• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC T20 WORLD CUP 2024 : ಭಾರತ Vs ದಕ್ಷಿಣ ಆಫ್ರಿಕಾ ಪಂದ್ಯ..! ವಿಶ್ವಕಪ್ ಯಾರ ಮಡಲಿಗೆ ..?

      Voice of janata

      June 29, 2024
      0
      ICC T20 WORLD CUP 2024 : ಭಾರತ Vs ದಕ್ಷಿಣ ಆಫ್ರಿಕಾ ಪಂದ್ಯ..! ವಿಶ್ವಕಪ್ ಯಾರ ಮಡಲಿಗೆ ..?
      0
      SHARES
      124
      VIEWS
      Share on FacebookShare on TwitterShare on whatsappShare on telegramShare on Mail

      ICC T20 WORLD CUP 2024 : ಭಾರತ Vs ದಕ್ಷಿಣ ಆಫ್ರಿಕಾ ಪಂದ್ಯ..! ವಿಶ್ವಕಪ್ ಯಾರ ಮಡಲಿಗೆ ..?

      ICC T20 WORLD CUP 2024: ಜೂನ್‌ 29 ಶನಿವಾರ, ಭಾರೀ ಕುತೂಹಲ ಕೆರಳಿಸಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯವು ಇಂದು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ.

      ಫೈನಲ್‌ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದ್ದು, ಟಾಸ್ ರಾತ್ರಿ 7.30ಕ್ಕೆ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್‌ ಇಂಡಿಯಾದ ನಾಯಕತ್ವ ವಹಿಸಲಿದ್ದು, ಐಡೆನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ತಂಡವನ್ನು ಮುನನ್ನೆಡೆಸುತ್ತಿದ್ದಾರೆ.
      ಈ ಹೈವೋಲ್ಟೇಜ್‌ ಫೈನಲ್‌ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ. ಉಭಯ ತಂಡಗಳು 2024ರ ಟಿ20 ವಿಶ್ವಕಪ್‌ನಲ್ಲಿ ಸತತ ಗೆಲುವಿನೊಂದಿಗೆ ಫೈನಲ್‌ ತಲುಪಿರುವುದು ವಿಶೇಷವಾಗಿದೆ.

      ಭಾರತ vs ದಕ್ಷಿಣ ಆಫ್ರಿಕಾದ ಸಂಭಾವ್ಯ ಪ್ಲೇಯಿಂಗ್‌-11

      ಭಾರತ ತಂಡ:

      ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್‌ ಸಿಂಗ್, ಜಸ್ಪ್ರೀತ್ ಬುಮ್ರಾ.

      ದಕ್ಷಿಣ ಆಫ್ರಿಕಾ ತಂಡ:

      ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜೆನ್ಸನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

      Tags: #Cricket#ICC T20 WORLD CUP 2024 : ಭಾರತ Vs ದಕ್ಷಿಣ ಆಫ್ರಿಕಾ ಪಂದ್ಯ..! ವಿಶ್ವಕಪ್ ಯಾರ ಮಡಲಿಗೆ ..?#India#South africa
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.