• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕುರಿ, ಮೇಕೆ ಕಳ್ಳತನ ಪ್ರಕರಣ: ತನಿಖೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ಕೊಡಿಸಲು ಮನವಿ:

      January 24, 2022
      0
      ಕುರಿ, ಮೇಕೆ ಕಳ್ಳತನ ಪ್ರಕರಣ: ತನಿಖೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ಕೊಡಿಸಲು ಮನವಿ:
      0
      SHARES
      279
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಮುದಗಲ್ ಭಾಗ ಸೇರಿ ಲಿಂಗಸುಗೂರು ಹಾಗೂ ಮಸ್ಕಿ ತಾಲೂಕಿನ ವ್ಯಾಪ್ತಿಯಲ್ಲಿ ಹಟ್ಟಿಯಲ್ಲಿ ಸಾಕಿದ ಮತ್ತು ಮನೆ ಮುಂದೆ ಕಟ್ಟಿ ಹಾಕಿದ್ದ ಮೇಕೆ ಹಾಗೂ ಕುರಿಗಳನ್ನು ಕಳ್ಳತನ ಮಾಡಲಾಗುತ್ತಿದೆ. ಸಾವಿರಾರು ರೂಪಾಯಿ ಬೆಲೆ ಬಾಳುವ ಕುರಿ ಮೇಕೆಗಳನ್ನು ಹಾಡು ಹಗಲು ಹಾಗೂ ರಾತ್ರಿ ಹೊತ್ತಲ್ಲಿ ಗೂಡ್ಸ್ ಗಾಡಿ ಹಾಗೂ ಬೈಕ್ನಲ್ಲಿ ಕಳ್ಳರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ಜರುಗುತ್ತಿವೆ. ಕುರಿ, ಮೇಕೆಯನ್ನು ಕಳೆದುಕೊಂಡವರು ಕೆಲವರು ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಗೆ ದೂರು ನೀಡಿದರೆ, ಇನ್ನೂ ಅನೇಕರು ದೂರು ನೀಡದೆ ತಾವೆ ಹುಡುಕಾಟ ನಡೆಸಿ ವಿಫಲರಾಗಿದ್ದಾರೆ. ಆದರೆ ವಾಹನದ ಮೂಲಕ ಮಾರಕಾಸ್ತ್ರಗಳೊಂದಿಗೆ ಕುರಿ ಹಟ್ಟಿ ಹಾಗೂ ಅಡವಿಯಲ್ಲಿ ಮೇಯುತಿದ್ದ ಕುರಿ, ಮೇಕೆ ಮತ್ತು ಮನೆ ಮುಂದೆ ಕಟ್ಟಿ ಹಾಕಿದ ಕುರಿ, ಮೆಕೆಯನ್ನು ಕಳ್ಳತನದ ಗ್ಯಾಂಗ್ ಕಳೆದ ಎರಡು ವರ್ಷದಿಂದ ತಾಲೂಕಿನಾಧ್ಯಂತ ತಿರುಗಾಡುತ್ತಿದೆ. ಇವರಿಂದ ನೂರಾರು ಕುರಿಗಾಯಿಗಳು ಹತ್ತಾರು ಕುರಿ, ಮೇಕೆಗಳನ್ನು ಕಳೆದುಕೊಂಡು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತಿದ್ದಾರೆ. ಕಳೆದ ಎರಡ್ಮೂರು ತಿಂಗಳಲ್ಲಿಯೇ ಮುದಗಲ್ ಪಟ್ಟಣ ಸೇರಿ ಈ ಭಾಗದ ಹಳ್ಳಿಗಳಲ್ಲಿ 50 ಕ್ಕೂ ಅಧಿಕ ಕುರಿಗಾರರ ಹಾಗೂ ಕುರಿ ಸಾಕಣಿಕೆದಾರರ ಕುರಿ,ಮೇಕೆ ಕಳ್ಳತನವಾಗಿರುವದು ಇದೆ. ಇದಕ್ಕೆ ಲೋಕಪ್ಪಯ್ಯ ಮೇಗಳಪೇಟೆ 9, ಬಸಪ್ಪ ಹೊನಗುಡಿ 5, ಗ್ಯಾನಪ್ಪ ದೇವರ ಮನಿ 4, ಮಾರತವ್ವ 4, ರಂಗಯ್ಯ 6, ಮಲ್ಲಮ್ಮ ಗೋದೆರ್ 4, ಹೊಳಿಯಪ್ಪ ಕನ್ನಾಪುರಹಟ್ಟಿ 1 ಮೇಕೆ ಸೇರಿ ಅನೇಕ ಕುರಿಗಾರರ ಕುರಿ, ಮೇಕೆಗಳನ್ನು ಕದ್ದು ಹೊಯ್ಯಲಾಗಿದೆ. ಅದರಂತೆ ಭಾನುವಾರ ದಿನಾಂಕ 23-01-2021 ರಂದು ಕಳ್ಳತನಕ್ಕೆ ಮುಂದಾಗಿದ್ದ ಬುಲೋರು ಗಾಡಿಯನ್ನು ಕುರಿಗಾರರು ಸೇರಿ ಹಿಡಿದ್ದಾರೆ. ಆದ್ದರಿಂದ ಕುರಿ ಕಳ್ಳತನ ಮಾಡುತಿದ್ದ ಗ್ಯಾಂಗ್‌ನ್ನು ಪತ್ತೆ ಹಚ್ಚಿ ಕುರಿ ಕಳೆದುಕೊಂಡು ನಷ್ಟಕ್ಕೆ ಸಿಲುಕಿರುವ ನಮ್ಮ ಕುರಿಗಾಯಿ ಹಾಗೂ ಕುರಿ,ಮೇಕೆ ಸಾಕಣಿಕೆದಾರರಿಗೆ ಸೂಕ್ತ ನ್ಯಾಯ ಕೊಡಿಸಬೇಕು ಎಂದು ಕುರಿ, ಮೇಕೆ ಕಳೆದುಕೊಂಡವರು ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

      Tags: kallatanakuri meykemanvimudgal.nyaya kodisalu
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.