• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲೆಯಲ್ಲಿ ‌ಲೋಕಾಯುಕ್ತರ ಪ್ರವಾಸ..! ಯಾವಾಗ ಗೊತ್ತಾ..?

      Voice of janata

      August 3, 2024
      0
      ಜಿಲ್ಲೆಯಲ್ಲಿ ‌ಲೋಕಾಯುಕ್ತರ ಪ್ರವಾಸ..! ಯಾವಾಗ ಗೊತ್ತಾ..?
      0
      SHARES
      231
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ‌ಲೋಕಾಯುಕ್ತರ ಪ್ರವಾಸ..! ಯಾವಾಗ ಗೊತ್ತಾ..?

      ವಿಜಯಪುರ, ಆಗಸ್ಟ್ 2 :ಕರ್ನಾಟಕ ಲೋಕಾಯುಕ್ತರಾದ ನ್ಯಾ. ಬಿ.ಎಸ್. ಪಾಟೀಲ್ ಹಾಗೂ ಉಪ ಲೊಕಾಯುಕ್ತರಾದ ನ್ಯಾ.ಕೆ.ಎನ್ ಫಣೀಂದ್ರ ಅವರು ಆಗಸ್ಟ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

      ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ದಿನಾಂಕ 9 ರಿಂದ 13ರವರೆಗೆ ಪ್ರವಾಸ ಕೈಗೊಂಡು ವಿವಿಧ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ವಕೀಲರೊಂದಿಗೆ ಸಂವಾದ, ಸಾರ್ವಜನಿಕರ ಕುಂದು ಕೊರೆತ ಅಹವಾಲುಗಳ ಮಾಹಿತಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮತ್ತು ಬಾಕಿ ಇರುವ ಕಡತಗಳ ಕುರಿತು ಸಭೆ ನಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಕಚೇರಿ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳು ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸೂಚಿಸಿದ ಅವರು, ಸಾರ್ವಜನಿಕರು ಸಹ ಭಾಗವಹಿಸಿ,ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಲೋಕಾಯುಕ್ತ ಪೆÇೀಲೀಸ್ ಡಿವೈಎಸ್‌ಪಿ ಸುರೇಶ ರೆಡ್ಡಿ ಪೊಲೀಸ್ ಇನ್ಸಪೆಕ್ಟರಗಳಾದ ಆನಂದ ಠಕ್ಕಣ್ಣವರ, ಆನಂದ ಡೋಣಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ್ ಆಜೂರ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಅಧಿಕಾರಿಗಳ ಸಭೆ ಮತ್ತು ಬಾಕಿ ಇರುವ ಕಡತಗಳ ಕುರಿತು ಸಭೆ ನಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಕಚೇರಿ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳು ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸೂಚಿಸಿದ ಅವರು, ಸಾರ್ವಜನಿಕರು ಸಹ ಭಾಗವಹಿಸಿ,ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಲೋಕಾಯುಕ್ತ ಪೆÇೀಲೀಸ್ ಡಿವೈಎಸ್‌ಪಿ ಸುರೇಶ ರೆಡ್ಡಿ ಪೊಲೀಸ್ ಇನ್ಸಪೆಕ್ಟರಗಳಾದ ಆನಂದ ಠಕ್ಕಣ್ಣವರ, ಆನಂದ ಡೋಣಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ್ ಆಜೂರ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.