• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಾಲು ಉತ್ಪಾದಕರ ಸಹಕಾರ ಸಂಘದ ಮುಂದೆ ಪ್ರತಿಭಟನೆ : ಅನ್ಯ ವ್ಯಕ್ತಿಗಳ ಖಾತೆಗೆ ಲಕ್ಷಾಂತರ ರೂ. ಅಕ್ರಮವಾಗಿ ವರ್ಗಾವಣೆ

      Voice of janata

      July 12, 2024
      0
      ಹಾಲು ಉತ್ಪಾದಕರ ಸಹಕಾರ ಸಂಘದ ಮುಂದೆ ಪ್ರತಿಭಟನೆ : ಅನ್ಯ ವ್ಯಕ್ತಿಗಳ ಖಾತೆಗೆ ಲಕ್ಷಾಂತರ ರೂ. ಅಕ್ರಮವಾಗಿ ವರ್ಗಾವಣೆ
      0
      SHARES
      317
      VIEWS
      Share on FacebookShare on TwitterShare on whatsappShare on telegramShare on Mail

      ಹಾಲು ಉತ್ಪಾದಕರಿಂದ ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದೆ ಪ್ರತಿಭಟನೆ : ಅನ್ಯ ವ್ಯಕ್ತಿಗಳ ಖಾತೆಗೆ ಲಕ್ಷಾಂತರ ರೂ. ಅಕ್ರಮವಾಗಿ ವರ್ಗಾವಣೆ

      ಹನೂರು : ತಾಲೂಕಿನ ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘ (ರಿ), ಸಮೂಹ ಹಾಲು ಶೀಥಲೀಕರಣ ಕೇಂದ್ರ ಮುಂಭಾಗ ಹಾಲು ಉತ್ಪಾದಕರು ಹಾಗೂ ಭಾರತ ಕಿಸಾನ್ ಸಂಘ ವತಿಯಿಂದ ದಿಡೀರ್ ಪ್ರತಿಭಟನೆ ಜರುಗಿತು.

      ಈ ವೇಳೆ ಪ್ರತಿಭಟನೆಕಾರರು ಮಾತನಾಡಿ, ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅನ್ಯ ವ್ಯಕ್ತಿಗಳ ಖಾತೆಗೆ ಲಕ್ಷಾಂತರ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ಅವ್ಯವಹಾರ ನಡೆಸಿದ್ದಾರೆ. ಹಾಗೂ ಹಾಲಿಗೆ ನೀರು ಬೆರೆಕೆ ಮತ್ತು ಹತ್ತು ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ಒಂದು ಲೀಟರ್ ಹಾಲನ್ನು ಹಾಲು ಉತ್ಪಾದಕರ ಹತ್ತಿರ ಹಾಕಿಸುಕೊಳ್ಳುತ್ತಿರುವುದು ಇದು ನಮ್ಮ ಗಮನಕ್ಕೆ ಬಂದಿದೆ. ಇಲ್ಲಿರುವ ದೊಡ್ಡ ಕಟ್ಟಡದಲ್ಲಿ ಸಿಸಿ ಕ್ಯಾಮರಾ ಬಳಕೆಯನ್ನು ಸಹ ಮಾಡಿಲ್ಲ.

      ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಹೀಗಾಗಿ ವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಅಲ್ಲಿಯ ತನಕ ಅಧ್ಯಕ್ಷ ರಾಜಕಣ್ಣ ಹಾಗೂ ಕಾರ್ಯದರ್ಶಿ ಮದಲೈಮುತ್ತು ಅವರು ಹುದ್ದೆ ಹಿಂದೆ ಸರಿಯಬಾರದು, ಕಡತಗಳನ್ನು ನಾಶ ಮಾಡಬಾರದು, ಪ್ರತಿಭಟನೆಯ ಒತ್ತಾಯವನ್ನು ಸಭಾ ನಡವಳಿಯಲ್ಲಿ ದಾಖಲು ಆಗಲೇಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

      ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಶಾಹುಲ್ ಅಹಮ್ಮದ್, ಹಾಗೂ ಉದ್ದನೂರು ಮಹದೇವಸ್ವಾಮಿ, ತೋಮಿಯರ್ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ರಾಜಕಣ್ಣ, ಕಾರ್ಯದರ್ಶಿ ಮೊದಲೈಮುತ್ತು ಪ್ರತಿಭಟನ ಸ್ಥಳಕ್ಕೆ ಭೇಟಿ ನೀಡಿದರು. ಅನ್ಯಾಯಕ್ಕೆ ತನಿಖೆ ಮಾಡಿಸಲು ಅಗತ್ಯ ಕ್ರಮವಹಿಸಲಾಗುವುದು, ಬೇಡಿಕೆಗಳಂತೆ ನಡೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು.

      ಪ್ರತಿಭಟನೆಯಲ್ಲಿ ಭಾರತ್ ಕಿಸನ್ ಸಂಘದ ಮುಖಂಡರಾದ ಡಾನ್ ಬೊಸ್ಕೊ, ಮಲ್ಲಿಕಾರ್ಜುನ, ಮಣಿಗಾರ ಪ್ರಸಾದ್ ಹಾಗೂ ತೋಮಿಯರ್ ಪಾಳ್ಯ ಹಾಲು ಉತ್ಪಾದಕರು ಚಾರ್ಲೆಸ್, ಸಾಗಯರಾಜ್, ಜ್ಞಾನ ಪ್ರಕಾಶ್, ಚಾರ್ಲೆಸ್, ಜಾನ್, ಪತ್ತಿನಾಧನ್, ಮಂಗಳ, ಚಾರ್ಲ್ಸ್ ಸೇರಿದಂತೆ ಮಹಿಳೆಯರು ಒಳಗೊಂಡು ನೂರಾರು ಹಾಲು ಉತ್ಪಾದಕರು ಪಾಲ್ಗೊಂಡಿದ್ದರು.

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.