• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ : ಡಾ.ಸತೀಶ ಸೂಚನೆ

      Voice of janata

      July 24, 2024
      0
      ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ : ಡಾ.ಸತೀಶ ಸೂಚನೆ
      0
      SHARES
      651
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ
      ವಿಮಾನ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ -ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ ಸೂಚನೆ

      ವಿಜಯಪುರ,ಜುಲೈ 20 :  ವಿಜಯಪುರ ವಿಮಾನ ನಿಲ್ದಾಣದಲ್ಲಿ 24/7 ಕುಡಿಯುವ ನೀರು, 2ಸಾವಿರ ಕಿ.ವ್ಯಾ. ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸತೀಶ್ ಬಿ.ಸಿ ಅವರು ಸೂಚಿಸಿದರು.

      ಶನಿವಾರ ಅವರು ಬುರಣಾಪುರ ಹತ್ತಿರ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿಎಫ್‍ಆರ್ ಕಟ್ಟಡ, ಕಂಪೌಂಡ್ ಗೋಡೆ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ ಅವರು, ನಂತರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

      ನಿಯಮಿತವಾಗಿ ಹಾಗೂ ನಿರಂತರವಾಗಿ ವಿಮಾನ ನಿಲ್ದಾಣಕ್ಕೆ ವಿದ್ಯುತ್ ಪೂರೈಕೆ ಮಾಡುವ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಹಾಗೂ ಹೆಸ್ಕಾಂನ ಅಧಿಕಾರಿಗಳಿಗೆ ಕಾಲಮಿತಿಯೊಳಗೆ ಬಾಕಿ ಉಳಿದ ವಿದ್ಯುತ್ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಿರ್ವಹಿಸುವಂತೆಯೂ, ಯಾವುದೇ ಸಮಸ್ಯೆಗಳುಂಟಾಗದಂತೆ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
      ವಿಮಾನ ನಿಲ್ದಾಣಕ್ಕೆ ಬಿಎಸ್‍ಎನ್‍ಎಲ್ ಅವರು ಕಾಮಗಾರಿ ವಿಳಂಬ ಮಾಡದೇ ಶೀಘ್ರ ಪೂರ್ಣಗೊಳಿಸಬೇಕು. ನೀರು ಸರಬರಾಜುವಿಗೆ ಕ್ರಮ ಕೈಗೊಳ್ಳಬೇಕು. ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡಯಾಗದಂತೆ ನಿರ್ವಹಿಸಿದ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳಿಗೆ ಎನ್‍ಓಸಿ ಪಡೆದುಕೊಳ್ಳಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.

      ಲೋಕೋಪಯೋಗಿ ಇಲಾಖೆಯೆ ಕಾರ್ಯನಿರ್ವಾಹಕ ಅಭಿಯಂತರರಾದ ರಾಜು ಮುಜುಮದಾರ ವಿಮಾನ ನಿಲ್ದಾಣ ಕಾಮಗಾರಿಯ ಪೂರ್ಣ ವಿವರಗಳನ್ನು ಸಭೆಯಲ್ಲಿ ಮಂಡಿಸಿದರು.

      ಈ ಸಂದರ್ಭದಲ್ಲಿ ಕೆಎಸ್‍ಐಐಡಿಸಿ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ, ನಾಗರಿಕ ವಿಮಾನಯಾನ ಸಮಾಲೋಚಕರಾದ ಬಾಲಸುಬ್ರಮಣ್ಯ, ತಾಂತ್ರಿಕ ಸಲಹೆಗಾರ ಕಾಂತರಾಜು, ಲೋಕೋಪಯೋಗಿ ಇಲಾಖೆ ಬೆಳಗಾವಿ ವಿಭಾಗದ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಹೆಸ್ಕಾಂ ಅಧೀಕ್ಷಕರಾದ ಸಿದ್ದಪ್ಪ ಬಿಂಜಗೇರಿ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಆರ್.ಎನ್.ಮಸಳಿ, ರವಿ ಪವಾರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಮೋದ ಹೊಟ್ಟಿ, ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ಜಗದೀಶ ಜಾಧವ, ಇನ್ನಿತರ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #Inspection of Vijayapur airport work: Dr. Satish notice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.