• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಂಗ್ರೆಸ್ ಸರಕಾರ ಪತನ..! ಭವಿಷ್ಯ‌ ನುಡಿದ ಸಂಸದ ರಮೇಶ್

      Voice of janata

      July 18, 2024
      0
      ಕಾಂಗ್ರೆಸ್ ಸರಕಾರ ಪತನ..! ಭವಿಷ್ಯ‌ ನುಡಿದ ಸಂಸದ ರಮೇಶ್

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;

      0
      SHARES
      364
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಪತನ..! ಭವಿಷ್ಯ‌ ನುಡಿದ ಸಂಸದ ರಮೇಶ್

      ಇಂಡಿ: ಶೋಷಿತ, ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳುವ ರಾಜ್ಯ ಸರಕಾರ, ಆ ಜನಾಂಗದ ಶ್ರೇಯೋಭಿವೃದ್ದಿ ಮಿಸಲಿಟ್ಟಿರುವ ಹಣವನ್ನು ನುಂಗಿ ಭ್ರಷ್ಟಾಚಾರದಲ್ಲಿ ಮುಳುಗಿ ಚಾಂಪಿಯನ್ ಆಗಿದ್ದಾರೆ. ಒಂದು ವೇಳೆ ಭ್ರಷ್ಟಚಾರದಲ್ಲಿ ಪಾಲುದಾರಿಕೆ ಇಲ್ಲವೆಂದರೆ ಸಿಬಿಐ ತನಿಖೆಗೆ ನೀಡಿ ಎಂದು ಸಂಸದ ರಮೇಶ್ ಜಿಗಜಿಣ ಗೆ ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.

      ಅವರು ಬುಧವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಇಂಡಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದರಿಗೆ ಸನ್ಮಾನ ಹಾಗೂ ಕಾರ್ಯಕಾರಣ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾವು ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮುಖಂಡರು ಎಂದು ಸಾರಿ ಹೇಳಿಕೊಳ್ಳುತ್ತೀರಿ, ಅವರ ಅಭಿವೃದ್ಧಿ ಮಾಡಬೇಕು ಎಂಬುದನ್ನು ಮರೆತು ಅವರಿಗಾಗಿ ಮೀಸಲಿಟ್ಟ ಹಣವನ್ನೇ ಗುಳುಂ ಮಾಡುತ್ತೀರಿ, ನೀವೆಲ್ಲ ಅಹಿಂದ ನಾಯಕರಾ ಎಂದು ಪ್ರಶ್ನಿಸಿದರು.
      ಜೀವನದಲ್ಲಿ ಧೀರ್ಘಕಾಲ ರಾಜಕಾರಣ ಮಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ ಜನರ ಆಶೀರ್ವಾದ, ಕಾರ್ಯಕರ್ತರ ಶ್ರಮದಿಂದ ರಾಜಕಾರಣ ಮತ್ತು ಜನರ ಸೇವೆ ಮಾಡಲು ಅವಕಾಶ ದೊರೆತಿದೆ ಎಂದು ಹೇಳಿದರು. ನನ್ನ ಗೆಲುವಿಗೆ ಕಾರ್ಯಕರ್ತರೇ ನೇರ ಕಾರಣ, ಈ ಗೆಲುವು ನನ್ನದಲ್ಲ ಕಾರ್ಯಕರ್ತರದ್ದು ಎಂದರು.

      ನಾನು ಕೇಂದ್ರ ಸಚಿವನಾಗಬೇಕೆಂದು ಯಾರ ಮನೆಯ ಬಾಗಿಲಿಗೂ ಹೋಗಿಲ್ಲ ನಾನು ಸಚಿವ ನಾಗಬೇಕೆಂಬುದು ಜಿಲ್ಲೆಯ ಜನರ ಹಾಗೂ ನಮ್ಮ ಸಮಾಜದ ಜನರ ಆಶಯವಾಗಿತ್ತು, ಹೀಗಾಗಿ ನಾನು ಒಂದೆರಡು ಬಾರಿ ಆ ಕುರಿತು ಮಾತನಾಡಿದ್ದೇನೆ, ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದವರಿಗೆ ಬಿಟ್ಟಿದ್ದು ಎಂದರು.

