• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಪ್ಪು ಪಟ್ಟಿ ಕಟ್ಟಿ ಕ್ರೀಡಾಕೂಟ ನಡೆಸಿದ ದೈಹಿಕ ಶಿಕ್ಷಕರು ..ಕಾರಣ ಗೊತ್ತಾ..?

      ಕಪ್ಪು ಪಟ್ಟಿ ಕಟ್ಟಿ ದೈಹಿಕ ಶಿಕ್ಷಕರ ಪ್ರತಿಭಟನೆ..!

      August 6, 2024
      0
      ಕಪ್ಪು ಪಟ್ಟಿ ಕಟ್ಟಿ ಕ್ರೀಡಾಕೂಟ ನಡೆಸಿದ ದೈಹಿಕ ಶಿಕ್ಷಕರು ..ಕಾರಣ ಗೊತ್ತಾ..?
      0
      SHARES
      434
      VIEWS
      Share on FacebookShare on TwitterShare on whatsappShare on telegramShare on Mail

      ಕಪ್ಪು ಪಟ್ಟಿ ಕಟ್ಟಿ ದೈಹಿಕ ಶಿಕ್ಷಕರ ಪ್ರತಿಭಟನೆ..!

      ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹಶಿಕ್ಷಕರನ್ನಾಗಿ ಪರಿಗಣಿಸಬೇಕು..!

      ಬೇಡಿಕೆಗಳು ಈಡೇರುವವರಗೇ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯೊಂದಿಗೆ ಕ್ರೀಡಾಕೂಟನ್ನು ನಡೆಸಲಾಯಿತು.

      ಮುದ್ದೇಬಿಹಾಳ : ತಾಲೂಕಿನ ಪ್ರಾಥಮಿಕ ಶಾಲೆಗಳ ಉತ್ತರ ವಲಯದ ಕ್ರೀಡಾಕೂಟವನ್ನು ಸ್ಥಳೀಯ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ಶಾಂತಲಾ ಪ್ರೌಢಶಾಲಾ ಮೈದಾನದಲ್ಲಿ ಕ್ರೀಡಾಕೂಟ ಜರುಗಿದವು .

      ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹಶಿಕ್ಷಕರನ್ನಾಗಿ ಪರಿಗಣಿಸಬೇಕು , ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳಾದ ಮುಖ್ಯ ಶಿಕ್ಷಕರಾಗಿ ಬಡ್ತಿ , ಸಿ ಅಂಡ್ ಆರ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಿ.ಆರ್.ಪಿ , ಬಿ.ಆರ್ .ಪಿ, ಹುದ್ದೆಗಳನ್ನು ನೀಡುವುದು, ಹಲವಾರು ಬೇಡಿಕೆಗಳೆ ಈಡೇರಿಗಾಗಿ ಈ ಮೊದಲು ಸರ್ಕಾರದ ಮುಂದೆ ಬೇಡಿಕೆಗಳನ್ನು ಇಡಲಾಗಿದ್ದು ,ಬೇಡಿಕೆಗಳು ಈಡೇರುವವರಗೇ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯೊಂದಿಗೆ ಕ್ರೀಡಾಕೂಟನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕಿನ ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶೇಖರ್ ಲಮಾಣಿ , ಗೌರವ ಅಧ್ಯಕ್ಷರಾದ ಚಂದ್ರಕಾಂತ್ ಮನಗೂಳಿ , ಖಜಾಂಚಿಗಳಾದ ಗುರು ಸಾಲಿಮಠ , ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಸಿ.ಕೆರೂರ, ಬಸವರಾಜ್ ಭಜಂತ್ರಿ ಶರಣು ಇದ್ದಲಗಿ, ಬಸವರಾಜ್ ರಾಮೋಡಗಿ, ನಾಗರಾಜ ಮುದ್ಗಲ್, ಬಿ.ಎಸ್.ಪಣದಕಟ್ಟಿ, ಬಿ.ಜಿ.ತಾಳಿಕೋಟಿ ಎಸ್ .ಕೆ .ಬಿರಾದಾರ, ಆರ್ .ವೈ .ಪಾಟೀಲ್ , ಸಾಗರ ಜಾದವ, ರಾಮನಗೌಡ ಬಿರಾದಾರ, ಯಮನೂರಿ ಹರಿಜನ, ಎಸ್.ಎ. ಗಂಗನಗೌಡ, ಐ ಎಂ ಕೆಂಭಾವಿ , ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು,

      ಈ ವೇಳೆ ಸಂದರ್ಭದಲ್ಲಿ ವೇದಿಕೆ ಮೇಲೆ ಯು.ಬಿ.ಧರಿಕಾರ್ ಕ್ಷೇತ್ರ ಸಮನ್ವಯ ಅಧಿಕಾರಿಗಳು, ಸಂಸ್ಥೆಯ ಸದಸ್ಯರನ್ನು ಬಸವರಾಜ ಕೋರಿ, ಮುಖ್ಯ ಗುರುಮಾತೆಯರು ಆರ್.ಡಿ.ಬಿರಾದಾರ, ಮುಖ್ಯ ಗುರುಗಳಾದ ಎಸ್ ಮ್ಎಸ್ .ಆಳ್ವಿ, ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಎಸ್ .ಕೆ .ಹರನಾಳ, ಶೋಭಾ ಬಲಕುಂದಿ, ಸಿ ಆರ್ ಸಿ ಗುಂಡು ಚೌಹಾನ್, ಮುಖಗಳಾದಂತ ಪ್ರೌಢಶಾಲೆಯ ಮುಖ್ಯಗುರುಳಾದ ಎ ಆರ್ ಪಾಟೀಲ್, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳು ಈರಣ್ಣ ಬಿಜ್ಜುರು, ಶಾಲೆಯ ಎಲ್ಲಾ ಶಿಕ್ಷಕ , ಸಿಬ್ಬಂದಿ ವರ್ಗ, ಶಾಲೆಗಳಿಂದ ಆಗಮಿಸಿರುವ ಎಲ್ಲಾ ಮುದ್ದು ಮಕ್ಕಳು ಉಪಸ್ಥಿತರಿದ್ದರು.

      ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ, ವಿಜಯಪುರ ಜಿಲ್ಲೆ.

      Tags: #Education Department#Muddebihall Vijayapur#Protest of physical education teachers by tying black belts..!#Public News#ಕಪ್ಪು ಪಟ್ಟಿ ಕಟ್ಟಿ ದೈಹಿಕ ಶಿಕ್ಷಕರ ಪ್ರತಿಭಟನೆ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.