• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕನಿಷ್ಟ ವೇತನ ₹ 31 ಸಾವಿರ ಆಗ್ರಹಿಸಿ ತಾ.ಪಂ‌‌ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ..

      Voice of janata

      July 20, 2024
      0
      ಕನಿಷ್ಟ ವೇತನ ₹ 31 ಸಾವಿರ ಆಗ್ರಹಿಸಿ ತಾ.ಪಂ‌‌ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ..
      0
      SHARES
      951
      VIEWS
      Share on FacebookShare on TwitterShare on whatsappShare on telegramShare on Mail

      ಕನಿಷ್ಟ ವೇತನ ₹ 31 ಸಾವಿರ ಆಗ್ರಹಿಸಿ ತಾ.ಪಂ‌‌ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ..

      ಇಂಡಿ : ಕನಿಷ್ಟ ವೇತನ 31 ಸಾವಿರ ಹಾಗೂ 6 ಸಾವಿರ ರೂಪಾಯಿ ಪಿಂಚಣಿ‌ ಮತ್ತು ವಿವಿಧ ಬೇಡಿಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ತಾಲ್ಲೂಕು  ಘಟಕ ವತಿಯಿಂದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
      ಪಟ್ಟಣದ ತಾ.ಪಂ ಕಾರ್ಯಾಲಯದಲ್ಲಿ ಗ್ರಾಮ ಪಂಚಾಯತ್ ನೌಕರರ ತಾಲೂಕು ಸಮಿತಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸೇರಿ ಮನವಿ ಸಲ್ಲಿಸಿದರು.
      ಇದೇ ಸಂದರ್ಭದಲ್ಲಿ ಗ್ರಾ.ಪಂ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ತುಕಾರಾಮ ಮಾರನೂರ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಖಾಸಗೀಕರಣವನ್ನು ತೀವ್ರವಾಗಿ ಜಾರಿ ಮಾಡುತ್ತಿರುವ ಹಿನ್ನೆಲೆಯ ಭಾಗವಾಗಿಯೇ ರಾಜ್ಯ ಸರ್ಕಾರವೂ ಸಹ ಅದೇ ನೀತಿಗಳನ್ನು ಜಾರಿ ಮಾಡುವ ಮುಂಚೂಣಿಯಲ್ಲಿದೆ ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿಯನ್ನು ಸ್ತ್ರೀ ಶಕ್ತಿ ಸಂಘಗಳ ಮುಖಾಂತರ ಜಾರಿ ಮಾಡಿಸುತ್ತಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಇರುವ ತೆರಿಗೆಗಳನ್ನು ವಸೂಲಿ ಮಾಡಲು ಸ್ತಶಕ್ತಿ ಮತ್ತು ಸ್ವ- ಸಹಾಯ ಸಂಘಗಳ ಮುಖಾಂತರ ವಸೂಲಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸರ್ಕಾರದ ಈ ನೀತಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಶಾಶ್ವತವಾಗಿರುವ ಹುದ್ದೆಗಳನ್ನು ಸ್ಥಾನ ಪಲ್ಲಟ ಮಾಡಿ ಗುತ್ತಿಗೆ, ಹೊರಗುತ್ತಿಗೆ ನೀಡುವ ಖಾಸಗೀಕರಣದ ನೀತಿಗಳನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ. ಇನ್ನೂ ಎಪ್ರೀಲ್ 26‌ 2004 ರ ಆದೇಶದಲ್ಲಿ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಒಂದು ಹುದ್ದೆ ಮಾತ್ರ ತುಂಬಬೇಕು ಎಂಬುದು ಮಾರಕವಾಗಿರುವ ಆದೇಶವಾಗಿರುವುದರಿಂದ ಈ ಆದೇಶವನ್ನು ಕೈಬಿಡಬೇಕು. ಅದರಂತೆ ಜನವರಿ 04 – 2008ರ ಸರ್ಕಾರದ ಆದೇಶದಂತೆ ವೃಂದ ಮತ್ತು ನೇಮಕಾತಿಯನ್ನು ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.
      ಈಗಿನ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರರನ್ನು ಹಿಡಿದುಕೊಂಡು ಸ್ವಚ್ಚತಾಗಾರರನ್ನು ಸೇರಿ ಏಕಕಾಲಕ್ಕೆ ಸರಕಾರ ನೌಕರರನ್ನಾಗಿ ಘೋಷಿಸಬೇಕು ಎಂದು ಹೇಳಿದರು.ಇನ್ನೂ ಜುಲೈ 23 ರಂದು ರಾಜ್ಯ ಮಟ್ಟದ ಪ್ರತಿಭಟನೆ ಬೆಂಗಳೂರಿ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟ ಧರಣಿ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾ.ಪಂ ಸಿಬ್ಬಂದಿ ಭಾಗವಹಿಸಲು ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಲಾಲಅಹ್ಮದ ಶೇಖ, ಅರವಿಂದ ದೊಡಮನಿ, ಚಂದ್ರಕಾಂತ ಕೋಳಿ, ಬಲಭೀಮ ಜಂಬಗಿ, ಈರಪ್ಪ ಬಿಸನಾಳ, ಶ್ರೀಶೈಲ ಸರೂರ, ಶ್ರೀಕಾಂತ ಮೊರೆ, ಶಿವಶಂಕರ ಶಿಂಧೆ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

      ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಅವರಿಗೆ ರಾಜ್ಯ ಗ್ರಾ.ಪಂ ನೌಕರರ ಸಂಘ, ತಾಲೂಕು ಘಟಕ ವತಿಯಿಂದ ಮನವಿ ಸಲ್ಲಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.