• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರಕಾರದ ಮಹತ್ವ ಯೋಜನೆ : ಗುಬ್ಬೆವಾಡ ಗ್ರಾ.ಪಂ ಯಲ್ಲಿ ಮರಣ ಪತ್ರ ವಿತರಣೆ ಯಶಸ್ವಿ..!

      Voice of janata

      July 26, 2024
      0
      ಸರಕಾರದ ಮಹತ್ವ ಯೋಜನೆ : ಗುಬ್ಬೆವಾಡ ಗ್ರಾ.ಪಂ ಯಲ್ಲಿ ಮರಣ ಪತ್ರ ವಿತರಣೆ ಯಶಸ್ವಿ..!
      0
      SHARES
      594
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರದ ಮಹತ್ವ ಯೋಜನೆ : ಗುಬ್ಬೆವಾಡ ಗ್ರಾ.ಪಂ ಯಲ್ಲಿ ಜನನ – ಮರಣ ಪತ್ರ ಇಂದು ವಿತರಣೆ..!

      ಇಂಡಿ : ಇತ್ತೀಚಿಗೆ ರಾಜ್ಯ ಸರಕಾರ ಜನನ ಮತ್ತು ಮರಣ ಪ್ರಮಾಣ ಪತ್ರಗಳು ಹಾಗೂ ಕಂದಾಯ ಇಲಾಖೆ ಸೇವೆಗಳು ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ವಿತರಿಸುವ ಮಹತ್ವದ ಯೋಜನೆ ರೂಪಿಸಿಗೊಂಡಿತ್ತು. ಅದರಂತೆ ಇಂದು ಗ್ರಾ.ಪಂ ಯಲ್ಲಿ ಮರಣ ಪ್ರಮಾಣ ಪತ್ರ ವಿತರಿಸಲಾಗಿದೆ ಎಂದು ಕಾರ್ಯದರ್ಶಿ ನಾಗಪ್ಪ ತೆಲಸಂಗ ಹೇಳಿದರು.
      ತಾಲ್ಲೂಕಿನ ಗುಬ್ಬೇವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗುಬ್ಬೇವಾಡ ಗ್ರಾಮದ ಗೌರಾಬಾಯಿ ವಿಠ್ಠಲ ಕೋಳಿ ಅವರ ಮರಣ ಪತ್ರ ಇಂದು ಅವರ ಕುಟುಂಬಕ್ಕೆ ವಿತರಿಸುವ ಮೂಲಕ ಸರಕಾರದ ಮಹತ್ವದ ಯೋಜನೆಗೆ ಗ್ರಾಮೀಣ ಪ್ರದೇಶದಲ್ಲಿ ಮೆಚ್ಚುಗೆ ಪಡೆಯುವಂತಾಗಿದೆ. ಸುಖಾ ಸುಮ್ನೆ ಪಟ್ಟಣ‌ ಮತ್ತು ಬೇರೆಬೇರೆ ಕಛೇರಿಗೆ ಅಲೆದಾಟ ತಪ್ಪಿದ್ದು, ಸ್ಥಳದಲ್ಲೆ ಪ್ರಮಾಣ ಪತ್ರ ದೊರೆಯುತ್ತಿದೆ‌ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕರವಸುಲಿಗಾರ ಎಸ್ ಐ ಕೋಳಿ‌ ಮಾತನಾಡಿದ ಅವರು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಭವಿಸುವ ಜನನ ಹಾಗೂ ಮರಣದ ಘಟನೆಗಳಲ್ಲಿ 21 ದಿನಗಳೊಳಗೆ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿದ ಪ್ರಸಂಗಗಳಲ್ಲಿ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಮತ್ತು 30 ದಿನಗಳ ಒಳಗಾಗಿ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಉದ್ದೇಶದಿಂದ ಗ್ರಾಮ ಪಂಚಾಯತ್ ಯಲ್ಲಿ ಪ್ರಮಾಣ ಪತ್ರ ಕೊಡುವ ಮಹತ್ವದ ಯೋಜನೆ ಸರಕಾರ ರೂಪಿಸಿದೆ. ಈಗಾಗಲೇ ಬಾಪೂಜಿ ಕೇಂದ್ರದ ‌ಮೂಲಕ 72 ಯೋಜನೆಗಳು ಲಭ್ಯವಿದ್ದು, ಈಗ 73 ನೇ ಯೋಜನೆಯಾಗಿ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣೆ ಮಾಡುವುದಾಗಿದೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಾರದಾಬಾಯಿ ಸಿ‌ ಮರಗೂರ, ಉಪಾಧ್ಯಕ್ಷ ಅನಾರ್ಕಲಿ ಆ ಚಾಂದಕವಟೆ, ಸದಸ್ಯ ಅಮೃತ ಮರಗೂರ, ಹಸನಸಾಬ್ ಕಸಾಯಿ, ಸಿದ್ದು ಕೋಳಿ, ಸುರೇಶ ಆಲೂರ, ಪ್ರವೀಣ್ ಮೈಲಗೊಂಡ, ಚಿದಾನಂದ ಮರಗೂರ, ಯಲ್ಲಪ್ಪ ಪೂಜಾರಿ, ಶ್ರೀಮಂತ ಪೂಜಾರಿ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.