• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

    ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

    ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

    ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದಾರ್ಶನಿಕರ ಜೀವನಮೌಲ್ಯವನ್ನು ಅರಿತುಕೊಳ್ಳಿ: – ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ

      ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      July 2, 2024
      0
      ದಾರ್ಶನಿಕರ ಜೀವನಮೌಲ್ಯವನ್ನು ಅರಿತುಕೊಳ್ಳಿ: – ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ
      0
      SHARES
      190
      VIEWS
      Share on FacebookShare on TwitterShare on whatsappShare on telegramShare on Mail

      ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ದಾರ್ಶನಿಕರ ಜೀವನಮೌಲ್ಯವನ್ನು ಅರಿತುಕೊಳ್ಳಿ:
      – ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ

      ವಿಜಯಪುರ, ಜುಲೈ 2 : ದಾರ್ಶನಿಕರ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಅರ್ಥಪೂರ್ಣವಾಗಿ ಆಯೋಜಿಸಿ, ಅವರ ಸಾರ್ಥಕ ಸಾಧನೆಯನ್ನು ಅವರ ಜೀವನ ಮೌಲ್ಯವನ್ನು ವಿಚಾರಗಳನ್ನು ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
      ವಿಶೇಷ ಉಪನ್ಯಾಸ ನೀಡಿದ ಡಾ.ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿಗಳಾದ ಡಾ.ವಿ.ಡಿ. ಐಹೊಳ್ಳಿ, 12ನೇ ಶತಮಾನದ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಟ್ಟು, ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರ ಕಾರ್ಯ ನಿರ್ವಹಿಸಿದ ದಾರ್ಶನಿಕ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರ ಕಾರ್ಯ ಅನನ್ಯವಾಗಿದೆ ಎಂದರು.

      ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವುದರಲ್ಲಿ ಹಳಕಟ್ಟಿಯವರ ಹೆಸರು ಅಜರಾಮರವಾಗಿದೆ. ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಬಿ.ಎಲ್.ಡಿ.ಇ ಸಂಸ್ಥೆ, ಸಿದ್ದೇಶ್ವರ ಬ್ಯಾಂಕನ್ನು ಸ್ಥಾಪಿಸಿದರು. 1926 ರಲ್ಲಿಯೇ ಕನ್ನಡ ಶಾಲೆಗಳನ್ನು ಸ್ಥಾಪಿಸಿ, ಶಿಕ್ಷಣಕ್ಕಾಗಿ ಅಹರ್ನಿಶಿ ಶ್ರಮಿಸಿದರು ಎಂದ ಅವರು, ಶಿವಾನುಭವ ತ್ರೆöÊಮಾಸಿಕ ಪತ್ರಿಕೆ ಪ್ರಾರಂಭಿಸಿದ ಅವರು, ಅಮೂಲ್ಯ ವಚನ ಸಾಹಿತ್ಯ ದಾಖಲೆಗಳನ್ನು ಸಂಗ್ರಹಿಸಿ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

      ಈ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಸವರಾಜ ಯಲಗಾರ, ವಿಜಯಪುರ ತಹಶೀಲ್ದಾರ್‌ರಾದ ಶ್ರೀಮತಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಜಿಲ್ಲಾ ಪಂಚಾಯತ್‌ನ ಸಹಾಯಕ ಕಾರ್ಯದರ್ಶಿ ಶ್ರೀಮತಿ ಅನಸೂಯಾ ಚಲವಾದಿ, ಬೀಮರಾಯ ಜಿಗಜಿಣಗಿ, ವಿ.ಸಿ. ನಾಗಠಾಣ, ಬಿ.ಎಂ. ನೂಲವಿ, ಬಸವರಾಜ ಬೀಳಗಿ, ಅಡಿವೆಪ್ಪಾ ಸಾಲಗಲ್, ಎ.ಬಿ. ಅಂಕದ, ಎಸ್.ಜಿ. ಸುರಪೂರ, ದೇವೆಂದ್ರ ಮೇರೆಕರ್ ಮತ್ತಿತರರು ಉಪಸ್ಥಿತರಿದ್ದರು.

      ಬಹುಮಾನi ವಿತರಣೆ:

      ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕçತಿ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಶಾಲೆಯ ಅಪೂರ್ವ ಬಳಗಾರ ಪ್ರಥಮ ಸ್ಥಾನ, ಜಲನಗರದ ಗರ್ಲ್ಸ ಹೈಸ್ಕೂಲಿನ ಅನ್ನಪೂರ್ಣ ಪೂಜಾರಿ ದ್ವೀತಿಯ ಸ್ಥಾನ, ಕರ್ನಾಟಕ ಪಬ್ಲಿಕ್ ಶಾಲೆಯ ಕುಮಾರಿ ಸ್ನೇಹ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು. ಕುಮಾರಿ ಸಾಕ್ಷಿ ಹಿರೇಮಠ ತಂಡದಿಂದ ವಚನ ಗಾಯನ ಕಾರ್ಯಕ್ರಮ ನಡೆಯಿತು. ಎಚ್.ಎ. ಮಮದಾಪೂರ ಕಾರ್ಯಕ್ರಮ ನಿರೂಪಿಸಿದರು.

      Tags: #Public News#Realize the value of a visionary's life: - Sub Divisional Officer Basavanneppa Kalshetty#ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ#ದಾರ್ಶನಿಕರ ಜೀವನಮೌಲ್ಯವನ್ನು ಅರಿತುಕೊಳ್ಳಿ: - ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      August 29, 2025
      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      August 29, 2025
      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      August 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.