• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ -ಬಸವರಾಜ ಬಬಲಾದ

      Voice of janata

      July 3, 2024
      0
      ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ -ಬಸವರಾಜ ಬಬಲಾದ
      0
      SHARES
      137
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ
      -ಬಸವರಾಜ ಬಬಲಾದ

      ಇಂಡಿ: ಗ್ರಾಮದ ದೇವಾಲಯ, ಆಸ್ಪತ್ರೆ, ಶಾಲೆಯ ಆವರಣ, ರಸ್ತೆ ಹಾಗೂ ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಡುವುದು ಎಲ್ಲರ ಕರ್ತವ್ಯ ಎಂದು ಪಿಡಿಓ ಬಸವರಾಜ ಬಬಲಾದ ಹೇಳಿದರು.

      ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಅಡಿಯಲ್ಲಿ ಹಮ್ಮಿಕೊಂಡ ‘ಆರೋಗ್ಯ ಜಾಗೃತಿ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದರು.
      ಸ್ವಚ್ಛತೆಯಿಲ್ಲದಿದ್ದರೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತಗೊಳ್ಳಬೇಕು ಎಂದು ಹೇಳಿದರು.

      ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿ, ದೇಶದ ಗ್ರಾಮೀಣ ಆರೋಗ್ಯ ಪರಿಸ್ಥಿತಿ ಸುಧಾರಿಸುವಲ್ಲಿ ಎಲ್ಲರ ಶ್ರಮ ಬಹುಮುಖ್ಯ. ತಾಯಿ-ಮಗುವಿನ ಮರಣ ಪ್ರಮಾಣ ಇಳಿಸಬೇಕು. ಡೆಂಗ್ಯೂ ರೋಗ ತಡೆಗಟ್ಟುವ ಪ್ರಯತ್ನ ಎಲ್ಲರೂ ಮಾಡಬೇಕು ಎಂದು ಹೇಳಿದರು.

      ಯುಬಿಎಸ್ ಶಿಕ್ಷಕ ಸಂತೋಷ ಬಂಡೆ ಮಾತನಾಡಿ,
      ಆರೋಗ್ಯ ಮತ್ತು ನೈರ್ಮಲ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ನೈರ್ಮಲ್ಯ ಇರುವಲ್ಲಿ ಆರೋಗ್ಯ ಇರುತ್ತದೆ.
      ನೈರ್ಮಲ್ಯದ ಕೊರತೆಯಿಂದ ದೇಶದಲ್ಲಿ ಶೇ.80 ರಷ್ಟು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿ ನೈರ್ಮಲ್ಯದ ಅರಿವಿನ ಜಾಗೃತಿ ಹೆಚ್ಚಾಗಬೇಕು ಎಂದು ಹೇಳಿದರು.

      ಯುವ ಮುಖಂಡ ಪರಶುರಾಮ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಉಮೇಶ ಹಲಸಂಗಿ, ಶಿವಾನಂದ ಪೂಜಾರಿ, ಭೀಮರಾಯ ಜೇವೂರ, ಗೋಪಾಲ ಗಿಣ್ಣಿ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ, ಶಿಕ್ಷಕ ಎಸ್ ಆರ್ ಚಾಳೇಕರ, ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮೀ ಮೇತ್ರಿ, ಕಿರಿಯ ಆರೋಗ್ಯ ಕಾರ್ಯಕರ್ತೆ ಎಸ್ ಎಸ್ ಹೊನ್ನಮೊರೆ, ಆಶಾ ಕಾರ್ಯಕರ್ತೆಯರಾದ ಶೃತಿ ಬೇನೂರ, ಲಕ್ಷ್ಮೀ ಶಿವೂರ, ಇಂದುಮತಿ ಹಳ್ಳದಮನಿ, ಕಾಶೀಬಾಯಿ, ಶ್ಯಾಮಬಾಯಿ ಹರವಾಳ, ಬೌರಮ್ಮ ಚೀಲಿ, ಅಂಗನವಾಡಿ ಕಾರ್ಯಕರ್ತೆ ದೀಪಾ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #Gram Panchayata Rugi#indi / vijayapur#Let everyone be aware of cleanliness -Basavaraja Babalada#Public News#Voice Of Janata#ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ -ಬಸವರಾಜ ಬಬಲಾದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುದ್ದೇಬಿಹಾಳದಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಬಿರುಬಿಸಿಲ ಧಗೆಗೆ ವರುಣನ ತಂಪು ಸ್ಪರ್ಶ!

      March 19, 2026
      ಬಡವರ ಕಣ್ಣೀರು ಒರೆಸುವ ಕೈಗಳೇ ದೇವರಿಗರ್ಪಿಸುವ ನಿಜವಾದ ಪೂಜೆ: ಶ್ರೀ ಜಗದೇವ ಮಲ್ಲಿಬೊಮ್ಮ ಮಹಾಸ್ವಾಮಿಗಳು

      ವಾತ್ಸಲ್ಯ ಮನೆ ನೀಡುವ ಮೂಲಕ ಸೂರು ಇಲ್ಲದವರ ಬಾಳಿಗೆ ಬೆಳಕಾಗಿದೆ

      ವಾತ್ಸಲ್ಯ ಮನೆ ನೀಡುವ ಮೂಲಕ ಸೂರು ಇಲ್ಲದವರ ಬಾಳಿಗೆ ಬೆಳಕಾಗಿದೆ

      March 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.