• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .

      Voice of janata

      July 2, 2024
      0
      ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .

      ಹನೂರು : ಪ್ರತಿ ಸಭೆಯಲ್ಲಿಯು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು , ನಮ್ಮ ಇಲಾಖೆಯು ನಿಮ್ಮ ಸೇವೆಗೆ ಸದಾ ಸಿದ್ದವಾಗಿದೆ ಅಲ್ಲದೆ ಇಂದಿನ ಜನ ಸಂಪರ್ಕ ಸಭೆಯಲ್ಲಿ ಒಟ್ಟು 16ದೂರು ಗಳು ಬಂದಿದ್ದು ಶೀಘ್ರದಲ್ಲೇ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು ಎಂದು ಕಾರ್ಯ ಪಾಲಕ ಇಂಜಿನಿಯರ್ ತಬಸುಮಾ ಅಪ್ಸ ಬಾನು ತಿಳಿಸಿದರು.

      ಹನೂರು ಪಟ್ಟಣದ ಚೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಏರ್ಪಡಿಸಿದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ವಿದ್ಯುತ್ ಇಲಾಖೆಗೆ ಸಂಬಂಧ ಪಟ್ಟ ಹಲವಾರು ಸಮಸ್ಯೆ ಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಆದ್ದರಿಂದ ರೈತರು ಹಾಗೂ ಸಾರ್ವಜನಿಕರು ಸಮಸ್ಯೆ ಗಳಿದ್ದರೆ ಇಲಾಖೆವತಿಯಿಂದ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.

      ಕಳೆದ ಕೆಲವು ದಿನಗಳಿಂದ ನಡೆದ ಜನ ಸಂಪರ್ಕ ಸಭೆಯಲ್ಲಿ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ 17 ದೂರು ಬಂದಿದ್ದು, ನಮ್ಮ ಇಲಾಖೆಯ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಜನ ಸಂಪರ್ಕ ಸಭೆಯಲ್ಲಿ ಸುಮಾರು 16 ದೂರು ಬಂದಿದ್ದು, ವಿದ್ಯುತ್ ತಂತಿಗಳು ಜೋತು ಬಿದ್ದಿರುವುದನ್ನು ಸರಿಪಡಿಸಿ ತೊಂದರೆ ಯಾಗದಂತೆ ಮುಂಜಾಗ್ರತೆ ವಹಿಸಿ ಎಂದರು ವಿದ್ಯುತ್ ಸಂಬಂಧ ಪಟ್ಟ ಇನ್ನಿತರ ದೂರುಗಳು ಬಂದಿದೆ.ರೈತರು ರಾತ್ರಿ ವೇಳೆ 3 ಗಂಟೆ ವಿದ್ಯುತ್ ತೆಗೆದು ಹಾಕುತ್ತೀರಾ ಎಂದು ದೂರಿದರು. ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಆದ ಕಾರಣ ರಾತ್ರಿ ವೇಳೆ ವಿದ್ಯುತ್ ನೀಡಬೇಕು.

      ಕಣ್ಣೂರು ಗ್ರಾಮದಲ್ಲಿ 2 ವರ್ಷ ದಿಂದ ಟಿ ಸಿ ಕೆಟ್ಟು ಹೋಗಿ ಕುಡಿಯುವ ನೀರಿಗೆ ತೊಂದರೆ ಯಾಗಿದೆ ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.
      ವಡಕೆ ಹಳ್ಳ ಗ್ರಾಮದ ಓಂ ಶಕ್ತಿ ಕಾಲೋನಿಯ ಪರಿಶಿಷ್ಟ ಜಾತಿಯ ಜನರ ಕಾಲೋನಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಿ ಎಂದು ಸಭೆಯಲ್ಲಿ ಮನವಿ ಮಾಡಿದರು.
      ಎಂ ಟಿ ದೊಡ್ಡಿ ಗ್ರಾಮಕ್ಕೆ ಅಕ್ರಮ ಸಕ್ರಮದಡಿಯಲ್ಲಿ ಟಿ ಸಿ ಅಳವಡಿಸಿ ಕೊಡಿ ಎಂದು ದೂರಿದರು.

      ರಾತ್ರಿ ವೇಳೆಯಲ್ಲಿ ತೋಟಗಳಿಗೆ ಅಕ್ರಮ ಸಕ್ರಮ ದಡಿಯಲ್ಲಿ ನಿರಂತರ ಜ್ಯೋತಿ ಕಲ್ಪಿಸಿಕೊಡಿ ಎಂದು ರೈತರು ಅಧಿಕಾರಿಗಳ ಬಳಿ ಮನವಿ ಮಾಡಿದರು.

      ಇದೇ ಸಂದರ್ಭದಲ್ಲಿ ಇ ಇ ತಬಸುಮಾ ಅಪ್ಸ ಬಾನು, ಎ ಇ ಇ ಶಂಕರ್, ಎ ಇ ರಂಗಸ್ವಾಮಿ, ಆನಂದ್,ಲೆಕ್ಕಧಿಕಾರಿ ವಿನೋದ್ ಕುಮಾರ್,ರೈತ ಮುಖಂಡರು, ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ಚಾಮರಾಜನಗರ

      Tags: #Chamarajanagar#Chescom#Public News#Voice Of Janata#ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.