• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ವಿಧ್ಯಾರ್ಥಿಗಳು..! ಕಾರಣವೇನು..?

      Voice of janata

      July 7, 2024
      0
      ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ವಿಧ್ಯಾರ್ಥಿಗಳು..! ಕಾರಣವೇನು..?
      0
      SHARES
      209
      VIEWS
      Share on FacebookShare on TwitterShare on whatsappShare on telegramShare on Mail

      ಸರಿಯಾದ ಸಮಯಕ್ಕೆ ಬಾರದ ಬಸ್ಸುಗಳು ಧೀಡಿರನೆ ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು..!

      ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ವಿಧ್ಯಾರ್ಥಿಗಳು..! ಕಾರಣವೇನು..?

      ಇಂಡಿ : ಸರಿಯಾದ ಸಮಯಕ್ಕೆ ಬಸ್ಸು ಬರದ ಕಾರಣ ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಘಟನೆ ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ನಡೆದಿದೆ.

      ಇಂಡಿಯಿಂದ ವಿಜಯಪೂರಕ್ಕೆ ಹಾಗೂ ವಿಜಯಪೂದಿಂದ ಇಂಡಿಗೆ ಹೋಗುವ ಎಲ್ಲಾ ಬಸ್ಸುಗಳು ತಡವಲಗಾ ಮಾರ್ಗವಾಗಿ ಚಲಾಯಿಸಬೇಕು ಎಂದು ಆದೇಶ ಇದ್ದರೂ ಕೂಡಾ ಬಸ್ ಚಾಲಕರು ಹಾಗೂ ನಿರ್ವಾಹಕರು ಆದೇಶ ಉಲ್ಲಂಘಿಸಿ ತಡವಲಗಾ ಗ್ರಾಮಕ್ಕೆ ಬರದೆ,ಜೋಡಿಗುಡಿಯ ಮೂಲಕ ಇಂಡಿ ಹಾಗೂ ವಿಜಯಪೂರಕ್ಕೆ ಹೋಗುತ್ತಾರೆ, ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಅನಾನುಕೂಲವಾಗುತ್ತದೆ , ಇದನ್ನು ಸಹಿಸದ ನೂರಾರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಧಿಡೀರನೆ ರಸ್ತೆಗಿಳಿದು ಕೆಲವು ಬಸ್ಸುಗಳನ್ನು ತಡೆದು ಪ್ರತಿಭಟನೆ ಮಾಡಿದರು.

      ಸ್ಥಳಕ್ಕೆ ಆಗಮಿಸಿದ ಇಂಡಿ ಘಟಕ ವ್ಯೆವಸ್ಥಾಪಕ ಎಸ್ ಜಿ ಬಿರಾದಾರ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಮಾತನಾಡಿ ಇನ್ನೂ ಮುಂದೆ ತಡವಲಗಾ ಗ್ರಾಮಕ್ಕೆ ಇಂಡಿ ಹಾಗೂ ವಿಜಯಪೂರ ಘಟಕದ ಎಲ್ಲಾ ಬಸ್ಸುಗಳನ್ನು ತಡವಲಗಾ ಮಾರ್ಗವಾಗಿ ಚಲಾಯಿಸಲು ಇಂದಿನಿAದ ಒಂದು ಆದೇಶವನ್ನು ಹೊರಡಿಸಲಾಗುವುದು, ಆದೇಶ ಪ್ರತಿಯೊಂದನ್ನೂ ಹೊರಡಿಸಿ ಆ ಪ್ರತಿಯನ್ನು ತಮಗೆ ನೀಡಲಾಗುವುದು, ಇನ್ನೂ ಮುಂದೆ ಬಸ್ಸಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಹಾಗೂ ಇಂದಿನಿAದ ಜೋಡಗುಡಿ ಹತ್ತಿರ ಒಬ್ಬ ಸಾರಿಗೆ ನಿಯಂತ್ರಕನ್ನು ನೇಮಿಸಲಾಗಿದೆ ಎಂದು ಹೇಳಿದರು.

      ತಡವಲಗಾ ಗ್ರಾಪಂ ಅಧ್ಯಕ್ಷ ಶ್ರೀಮತಿ ಸುನಂದಾ ವಾಲಿಕಾರ ಅವರು ವಿದ್ಯಾರ್ಥಿಗಳಿಗೆ ಸಮಾಧಾನ ಪಡಿಸಿ, ಅಧಿಕಾರಿಗಳೊಂದಿಗೆ ಮಾತನಾಡಿ ಬಸ್ಸು ನಿಲುಗಡೆಗೆ ಆಗ್ರಹಿಸಿದರು.

      ಸಾರಿಗೆ ನಿಯಂತ್ರಕರಾದ ಸುರೇಶ ಚನಗೊಂಡ, ಎಲ್ ಆರ್ ರಾಠೋಡ, ಯಲ್ಲಪ್ಪ ಭೀಸೆ ಮತ್ತಿತರಿದ್ದರು.

      ಇಂಡಿ ತಾಲೂಕಿನ ಜೋಡಗುಡಿ ಹತ್ತಿರ ವಿದ್ಯಾರ್ಥಿಗಳು ಬಸ್ಸು ತಡೆದು ಪ್ರತಿಭಟನೆ ನಡೆಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.