• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಖ್ಯಾತ ನಿರೂಪಕಿ, ನಟಿ, ಮಜಾ ಟಾಕೀಜ್ ಅಪರ್ಣಾ ಇನ್ನಿಲ್ಲ..!

      Voice of janata DESK NEWS

      July 12, 2024
      0
      ಖ್ಯಾತ ನಿರೂಪಕಿ, ನಟಿ, ಮಜಾ ಟಾಕೀಜ್ ಅಪರ್ಣಾ ಇನ್ನಿಲ್ಲ..!
      0
      SHARES
      484
      VIEWS
      Share on FacebookShare on TwitterShare on whatsappShare on telegramShare on Mail

      ಖ್ಯಾತ ನಿರೂಪಕಿ, ನಟಿ, ಮಜಾ ಟಾಕೀಜ್ ಅಪರ್ಣಾ ಇನ್ನಿಲ್ಲ..!

      Voice of janata DESK NEWS : ಬೆಂಗಳೂರು : ಖ್ಯಾತ ನಿರೂಪಕಿ, ನಟಿ ಅಪರ್ಣಾ ಅನಾರೋಗ್ಯದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

      ʼಮಸಣದ ಹೂವುʼ ಚಿತ್ರದ ಮೂಲಕ ಬೆಳಕಿಗೆ ಬಂದಿದ್ದ ಅವರು ʼಇನ್ಸ್ ಸ್ಪೆಕ್ಟರ್ ವಿಕ್ರಮ್ʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ನಿರೂಪಣಾ ಕ್ಷೇತ್ರವನ್ನು ಪ್ರವೇಶಿದ್ದರು. ತಮ್ಮ ನಿರೂಪಣೆಗೆ ಹೆಸರುವಾಸಿಯಾಗಿದ್ದ ಅವರು, ಇತ್ತೀಚಿಗೆ ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

      ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, 3 ದಿನಗಳಿಂದ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬನಶಂಕರಿಯ ಸ್ವಗೃಹಕ್ಕೆ ಪಾರ್ಥಿವ ಶರೀರ ತರಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

      ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

      90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.

      ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರ ರಂಗದ ಅನೇಕ ನಟ/ನಟಿಯರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.