• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯಲ್ಲಿ ಸಾಂಕ್ರಾಮಿಕ ಹಾಗೂ ದೀರ್ಘಕಾಲದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ ಸಂಶೋದನೆ..!

      Voice of janata

      July 7, 2024
      0
      ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯಲ್ಲಿ ಸಾಂಕ್ರಾಮಿಕ ಹಾಗೂ ದೀರ್ಘಕಾಲದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ ಸಂಶೋದನೆ..!
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯಲ್ಲಿ ಸಾಂಕ್ರಾಮಿಕ ಹಾಗೂ ದೀರ್ಘಕಾಲದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ ಸಂಶೋದನೆ..!

      ವಿಜಯಪುರ, ಜು. 06: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಕೇಂದ್ರ ಆಯುಷ್ ಇಲಾಖೆಯ ಹೋಮಿಯೋಪಥಿ ಸಂಶೋಧನೆ ಪರಿಷತ್ತಿನ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

      ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಡಾ. ಆರ್. ಎಸ್. ಮುಧೋಳ ಮತ್ತು ಕೇಂದ್ರ ಆಯುಷ ವಿಭಾಗದ ಹೋಮಿಯೋಪಥಿ ಸಂಶೋಧನೆ ಪರಿಷತ್ತಿನ ಮಹಾನಿರ್ದೇಶಕ ಡಾ. ಸುಭಾಶ ಕೌಶಿಕ ಅವರು ಒಡಂಬಡಿಕೆಗೆ ಸಹಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

      ಈ ಒಡಂಬಡಿಕೆಯಿಂದಾಗಿ ವಿವಿ ಮತ್ತು ಪರಿಷತ್ತಿನ ನಡುವೆ ಪರಸ್ಪರ ಸಹಯೋಗದಲ್ಲಿ ಆರೋಗ್ಯ ವಿಜ್ಞಾನ ಕ್ಷೇತ್ರದ ನಾನಾ ವಿಭಾಗಗಳಲ್ಲಿ ಸಮಗ್ರ ಚಟುವಟಿಕೆ ನಡೆಸಲು ಮತ್ತು ನಾನಾ ಸಾಂಕ್ರಾಮಿಕ ಹಾಗೂ ದೀರ್ಘಕಾಲದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ ಸಂಶೋದನೆ ಕೈಗೊಳ್ಳಲು, ವಿಚಾರ ವಿನಿಮಯ ಮಾಡಿಕೊಳ್ಳಲು ಅನುಕೂಲವಾಗಲಿದೆ.

      ಈ ಒಡಂಬಡಿಕೆ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ ಡಾ. ಆರ್. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವಿವಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ನಿರ್ದೇಶಕ ಡಾ. ಎಂ. ಎಂ.ಪಾಟೀಲ, ಗೌರವಾನ್ವಿತ ಪೀಠದ ಪ್ರಾಧ್ಯಾಪಕ ಡಾ. ಕುಸಾಲ ಕೆ. ದಾಸ, ಕೇಂದ್ರ ಹೋಮಿಯೋಪಥಿ ಸಂಶೋಧನೆ ಪರಿಷತ್ತಿನ ವಿಜ್ಞಾನಿ ಡಾ. ದೇವದತ್ತ ನಾಯಕ, ಅಲೈಡ್ ಹೆಲ್ತ್ ಸಾಯಿನ್ಸ್ ಡೀನ್ ಎಸ್. ವಿ. ಪಾಟೀಲ, ಐಕ್ಯೂಎಸಿ ನಿರ್ದೇಶಕಿ ಡಾ. ಲತಾ ಮುಳ್ಳೂರ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೊಡಲ್ ಅಧಿಕಾರಿ, ಡಾ. ಈಶ್ವರ ಬಾಗೋಜಿ, ಡಾ. ಚಂದ್ರಕಾ ದೊಡ್ಡಿಹಾಳ, ಚಂದ್ರಮೌಳಿ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

      ಬಿ.ಎಲ್.ಡಿ.ಇ ಡೀಮ್ಡ್ ವಿವಿ- ಕೇಂದ್ರ ಹೋಮಿಯೋಪಥಿ ಸಂಶೋಧನೆ ಪರಿಷತ್ತು ಒಡಂಬಡಿಕೆ : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಮತ್ತು ಕೇಂದ್ರ ಆಯುಷ್ ವಿಭಾಗದ ಹೋಮಿಯೋಪಥಿ ಸಂಶೋಧನೆ ಪರಿಷತ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

      ಈ ಸಂದರ್ಭದಲ್ಲಿ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಮತ್ತು ಪರಿಷತ್ತಿನ ಮಹಾನಿರ್ದೇಶಕ ಡಾ. ಸುಭಾಶ ಕೌಶಿಕ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಪ್ರಿನ್ಸಿಪಾಲ ಡಾ. ಅರವಿಂದ ಕುಲಕರ್ಣಿ, ರಜಿಸ್ಟ್ರಾರ್ ಡಾ. ಅರ್. ವಿ. ಕುಲಕರ್ಣಿ, ಎಸ್. ವಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.