• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

      Voice of janata

      July 8, 2024
      0
      ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ
      0
      SHARES
      418
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

      ಹನೂರು : ಪತ್ರಕರ್ತರಾದವರು ಹೆಚ್ಚು ಸಮಾಜದ ಅಂಕುಡೊಂಕುಗಳನ್ನು ತಿದ್ದುತ್ತ ಮಾದರಿಯಾಗಬೇಕು ಪತ್ರಕರ್ತರಾದವರಿಗೆ ಸಮಯ ಪ್ರಜ್ಞೆಯಿರಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷ ಬಂಗಾರಪ್ಪ ತಿಳಿಸಿದರು .

      ಹನೂರು ಪಟ್ಟಣದಲ್ಲಿನ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಇದೇ ತಿಂಗಳು ಪತ್ರಕರ್ತರ ದಿನಾಚರಣೆ ಮಾಡುವ ಕುರಿತು ಸಹೋದ್ಯೋಗಿ ಪತ್ರಕರ್ತರ ಜೊತೆಯಲ್ಲಿ ಚರ್ಚಿಸಲಾಯಿತು, ಅಲ್ಲದೆ ಸಮಾಜದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡಬೇಕು. ಜೊತೆಯಲ್ಲಿ ನಾವು ಇತರರಿಗೆ ಮಾದರಿಯಾಗ ಬೇಕು. ಇಂದಿನ ದಿನಗಳಲ್ಲಿ ಪತ್ರಿಕಾರಂಗವು ಸಾರ್ವಜನಿಕ ರಂಗದಲ್ಲಿ ಕೆಲವು ವಿಷಯಗಳ ಆದಾರದಲ್ಲಿ ಚರ್ಚೆಯಲ್ಲಿದೆ ,ನಮ್ಮ ವರದಿಗಳು ಸತ್ಯಕ್ಕೆ ಹತ್ತಿರವಿರಬೇಕು ಎಂದು ತಿಳಿಸಿದರು .

      ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಖಜಾಂಚಿ ಚೇತನ್ ಕುಮಾರ್ ಎಲ್ ,ಕಾರ್ಯದರ್ಶಿ ಬಸವರಾಜು ,ಉಪಾಧ್ಯಕ್ಷ ಸತೀಶ್ ಕುಮಾರ್ ,ಸಂಘಟನ ಕಾರ್ಯದರ್ಶಿ ಶಾರುಖ್ ಖಾನ್ ,ಸದಸ್ಯರುಗಳಾದ ಅಜೀತ್ , ಪ್ರಸನ್ನಕುಮಾರ್ , ಕಾರ್ತಿಕ್ ,ರವಿಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು .

      ವರದಿ : ಚೇತನ್ ಕುಮಾರ್ ಎಲ್ ,ಚಾಮರಾಜನಗರ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.