• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ವಿ..!

      Voice of janata

      July 5, 2024
      0
      ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ವಿ..!
      0
      SHARES
      526
      VIEWS
      Share on FacebookShare on TwitterShare on whatsappShare on telegramShare on Mail

      ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ವಿ..!

      ಇಂಡಿ – ಜೀವನದಲ್ಲಿ ಮನುಷ್ಯ ಯಶಸ್ವಿಯ ಉತ್ತುಂಗ ಶಿಖರಕ್ಕೇರಬೇಕಾದರೇ ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯವೆಂದು ಶಿಕ್ಷಕ, ಸಾಹಿತಿ ದಶರಥ ಕೋರಿಯವರು ತಿಳಿಸಿದರು.

      ಸರ್ವೋದಯ ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ರೇವಣಸಿದ್ದ ಪೂಜಾರಿಯವರ ರಾಜ್ಯ ಮಟ್ಟದ ಗಾಣಿಗ ರತ್ನ ಪ್ರಶಸ್ತಿ ಹಾಗೂ ಪ್ರೇಶರ್ಸ ಡೆ ಸಮಾರಂಭದಲ್ಲಿ ಮಾತನಾಡುತ್ತ ಬಹಳಷ್ಟು ವರ್ಷಗಳ ಹಿಂದೆ ಇಂಗ್ಲೀಷ್ ಮಾಧ್ಯಮ ಶಾಲೆಗಳು ಗಡಿಭಾಗವಾದ ಇಂಡಿ ಮತ್ತು ಚಡಚಣದಲ್ಲಿ ಒಂದೆರಡು ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಯನ್ಸ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಊಟ ವಸತಿಯೊಂದಿಗೆ ಶಿಕ್ಷಣ ಪಡೆಯುವದು ನಿಲುಕದ ನಕ್ಷತ್ರವಾಗಿತ್ತು.ಇಂತಹ ಸನ್ನಿವೇಶದಲ್ಲಿ ಶಿಕ್ಷಣ ಕೇಂದ್ರ ಪ್ರಾರಂಭಿಸಿ ದಕ್ಷಿಣ ಕನ್ನಡ ಮತ್ತು ಮೂಡ ಬಿದರಿಯ ಆಳ್ವಾಸ್ ನ ರೀತಿಯಲ್ಲಿ ಶಿಕ್ಷಣ ನೀಡುತ್ತಿರುನ ಸರ್ವೋದಯ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ ಇದಕ್ಕೆ ಕಾರಣರಾದ ಶ್ರೀ ರೇವಣ ಸಿದ್ದ ಪೂಜಾರಿಯವರು ಶ್ಲಾಘನೀಯರಾಗಿದ್ದಾರೆ ಎಂದು ಹೇಳಿದರು.

      ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ರೇವಣಸಿದ್ದ ಪೂಜಾರಿಯವರು ಸಮಾಜದ ಸಹಕಾರ ಗೆಳೆಯರ ನೆರವು ಹಿರಿಯರ ಮಾರ್ಗದಶನದಿಂದ ಎಲ್ಲವೂ ಸಾಧ್ಯವಾಗಿದೆ ನನ್ನ ಪ್ರಶಸ್ತಿ ಪುರಸ್ಕಾರ ಎಲ್ಲವೂ ಸಮಾಜಕ್ಕೆ ಅರ್ಪಣೆ ಎಂದರು.
      ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಿಬ್ಬಂದಿಗಳು ಅತಿಥಿಗಳಾಗಿ ವೇದ ಮೂರ್ತಿ ಶ್ರೀ ಮಲ್ಲಿಕಾರ್ಜುನ ಹಿರೇಮಠ ಮತ್ತು ಇತರರು ಉಪಸ್ಥಿತರಿದ್ದರು.

      Tags: #Dasharath Kori#Faters Day#Horti Indi#Success in life only through hard work..!#Voice Of Janata#ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ವಿ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.