• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ; ಎಸಿ‌ ಅಬೀದ್ ಗದ್ಯಾಳ ಸೂಚನೆ

      Voice of Janata

      August 6, 2024
      0
      ಇಂಡಿ | ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ; ಎಸಿ‌ ಅಬೀದ್ ಗದ್ಯಾಳ ಸೂಚನೆ
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      78 ನೇ ಸ್ವತಂತ್ರ್ಯೋತ್ಸವ ; ಇಂಡಿಯಲ್ಲಿ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ..!

      ಮುಂಜಾಗೃತಾವಾಗಿ ಅಗತ್ಯಕ್ರಮ ಕೈಗೊಳ್ಳಿ : ಎಸಿ ಅಬೀದ್ ಗದ್ಯಾಳ..

      ಇಂಡಿ : 78 ನೇ ಸ್ವತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಂಗಳವಾರ ಹೇಳಿದರು.
      ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಅಗಸ್ಟ್ 6 ರಂದು ತಾಲ್ಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
      ಸ್ವತಂತ್ರ್ಯೋತ್ಸವ ದಿನಾಚರಣೆ ನಿಮಿತ್ಯ ಅಗಸ್ಟ್ 15 ರಂದು ಬೆಳಿಗ್ಗೆ 8 ಘಂಟೆಗೆ ತಾಲ್ಲೂಕು ಆಡಳಿತ ಸೌಧದ ಹಾಗೂ ವಿವಿಧ ತಾಲ್ಲೂಕು ಕಛೇರಿ ಹಾಗೂ ಇತರೆ ಕಡೆ ಧ್ವಜಾರೋಹಣ ನೆರವೆರಿಲಿದ್ದು ತದನಂತರ 9 ಘಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸ್ವತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ವಹಿಸಲಾದ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆ ಯಾಗದಂತೆ ಹಾಗೂ ಸರಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚಿಸಿದರು.
      ಅದಲ್ಲದೇ ತಾಲ್ಲೂಕು ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಚತೆ ಹಾಗೂ ಅಲಂಕಾರಕ್ಕೆ, ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಹಿರಿಯ ನಾಗರಿಕರಿಗೆ, ವಿಶೇಷ ವ್ಯಕ್ತಿಗಳಿಗೆ, ಮಹಿಳೆಯರಿಗೆ, ವಿಧ್ಯಾರ್ಥಿಗಳಿಗೆ ಮತ್ತು ಪತ್ರಿಕಾ ಮಾಧ್ಯಮ ದವರಿಗೆ ಸೂಕ್ತ ಅಸನದ ವ್ಯವಸ್ಥೆ ಕಲ್ಪಿಸಬೇಕು. ಇನ್ನೂ ವಿಧ್ಯಾರ್ಥಿಗಳಿಗಾಗಿ ಲಘು ಉಪಾಹಾರದ ವ್ಯವಸ್ಥೆ ಮಾಡಿಕೊಳ್ಳಬೇಕು.
      ಸ್ವತಂತ್ರ್ಯೋತ್ಸವದ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಪೋಲಿಸ್ ಇಲಾಖೆಯಿಂದ ಅಗತ್ಯ ಪೂರ್ವಭಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸೌಕರ್ಯ ಒದಗಿಸಬೇಕು. ಇನ್ನೂ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬುಲೆನ್ಸ್ ಹಾಗೂ ಅಗ್ನಿ ಶಾಮಕ ಇಲಾಖೆಯಿಂದ ವಾಹನ ಒದಗಿಸಬೇಕು. ಶಾಲಾ ಮಕ್ಕಳಿಂದ ನೃತ್ಯ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನಗೈದ ಗಣ್ಯರಿಗೆ ಸನ್ಮಾನಿ ಗೌರವಿಸಲಾಗುವುದು ಎಂದು ಹೇಳಿದರು. ತಹಶಿಲ್ದಾರ ಬಿ ಎಸ್ ಕಡಕಭಾವಿ ಸ್ವಾಗತಿಸಿದರು.
      ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ಸಿಪಿಐ ಎಮ್ ಎಮ್ ಡಪ್ಪಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ‌ಟಿ ಆಸ್ ಆಲಗೂರ, ಕೃಷಿ ಅಧಿಕಾರಿ ಮಹಾದೇವ ಏವೂರ, ಕೆಇಬಿ ಎಸ್ ಆರ್ ಮೆಂಡೆದಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಘಟನೆಗಳ ಅಧ್ಯಕ್ಷರು ಮುಖಂಡರು ಉಪಸ್ಥಿತರಿದ್ದರು.
      Tags: #Ac Abid Gadyall#Ind. | Make necessary preparations for Independence Day celebrations; Instruction by AC Abid Gadya#Independance day celebration#indi /vijaypur#Pree Plan Meeting#Public News#ಇಂಡಿ | ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ; ಎಸಿ‌ ಅಬೀದ್ ಗದ್ಯಾಳ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.