• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿ

      Voice of janata

      July 3, 2024
      0
      ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿ
      0
      SHARES
      128
      VIEWS
      Share on FacebookShare on TwitterShare on whatsappShare on telegramShare on Mail

      ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿ

      ವಿಜಯಪುರ, ಜು. 02: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜಯಂತಿಯನ್ನು ನಗರದ ಬಿ.ಎಲ್.ಡಿ.ಇ. ಸಂಸ್ಥೆಯಲ್ಲಿ ಇಂದು ಮಂಗಳವಾರ ಆಚರಿಸಲಾಯಿತು.

      ಸಂಸ್ಥೆಯ ಆವರಣದಲ್ಲಿರುವ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಸಂಶೋಧನೆ ಕೇಂದ್ರದ ಸಂಯೋಜನಾಧಿಕಾರಿ ವಿ. ಡಿ. ಐಹೊಳ್ಳಿ ಅವರು ಹಳಕಟ್ಟಿಯವರ ಸಮಾಧಿಗೆ ಪೂಜೆ ಸಲ್ಲಿಸಿದರು. ಅಲ್ಲದೇ, ಹಳಕಟ್ಟಿ ಅವರ ಭಾವಚಿತ್ರ ಮತ್ತು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಹಳಕಟ್ಟಿಯವರ ಮರಿಮೊಮ್ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ವತಿಯಿಂದ ಹಳಕಟ್ಟಿಯವರ ಕುಟುಂಬಸ್ಥರಿಗೆ ಗೌರವಧನದ ಚೆಕ್ ವಿತರಿಸಿದರು. ಹಳಕಟ್ಟಿಯವರ ಮೊಮ್ಮಗ ಗಿರೀಶ ಹಳಕಟ್ಟಿ, ಅವರ ಪತ್ನಿ ಸುಜಾತಾ ಹಳಕಟ್ಟಿ ಮತ್ತು ಮರಿಮೊಮ್ಮಗ ಗುರುಪುತ್ರ ಹಳಕಟ್ಟಿ ಚೆಕ್ ಸ್ವೀಕರಿಸಿದರು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ಸಹಾಯಕ ನಿರ್ದೇಶಕ ಕೈಲಾಸ ಹಿರೇಮಠ, ಸಂಜು ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಹಳಕಟ್ಟಿ ಜಯಂತಿ ಆಚರಣೆ

      ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಳಕಟ್ಟಿ ಅವರ ಮರಿಮೊಮ್ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಗೌರವಧನದ ಚೆಕ್ ವಿತರಿಸಲಾಯಿತು. ಹಳಕಟ್ಟಿ ಮೊಮ್ಮಗ ಗಿರೀಶ ಹಳಕಟ್ಟಿ ಅವರ ಪತ್ನಿ ಸುಜಾತಾ ಹಳಕಟ್ಟಿ ಹಾಗೂ ಮರಿಮೊಮ್ಮಗ ಗುರುಪುತ್ರ ಅವರಿಗೆ ಡಾ. ಆರ್. ವಿ. ಕುಲಕರ್ಣಿ ಮತ್ತು ಡಾ. ಆರ್. ಬಿ. ಕೊಟ್ನಾಳ ಚೆಕ್ ವಿತರಿಸಿದರು. ಈ ವೇಳೆ ವಿ. ಡಿ. ಐಹೊಳ್ಳಿ, ಕೈಲಾಸ ಹಿರೇಮಠ, ಸಂಜು ಪಾಟೀಲ ಉಪಸ್ಥಿತರಿದ್ದರು.

      ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಹಳಕಟ್ಟಿ ಜಯಂತಿ ಆಚರಣೆ : 

      ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಅವರು ಹಳಕಟ್ಟಿ ಅವರ ಸಮಾಧಿಗೆ ನಮನ ಸಲ್ಲಿಸಿದರು.

      Tags: #Godfather Dr. F. Gu. Halakatti Jayanti#Public News#ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.