• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕಠಿಣ ಪರಿಶ್ರಮವೇ ಗೆಲವಿನ ಸೂತ್ರ !

      ಪ್ರಮೀಳಾ ಭೀಮಾಶಂಕರ ಬರಗಾಲೆ..

      January 25, 2022
      0
      ಕಠಿಣ ಪರಿಶ್ರಮವೇ ಗೆಲವಿನ ಸೂತ್ರ !
      0
      SHARES
      192
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ : ಒಂದು ಕ್ಷೇತ್ರದಲ್ಲಿ ಯಶಸ್ಸು ಪಡೆಯಬೇಕಾದರೆ ಆದರ ಹಿಂದೆ ಕಠಿಣ ಪರಿಶ್ರಮ ಅಗತ್ಯ. ಪ್ರೋತ್ಸಾಹ ಕಠಿಣ ಶ್ರಮದಿಂದ ಯಶಸ್ಸು ಸಾಧ್ಯ. ಇದೇ ಮಾತುಗಳನ್ನು ತಮ್ಮ ಜೀವನದಲ್ಲಿ ನಿಜವಾಗಿಸಿದ್ದಾರೆ ಪಿಎಸ್ಐ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ 4 ನೇ ರ‌್ಯಾಂಕ್ ಪಡೆದ ಗ್ರಾಮೀಣ ಪ್ರದೇಶದ ತಾಲೂಕಿನ ಹೊಸೂರ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರಮೀಳಾ ಭೀಮಾಶಂಕರ ಬರಗಾಲೆ.

      ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಈ ಕಾಲದಲ್ಲಿ ಸ್ವಗ್ರಾಮ ಹೊಸೂರ,ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದ ನಂತರ,ಮಣ್ಣೂರ ಹಾಗೂ ಕರಜಗಿ ಗ್ರಾಮದ ಸರ್ಕಾರಿ ಕಾಲೇಜಿನಲ್ಲಿಯೇ ಕಲಾ ವಿಭಾಗದಲ್ಲಿ ಪಿಯುಸಿ ಅಧ್ಯಯನ ಮಾಡಿ ನಂತರ ವಿಜಯಪುರದ ಬಿಡಿಇ ಸಂಸ್ಥೆಯ ಮಹಿಳಾ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಮಾಡಿಕೊಂಡಿದ್ದರು.ಪಿಎಸ್‌ಐ ನೇಮಕಾತಿ ಪಟ್ಟಿಯಲ್ಲಿ ಮಹಿಳಾ ವಿಭಾಗದಲ್ಲಿ 4ನೇ ರ‌್ಯಾಂಕ್ ಗಳಿಸುವ ಮೂಲಕ ಪಿಎಸ್‌ಐ ಆಗುತ್ತಿರುವುದು ಗ್ರಾಮೀಣ ಭಾಗದ ಯುವ ಜನರಿಗೆ, ಯುವತಿಯರಿಗೆ ಸ್ಫೂರ್ತಿಯಾಗಿದ್ದಾರೆ.

      ನನ್ನ ತಂದೆ ತಾಯಿ ಸಹೋದದರ ಅವರು, ನೀನು ಯಾವುದೇ ಸಣ್ಣ ಹುದ್ದೆಗೆ ಪ್ರಯತ್ನಿಸಬೇಡ. ಸ್ಪರ್ಧಾತ್ಮಕ ಪರೀಕ್ಷೆ ಬರೆದು ಪಾಸಾಗಿ ಉನ್ನತ ಹುದ್ದೆ ಸೇರಬೇಕು ಎಂದು ಹೇಳುತ್ತಿದ್ದರು. ನನ್ನ ಆಸೆ ಕೂಡಾ ಅದೇ ಇತ್ತು. ನನ್ನ ಪೋಷಕರ ಪ್ರೋತ್ಸಾಹದಿಂದ ನನ್ನ ಕನಸು ಈಡೇರಿದೆ ಎಂದು ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ 4 ನೇ ರ‌್ಯಾಂಕ್ ಪಡೆದ ವಿದ್ಯಾರ್ಥಿನಿ ಪ್ರಮೀಳಾ ಭೀಮಾಶಂಕರ ಬರಗಾಲೆ ಹೇಳಿದ್ದಾರೆ.

      ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉನ್ನತ ಹುದ್ದೆಯನ್ನು ಅಲಂಕರಿಸುವ ಮಹಾದಾಸೆಯೊಂದಿಗೆ ವಿಜಯಪುರಗೆ ತೆರಳಿ ಅಲ್ಲಿ ಅಧ್ಯಯನ ನಡೆಸಿ,ಪಿಎಸ್ ಐ‌ ಪರೀಕ್ಷೆಯನ್ನು ಎದುರಿಸಿ ಸತತ ಪ್ರಯತ್ನದೊಂದಿಗೆ ಪೊಲೀಸ್‌ ಸಬ್‌ ಇನ್ಸಪೆಕ್ಟರ್‌ ಹುದ್ದೆ ಆಯ್ಕೆಗಾಗಿ ಬರೆದ ಪರೀಕ್ಷೆಯಲ್ಲಿ ಮಹಿಳಾ ಕೋಟಾ ಅಡಿಯಲ್ಲಿ 4 ರ್‍ಯಾಂಕ್‌.ಪಡೆದಿದ್ದಾಳೆ.

      ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದು ಕಡಿಮೆ, ಇಂತಹ ಸಂದರ್ಭದಲ್ಲಿಯೂ ನನ್ನ ತಂದೆ-ತಾಯಿ ಪ್ರೋತ್ಸಾಹ ಹಾಗೂ ಗುರುಗಳ ಮಾರ್ಗದರ್ಶದಿಂದ ಸಾಧನೆ ಮಾಡಲು ಸಾಧ್ಯವಾಗಿದೆ. ಅವರೆಲ್ಲರೂ ನನ್ನಲ್ಲಿ ಆತ್ಮಸ್ಥೈರ್ಯವನ್ನು ತುಂಬಿದ್ದರಿಂದಲೇ ಈ ಸಾಧನೆ ಮಾಡಲು ಸಾಧ್ಯವಾಗಿದೆ

      Tags: AchivementAfazalapurParimalia baragaliPsi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.