಲು ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ನೆರವಾಗುತ್ತಿವೆ ಎಂದು ಚಡಚಣ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಾನ್ ಖಟವಟೆ ಹೇಳಿದ್ದಾರೆ.

      ಚಡಚಣದಲ್ಲಿ ಬುಧವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮತ್ತು ಚಡಚಣ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

      ಆರೋಗ್ಯವೇ ಭಾಗ್ಯ ಎಂಬ ತತ್ವದಡಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಂಬಂಧಿತ ಚಿಕಿತ್ಸೆ ನೀಡುವುದು ಅಗತ್ಯವಾಗಿದೆ. ಚಡಚಣದಲ್ಲಿ ಇಂಥ ಶಿಬಿರಗಳ ಆಯೋಜನಿಂದ ಈ ಭಾಗದಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಅವರು ಹೇಳಿದರು.

      ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಆಡಳಿತಾಧಿಕಾರಿ ಶಾಂತೇಶ ಸಲಗರೆ ಮಾತನಾಡಿ, ಆಸ್ಪತ್ರೆಯ ತಜ್ಞವೈದ್ಯರು ಗುಣಮಟ್ಟದ ಸೇವೆ ನೀಡುತ್ತಿದ್ದಾರೆ. ಜನಸಾಮಾನ್ಯರು ಮತ್ತು ಬಡವರ,ಸಾಮಾನ್ಯರಿಗಾಗಿ ಗ್ರಾಮೀಣ ಭಾಗದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸುವ ಮೂಲಕ ಜನರ ಬಳಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಹೇಳಿದರು.

      ಈ ಶಿಬಿರದಲ್ಲಿ ಚಡಚಣ ಸಮುದಾಯ ಆರೋಗ್ಶ ಕೇಂದ್ರ ಚಡಚಣದ ವೈಧ್ಶರು, ನರ್ಸಿಂಗ್ ಸಿಬ್ಬಂದಿ ಮತ್ತು ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಹೃದ್ರೋಗ ವೈದ್ಯರಾದ ಡಾ. ದರ್ಶನ ಬಿರಾದಾರ, ಡಾ. ಸುನೀಲ, ಮೂತ್ರಜನಕಾಂಗ ಶಸ್ತ್ರ ಚಿಕಿತ್ಸಾ ವಿಭಾಗದ ವೈಧ್ಶರಾದ ಡಾ ಕಿರಣಕುಮಾರ ನೇಗಿ, ಡಾ. ಈರಪ್ಪ ಕೊಟಗಿ ಭಾಗವಹಿಸಿ ಒಟ್ಟು 154 ರೋಗಿಗಳ ಆರೋಗ್ಶ ತಪಾಸಣೆ ಮಾಡಿದರುˌ

      ಈ ಶಿಭಿರದಲ್ಲಿ ಹೃದ್ರೋಗ ಸಂಬಂಧಿಸಿದ 40, ಮೂತ್ರಜನಕಾಂಗ ಸಮಸ್ಯೆಯ 25, ನರರೋಗಕ್ಕೆ ಸಂಬಂಧಿಸಿದ 65 ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದ 24 ರೋಗಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು. ಅಲ್ಲದೇ, 135 ಜನರಿಗೆ ಉಚಿತವಾಗಿ ಇಸಿಜಿ ಪರೀಕ್ಷೆ, 150 ಜನರ ಮಧುಮೇಹ ಕಾಯಿಲೆ, ದೇಹದ ತೂಕˌ ನಾಡಿಮಿಡಿತ, ರಕ್ತದೊತ್ತಡ ಪರೀಕ್ಷೆ ನಡೆಸಲಾಯಿತು.

      ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಯಾದ ಶಿವನಗೌಡ ಬಾದರಬಂಡಿˌ ದ್ರಾಕ್ಷಾಯಿಣಿ ಶಟಗಾರˌ ಪ್ರೀತು ದಶವಂತ ಹಾಗೂ ಹಣಮಂತರಾವ ಕನಸೆ ˌ ಶಸಿಕಾಂತ ಕೋಳಿ, ಪಿ. ಆರ್.ಎ ಅನೀಲ, ಕಸ್ತೂರಿˌ ಅನಿಸಾ ಶಾನವಾಲೆ, ಬಸವರಾಜ ಮುಂತಾದವರು ಉಪಸ್ಥಿತರಿದ್ದು ರೋಗಿಗಳ ಆಪ್ತ ಸಮಾಲೋಚನೆ ನಡೆಸಿದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಈ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡರು. ಶ್ರೀ ಪ್ರೀತು ದಶವಂತ ಸಾಮಾಜಿಕ ಕಾರ್ಯಕರ್ತರು ಹಾಗೂ ಬಿ ಎಲ್ ಡಿ ಆಸ್ಪತ್ರೆಯ ಶ್ರೂಶ್ರುಷಕರು ನಿರುಪಿಸಿ ಸ್ವಾಗತಿಸಿದರುˌ

      ಚಡಚಣ ಆರೋಗ್ಯ ತಪಾಸಣೆ ಶಿಬಿರ*: ಚಡಚಣದಲ್ಲಿ ವಿಜಯಪುರ ಬಿ.ಎಲ್.ಡಿ.ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮತ್ತು ಚಡಚಣ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಡಾ. ಜಾನ್ ಖಟವಟೆ, ಡಾ. ದರ್ಶನ ಬಿರಾದಾರ, ಡಾ. ಸುನೀಲ, ಶಾಂತೇಶ ಸಲಗಾರ, ಶಿವನಗೌಡ ಬಾದರಬಂಡಿˌ ದ್ರಾಕ್ಷಾಯಿಣಿ ಶಟಗಾರˌ ಪ್ರೀತು ದಶವಂತ ಮುಂತಾದವರು ಉಪಸ್ಥಿತರಿದ್ದರು.

      Tags: #Free Helth Checkup#indi / vijayapur#Public News#Voice Of Janata#ಭೀಮಾ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.