• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ :ಇಂದುಶೇಖರ ಮಣೂರ

      ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ’ಪತ್ರಿಕಾ ದಿನಾಚರಣೆ’

      July 9, 2024
      0
      ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ :ಇಂದುಶೇಖರ ಮಣೂರ
      0
      SHARES
      1.6k
      VIEWS
      Share on FacebookShare on TwitterShare on whatsappShare on telegramShare on Mail

      ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ’ಪತ್ರಿಕಾ ದಿನಾಚರಣೆ
      ’

      ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ :ಇಂದುಶೇಖರ ಮಣೂರ

      ವಿಜಯಪುರ: ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿಯಾಗಿದ್ದು ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಹೇಳಿದರು.

      ಸೋಮವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ’ಪತ್ರಿಕಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು “ಪತ್ರಕರ್ತರ ಜವಾಬ್ದಾರಿ ಮತ್ತು ಸವಾಲುಗಳು” ವಿಷಯ ಕುರಿತು ಉಪನ್ಯಾಸ ನೀಡಿದರು. ಬರವಣಿಗೆಯ ಗುಣಮಟ್ಟವೇ ಪತ್ರಕರ್ತರ ಶಕ್ತಿ. ಅದಕ್ಕಾಗಿ ಸತತ ಅಧ್ಯಯಶೀಲರಾಗಿರಬೇಕು. ಸಂಕೀರ್ಣ ಸಮಸ್ಯೆಗಳನ್ನು ಸರಳಗೊಳಿಸಿ ಸ್ಪಷ್ಠತೆಯೊಂದಿಗೆ ಪ್ರಸ್ತುತಪಡಿಸಬೇಕು. ಮಾನವೀಯ ಮತ್ತು ಸಾಮಾಜಿಕ ಕಳಕಳಿಯ ವರದಿಗಳಿಗೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.
      ಪತ್ರಿಕೆ ಮತ್ತು ಮಾಧ್ಯಮಗಳು ಸಮಾಜ ಪರಿವರ್ತನೆಯ ಪ್ರಮುಖ ಅಂಗವಾಗಿವೆ. ನಮ್ಮ ಕೆಲಸದ ಜೊತೆಗೆ ಇತರರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಸೇವೆಯ ಮೂಲಕವೇ ಸಮಾಜ ತಿದ್ದುವ ಕೆಲಸ ಮಾಡಬೇಕು ಎಂದರು.
      ಮಾಧ್ಯಮ ಕ್ಷೇತ್ರ ತರ್ಕಕ್ಕೆ ನಿಲುಕದ ವೇಗದಲ್ಲಿ ಸಾಗುತ್ತಿದೆ. ಹೀಗಾಗಿ ಹಿಂದೆಂದಿಗಿಂತ ಇಂದು ಪತ್ರಕರ್ತರ ಮುಂದೆ ಸಾಲು ಸಾಲು ಸವಾಲುಗಳಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸಿ ಮುನ್ನಡೆದಾಗ ಮಾತ್ರ ಪತ್ರಕರ್ತನಾಗಿ ಯಶಸ್ಸು ಸಾಧಿಸಲು ಸಾಧ್ಯ. ಇಲ್ಲದಿದ್ದಲ್ಲಿ ಈ ಪೈಪೋಟಿಯ ಕ್ಷೇತ್ರದಲ್ಲಿ ಕಳೆದುಹೋಗುವ ಸಾಧ್ಯತೆ ಇರುತ್ತದೆಂದು ಇಂದುಶೇಖರ ಮಣೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
      ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ದೆ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಿರಿಯ ಆದರ್ಶ ಪತ್ರಕರ್ತರ ದಾರಿಯಲ್ಲಿ ಸಾಗಬೇಕು. ತಂತ್ರಜ್ಞಾನದ ಪ್ರಭಾವದಿಂದ ಪತ್ರಿಕೋದ್ಯಮ ಮೇಲೆತ್ತೆರಕ್ಕೆ ಬೆಳೆಯಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ವೃತ್ತಿಯಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಸಲಹೆ ನೀಡಿದರು.

      ಮುಖ್ಯ ಅತಿಥಿಯಾಗಿ ಮಹಾ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಮಾತನಾಡಿ, ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಭಾಷಾಜ್ಞಾನದ ಅವಶ್ಯಕತೆ ಇದೆ, ನಿರಂತರ ಓದುವ ಹವ್ಯಾಸ ಮೈಗೂಡಿಸಿಕೊಂಡು ಪತ್ರಿಕೋದ್ಯಮ ವೃತ್ತಿ ಕ್ಷೇತ್ರದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.
      ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಮಲಿಕ್.ಎಲ್.ಜಮಾದಾರ ಪ್ರಾಸ್ತಾವಿಕ ಮಾತನಾಡಿ, ಪತ್ರಿಕೋದ್ಯಮದ ಹುಟ್ಟು-ಬೆಳವಣಿಗೆ ಕುರಿತು ವಿವರಿಸಿದರಲ್ಲದೆ, ಪತ್ರಿಕಾ ದಿನಾಚರಣೆಯು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರನ್ನು ಗುರುತಿಸುವುದು ಮತ್ತು ಪತ್ರಿಕೋದ್ಯಮದ ಮಹತ್ವವನ್ನು ಅರಿಯುವುದಾಗಿದೆ ಎಂದು ಹೇಳಿದರು.

      ಮಹಾವಿದ್ಯಾಲಯದ ಐಕ್ಯೂಎಸಿ ನಿರ್ದೇಶಕ ಡಾ.ಪಿ . ಎಸ್. ಪಾಟೀಲ ವೇದಿಕೆ ಮೇಲಿದ್ದರು. ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವತಿಯಿಂದ ’ಉದಯರಶ್ಮಿ’ ದಿನಪತ್ರಿಕೆಯ ಸಂಪಾದಕ ಇಂದುಶೇಖರ ಮಣೂರ ಅವರನ್ನು ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ದೆ ಅವರು ಸನ್ಮಾನಿಸಿ ಗೌರವಿಸಿದರು.

      ಈ ವೇಳೆ ಡಾ.ತರನ್ನುಮ್ ಜಬೀನಖಾನ, ಡಾ.ಎಂ.ಬಿ.ಪಾಟೀಲ, ಪ್ರೊ.ಐ.ಎಸ್.ಹೂಗಾರ, ಪ್ರೊ.ಅಕ್ಷಯ ಜನಾಯ, ಪ್ರೊ. ಜೆ.ಬಿ.ಬಿರಾದಾರ ಮಹಾವಿದ್ಯಾಲಯದ ಬೋಧಕ & ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
      ಕಾರ್ಯಕ್ರಮವನ್ನು ಲಕ್ಷ್ಮೀ ಅಂಗಡಿ ಮತ್ತು ಭಾವನಾ ದೇಶಪಾಂಡೆ ನೀರೂಪಿಸಿದರು, ಕು.ಪ್ರತಿಕ್ಷಾ ನಿಡೋಣಿ ಸ್ವಾಗತಿಸಿದರು, ಕು.ಸುಮನ್ ಪಾಟೀಲ ವಂದಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      February 22, 2026
      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.