      ನಾನು ಪಕ್ಷದ ಪ್ರಾಮಾಣ ಕ ಕಾರ್ಯಕರ್ತನಾಗಿ ದುಡಿದಿದ್ದೇನೆ ಮುಂದೆಯೂ ದುಡಿಯುತ್ತೇನೆ ಸತತ ಏಳು ಬಾರಿ ಸಂಸದನಾಗಿದ್ದೇನೆ ನನ್ನ ರಾಜಕೀಯ ಇಲ್ಲಿಗೆ ಮುಗಿಯಲ್ಲ ಇನ್ನೂ ಮುಂದೆ ಏನೇನಿದೆಯೋ ನೋಡಬೇಕು ಎಂದು ತಿಳಿಸಿದ ಅವರು ನಾನು ನನ್ನ ಮಕ್ಕಳನ್ನು ರಾಜಕೀಯಕ್ಕೆ ತರುವುದಿಲ್ಲ. ನನ್ನ ತಲೆಯ ಮಾರಿಗೆ ನನ್ನ ಮನೆತನದ ರಾಜಕಾರಣ ಮುಕ್ತಾಯವಾಗುತ್ತದೆ ಎಂದು ತಿಳಿಸಿದರು.
      ಶೀಘ್ರದಲ್ಲಿಯೇ ಅಕ್ಕಲಕೋಟ-ವಿಜಯಪೂರ ರಾಷ್ಟೀಯ ಹೆದ್ದಾರಿ ಕಾಮಗಾರಿಗೆ ಪೂಜೆ ನೆರವೇರಿಸಲಾಗುವುದು ಎಂದರು.

      ಮಾಜಿ ವಿ.ಪ ಸದಸ್ಯ ಅರುಣ ಶಹಾಪೂರ ಮಾತನಾಡಿ, ಸಂಸದ ರಮೇಶ ಜಿಗಿಜಿಣಗಿ ಅವರು ರಾಜಕೀಯದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಅವರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲರು, ಇಂಡಿ ತಾಲೂಕಿನವರಾದ ಅಪ್ಪು ಪಟ್ಟಣಶೆಟ್ಟಿ ಹಾಗೂ ವಿಠ್ಠಲ ಕಟಕ ದಂಡ ಅವರನ್ನು ಶಾಸಕರನ್ನಾಗಿ ಮಾಡಿದ್ದು ಇದೇ ಜಿಗಜಿಣಗಿಯವರು ಎಂದ ಅವರು ಜಿಲ್ಲೆಗೆ ೧ ಲಕ್ಷಕ್ಕೂ ಅಧಿಕ ಕೋಟಿ ಹಣವನ್ನು ತಂದು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ, ಅವರಿಗೆ ರಾಜಕಾರಣದಲ್ಲಿ ಇನ್ನೂ ಸಹ ಭವಿಷ್ಯವಿದೆ ಎಂದರು.
      ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಮಾತನಾಡಿ, ರಮೇಶ್ ಜಿಗಜಿನಗಿ ಅವರ ಗೆಲುವಿಗೆ ಶ್ರಮಿಸಿದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿ, ಜಿಗಜಿಣಗಿ ಸಾಹೇಬರಿಗೆ ಸಚಿವ ಸ್ಥಾನ ಸಿಗಬೇಕಾಗಿತ್ತು. ಅವರ ರಾಜಕೀಯ ಹಿರಿತನಕ್ಕೆ ಪಕ್ಷದಲ್ಲಿ ಗುರುತಿಸುವ ಕಾರ್ಯ ಮಾಡಬೇಕಾಗಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
      ರಾಜ್ಯ ಸರಕಾರ ಬೆಲೆ ಏರಿಕೆ ಮಾಡುವುದಲ್ಲದೆ ಬ್ರಷ್ಟಾಚಾರದಲ್ಲಿ ಮುಳಗಿ ಹೋಗಿದೆ. ಸ್ಥಳೀಯ ಶಾಸಕರು ಅಭಿವೃಧ್ಧಿ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದ ಸ್ಥಳದಲ್ಲಿ ಕಾಲುವೆ ನೀರು ಹರಿಸುತ್ತಿಲ್ಲ ಅದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

      ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಮುಖಂಡ ಶೀಲವಂತ ಉಮರಾಣ , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ್, ಮರೆಪ್ಪ ಗಿರಣ ವಡ್ಡರ ಮಾತನಾಡಿದರು.

