• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಜಲಾಶಯಗಳ ನಾಲೆ ಪರಿಶೀಲಿಸಿದ ಶಾಸಕ ಎಂ ಆರ್ ಮಂಜುನಾಥ್

      Voice of janata

      July 13, 2024
      0
      ಜಲಾಶಯಗಳ ನಾಲೆ ಪರಿಶೀಲಿಸಿದ ಶಾಸಕ ಎಂ ಆರ್ ಮಂಜುನಾಥ್
      0
      SHARES
      305
      VIEWS
      Share on FacebookShare on TwitterShare on whatsappShare on telegramShare on Mail

      ಜಲಾಶಯಗಳ ನಾಲೆ ಪರಿಶೀಲಿಸಿದ ಶಾಸಕ ಎಂ ಆರ್ ಮಂಜುನಾಥ್

      ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮನ ಗುಡ್ಡೆ ಬಳಿ ಇರುವ ನಾಲೆಗಳು ಸೇರಿದಂತೆ ಅಜಿಪುರ ಬಳಿಯಲ್ಲಿನ ಉಡುತೊರೆ ಜಲಾಶಯದ ಎಡ ಮತ್ತು ಬಲ ದಂಡೆ ನಾಲೆಗಳನ್ನು ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು .

      ನಂತರ ಮಾತನಾಡಿದ ಅವರು ತಾಲೂಕಿನಲ್ಲಿರುವ ಜಲಾಶಯದ ಕಾಲುವೆಗಳು ರಾಡಿ ಹಾಗೂ ಗಿಡ ಗಂಟೆಗಳು ಬೆಳಗು ನಿಂತಿದ್ದು ನೀರಾವರಿ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ತೆರಳುವ ನಾಲೆಗಳನ್ನು ಸ್ವಚ್ಛಗೊಳಿಸಲು ಕ್ರಿಯಾಯೋಜನೆ ತಯಾರಿಸಿ ತಕ್ಷಣ ದುರಸ್ತಿಯಾಗಿರುವ ನಾಲೆಗಳನ್ನು ಸರಿಪಡಿಸಿ ರೈತರ ಜಮೀನುಗಳಿಗೆ ನೀರನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ನಾಳೆಗಳಲ್ಲಿ ಬರುವ ರೈತರ ಜಮೀನಿಗೆ ತೆರಳುವ ಕಿರು ಸೇತುವೆಗಳು ಸಹ ದುರಸ್ತಿಗೆ ಒಳಗಾಗಿ ರಾಡಿ ಮತ್ತು ಮಣ್ಣು ಮುಚ್ಚಿದ್ದು ಕೂಡಲೇ ಅದನ್ನು ಸರಿಪಡಿಸಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ನೀಡಲು ಅಧಿಕಾರಿಗಳು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಡಿ ಮತ್ತು ಮಣ್ಣನ್ನು ತೆಗೆದು ಕಿತ್ತು ಬಂದಿರುವ ನಾಲೆಗಳನ್ನು ದುರಸ್ತಿಪಡಿಸಬೇಕು ಎಂದು ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ವೀಕ್ಷಣೆ

      ರಾಮನ ಗುಡ್ಡೆ ಹಾಗೂ ಉಡುತೊರೆ ಜಲಾಶಯದ ರೈತರ ಜಮೀನಿಗೆ ತೆರಳುವ ನಾಲೆಗಳನ್ನು ಪರಿಶೀಲಿಸಲು ಬಸಪ್ಪನ ದೊಡ್ಡಿ ಅಜ್ಜಿಪುರ ಗಂಗನದೊಡ್ಡಿ ಕೆ.ಗುಂಡಾಪುರ ಮಂಚಾಪುರ ಕಿರೇಪತಿ ಹಳ್ಳ, ಯಾರಂಬಾಡಿ, ಸೇರಿದಂತೆ ರಾಮಪುರ ಇನ್ನಿತರ ಗ್ರಾಮಗಳಲ್ಲಿ ಶಾಸಕರು ಅಧಿಕಾರಿಗಳ ಜೊತೆ ತೆರಳಿ ಪರಿಶೀಲಿಸಿ ಕೂಡಲೇ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತುರ್ತಾಗಿ ಈ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಏ.ಇ.ಇ ನಿರಂಜನ್ ಏ.ಇ ಅಭಿಲಾಷ್ ಹಾಗೂ ಲ್ಯಾಂಡರ್ಮಿ ಎ ಇ.ಇ ಚಿಕ್ಕವೀರಯ್ಯ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಚಿನ್ನಣ್ಣ ಹಾಗೂ ಮುಖಂಡರುಗಳಾದ ಚಿಂಚಳ್ಳಿ ಗುರುಮಲ್ಲಪ್ಪ ಚಿನ್ನವೆಂಕಟಾ,ಮಣಗಳ್ಳಿ ಶಿವಪ್ಪ ಶಾಗ್ಯ ಬಾಬಣ್ಣ,ಉದ್ದನೂರು ಗ್ರಾಮದ ಯುವ ನಾಯಕ ಗಿರೀಶ್,ಎಸ್.ಆರ್ ಮಹಾದೇವ್, ಬಸಪ್ಪನ ದೊಡ್ಡಿ ರಫೀಕ್, ಷಣ್ಮುಗಿ,ರವಿ,ಬಾಬು, ಶ್ರೀರಂಗ, ಚನ್ನಲಿಂಗನಹಳ್ಳಿ ವೆಂಕಟೇಶ್, ಇನ್ನು ಮುಂತಾದವರು ಹಾಜರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.