• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹಿರೇರೂಗಿಯಲ್ಲಿ ರಾಷ್ಟ್ರೀಯ ಧ್ವಜ ಸ್ವೀಕಾರ ದಿನ ಆಚರಣೆ

      Voice of Janata

      July 23, 2024
      0
      ಹಿರೇರೂಗಿಯಲ್ಲಿ ರಾಷ್ಟ್ರೀಯ ಧ್ವಜ ಸ್ವೀಕಾರ ದಿನ ಆಚರಣೆ
      0
      SHARES
      410
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇರೂಗಿಯಲ್ಲಿ ರಾಷ್ಟ್ರೀಯ ಧ್ವಜ ಸ್ವೀಕಾರ ದಿನ ಆಚರಣೆ

      ಇಂಡಿ: ಜುಲೈ 22, ರಾಷ್ಟ್ರೀಯ ಧ್ವಜ ಸ್ವೀಕಾರ ದಿನ. ಈ ನಿಮಿತ್ತ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸಿ ಮಕ್ಕಳಿಗೆ ಮಾಹಿತಿಯನ್ನು ನೀಡಲಾಯಿತು.

      ಶಿಕ್ಷಕ ಸಂತೋಷ ಬಂಡೆ ಸಮಗ್ರವಾಗಿ ಮಾಹಿತಿ ನೀಡುತ್ತಾ, ನಮ್ಮ ಭಾರತದ ರಾಷ್ಟ್ರೀಯ ಧ್ವಜವು ಮೇಲ್ಭಾಗದಲ್ಲಿ ಕೇಸರಿ, ಮಧ್ಯದಲ್ಲಿ ಬಿಳಿ ಮತ್ತು ಕೆಳಭಾಗದಲ್ಲಿ ಹಸಿರು ಬಣ್ಣ ಹೊಂದಿದ್ದು, ತ್ರಿವರ್ಣ ಧ್ವಜವಾಗಿದೆ. ಬಿಳಿಭಾಗದ ಮಧ್ಯದಲ್ಲಿ ಅಶೋಕ ಚಕ್ರವನ್ನು ಹೊಂದಿದೆ. ರಾಷ್ಟ್ರವನ್ನು ಪ್ರತಿನಿಧಿಸುವ ಭಾರತೀಯ ಧ್ವಜದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಜುಲೈ 22 ರಂದು ರಾಷ್ಟ್ರೀಯ ಧ್ವಜ ಸ್ವೀಕಾರ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. 1947 ರ ಜುಲೈ 22 ರಂದು ಸಂವಿಧಾನ ಸಭೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಅಳವಡಿಸಿಕೊಳ್ಳಲಾಯಿತು ಎಂದು ವಿವರಿಸಿದರು.
      ಧ್ವಜದಲ್ಲಿರುವ ಕೇಸರಿ ಬಣ್ಣವು ಭಾರತೀಯರ ಧೈರ್ಯ, ತ್ಯಾಗ ಮತ್ತು ಆತ್ಮವನ್ನು ಪ್ರತಿನಿಧಿಸುತ್ತದೆ. ಬಿಳಿ ಬಣ್ಣವು ಶಾಂತಿ, ಸತ್ಯ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಹಸಿರು ಬಣ್ಣವು ಸಮೃದ್ಧಿ, ಬೆಳವಣಿಗೆ ಮತ್ತು ಫಲವತ್ತತೆಯನ್ನು ಪ್ರತಿನಿಧಿಸುತ್ತದೆ. ಅಶೋಕ ಚಕ್ರದ ಕಡ್ಡಿಗಳು ದಿನದ ಇಪ್ಪತ್ನಾಲ್ಕು ಗಂಟೆಗಳನ್ನು ಪ್ರತಿನಿಧಿಸುವುದರಿಂದ ಈ ಚಕ್ರವನ್ನು ‘ಸಮಯದ ಚಕ್ರ’ವನ್ನಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.

      ಶಿಕ್ಷಕ ಎಸ್ ಎಸ್ ಅರಬ ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸುತ್ತಾ, ಭಾರತೀಯ ಧ್ವಜವು ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಸಂಕೇತವಾಗಿದೆ. ಇದು ಜನರಿಗೆ ಸ್ಫೂರ್ತಿಯ
      ಮೂಲವಾಗಿದೆ. ಇದು ಭಾರತದ ಸ್ವಾತಂತ್ರ್ಯವನ್ನು ಸಾಧಿಸಲು ಮಾಡಿದ ತ್ಯಾಗವನ್ನು ನೆನಪಿಸುತ್ತದೆ. ಇದು ಇತಿಹಾಸ ಮತ್ತು ಸಂಸ್ಕೃತಿಯನ್ನು ನೆನಪಿಸಿ, ಭಾರತಕ್ಕೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಒಟ್ಟಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು. ಶಿಕ್ಷಕಿ ಎನ್ ಬಿ ಚೌಧರಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.