      ವೇದಿಕೆಯಲ್ಲಿ ಶಂಕರಗೌಡ ಪಾಟೀಲ್ ಡೋಮನಾಳ, ಅನೀಲ ಜಮಾದಾರ, ಸಿದ್ದಲಿಂಗ ಹಂಜಗಿ, ಅಣ್ಣಪ್ಪ ಖೈನೂರ, ರಾಜಕುಮಾರ ಸಗಾಯಿ, ಮುತ್ತಪ್ಪ ಪೋತೆ, ಶ್ರೀಶೈಲಗೌಡ ಪಾಟೀಲ್,ಅಶೊಕಗೌಡ ಪಾಟೀಲ, ಸಿದ್ದು ಡÀಂಗಾ, ಅಯೂಬ ನಾಟಿಕಾರ, ಮಲ್ಲು ವಾಲಿಕಾರ, ರವಿ ವಗ್ಗೆ, ಸುನಂದಾ ವಾಲಿಕಾರ್, ಎಸ್.ಜೆ. ವಾಲೀಕಾರ, ಸಿದ್ದಪ್ಪ ಗುನ್ನಾಪೂರ, ಚನ್ನುಗೌಡ ಪಾಟೀಲ ಇದ್ದರು.
      ಶ್ರೀಪತಿಗೌಡ ಬಿರಾದಾರ, ಹಣಮಂತ್ರಾಯಗೌಡ ಬಿರಾದಾರ, ವಿಜಯಲಕ್ಷಿö್ಮÃ ರೂಗಿಮಠ, ಅನಸೂಯಾ ಮದರಿ, ಶಾಮಲಾ ಬಗಲಿ, ಭೌರಮ್ಮ ನಾವಿ, ದೇವೆಂದ್ರ ಕುಂಬಾರ, ರಾಜಶೇಖರ ಯರಗಲ್, ನಾಗೇಶ ಹೆಗಡ್ಯಾಳ, ಧಾನಯ್ಯ ಮಠ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

      ಜನಾಂಗದ ಶ್ರೇಯೋಭಿವೃದ್ದಿ ಮಿಸಲಿಟ್ಟಿರುವ ಹಣವನ್ನು ನುಂಗಿ ಭ್ರಷ್ಟಾಚಾರದಲ್ಲಿ ಮುಳುಗಿ ಚಾಂಪಿಯನ್ ಆಗಿದ್ದಾರೆ. ಕೆಲವೆ ದಿನಗಳಲ್ಲಿ ‌ರಾಜ್ಯ ಕಾಂಗ್ರೆಸ್ ಸರಕಾರ ಪತನವಾಗುತ್ತೆ ಎಂದು ಭವಿಷ್ಯ ನುಡಿದರು. ಅದಲ್ಲದೇ ನಾವು ಚುನಾವಣೆ ಎದುರಿಸಿ ಸರಕಾರ ರಚಿಸುತ್ತೆವೆ.

      ಸಂಸದ ರಮೇಶ್ ಜಿಗಜಿಣಿಗಿ, ವಿಜಯಪುರ

      ಇಂಡಿ: ಬುಧವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಇಂಡಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದರಿಗೆ ಸನ್ಮಾನ ಹಾಗೂ ಕಾರ್ಯಕಾರಣ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿದರು.

      filter: 0; fileterIntensity: 0.0; filterMask: 0; captureOrientation: 0;
      algolist: 0;
      multi-frame: 1;
      brp_mask:0;
      brp_del_th:0.0000,0.0000;
      brp_del_sen:0.0000,0.0000;
      delta:null;
      module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      0
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.