• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರ್ಕಾರದ ವಿರುದ್ಧ ಘೋಷಣೆ..! ಎಬಿವಿಪಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ ‌ಕಾರಣ ಗೊತ್ತಾ..?

      Voice of janata

      July 4, 2024
      0
      ಸರ್ಕಾರದ ವಿರುದ್ಧ ಘೋಷಣೆ..! ಎಬಿವಿಪಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ ‌ಕಾರಣ ಗೊತ್ತಾ..?
      0
      SHARES
      361
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರದ ವಿರುದ್ಧ ಘೋಷಣೆ..! ಎಬಿವಿಪಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ ‌ಕಾರಣ ಗೊತ್ತಾ..?

      ಇಂಡಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸಾವಿರಾರೂ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

      ಶ್ರೀ ಶಾಂತೇಶ್ವರ ಕಾಲೇಜಿನಿಂದ ಆರಂಭಗೊಂಡ ಪ್ರತಿಭಟನಾ ಮೆರವಣ ಗೆಯು ಪ್ರಮುಖ ರಸ್ತೆ, ವೃತ್ತಗಳ ಮೂಲಕ ಸಾಗಿ ಮಿನಿ ವಿಧಾನಸೌಧದ ಆವರಣದಲ್ಲಿ ಸಮಾವೇಶಗೊಂಡಿತು. ನಂತರ ಉಪ ತಹಶೀಲ್ದಾರ ಸಿದ್ದರಾಮ ಮುಜಗೊಂಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು ಮೆರವಣ ಗೆಯುದ್ದಕ್ಕೂ ವಿದ್ಯಾರ್ಥಿಗಳು ಸರ್ಕಾರಕ್ಕೆ ಧಿಕ್ಕಾರ, ಬೇಕೆ ಬೇಕು ನ್ಯಾಯ ಬೇಕು ಎಂಬಿತ್ಯಾದಿ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

      ಈ ವೇಳೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂಡಿ ನಗರ ಕಾರ್ಯದರ್ಶಿ ಸಚಿನ್ ಧಾನಗೊಂಡ ಮಾತನಾಡಿ, ಸರ್ಕಾರವು ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಸರೆ ಆಗಿರುವ ಬಾಕಿ ಇರುವ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದ ಅವರು, ೨೦೨೪-೨೫ನೇ ಸಾಲಿನ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಕಲ್ಪಿಸಬೇಕೆಂದು ಒತ್ತಾಯಿಸಿದರು.

      https://voiceofjanata.in/wp-content/uploads/2024/07/VID-20240703-WA0219.mp4

      ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕಾ ಸಂಮಚಾಲಕ ಸಮರ್ಥ ಗಾಯಕವಾಡ ಮಾತನಾಡಿ, ರಾಜ್ಯದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು, ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

      ಪ್ರತಿಭಟನೆಯಲ್ಲಿ ಚಿದಾನಂದ ತೊಳನೂರ, ಅರುಣ ಪೂಜಾರಿ, ಪರಮೇಶ್ವರ ಮೂದೊಳ್ಳಿ, ಅಂಬಣ ಪೂಜಾರಿ, ದೀಪಾ ಗಿರಣ ವಡ್ಡರ, ಬಾಗ್ಯಶ್ರೀ ಎಸ್ ಸೇರಿದಂತೆ ಅನೇಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ‍್ಯಕರ್ತರು ಇದ್ದರು.

      ಇಂಡಿ: ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಉಪ ತಹಶೀಲ್ದಾರ ಸಿದ್ದರಾಮ ಮುಜಗೊಂಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು

      Tags: #ABVP#Aganest Govt#Bus Pass#Declaration against the government..! Do you know the reason for protest by ABVP students?#indi / vijayapur#Public News#Scolersheep#Voice Of Janata#ಸರ್ಕಾರದ ವಿರುದ್ಧ ಘೋಷಣೆ..! ಎಬಿವಿಪಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ ‌ಕಾರಣ ಗೊತ್ತ..?Student
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.