• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅವಳಿ ಜಿಲ್ಲೆಯ ಪತ್ರಕರ್ತರಿಂದ ಸಂಪಾದಕ ಎಸ್ ನಾಗಣ್ಣಗೆ ಗೌರವ ಸನ್ಮಾನ..!

      Voice Of Janata

      August 6, 2024
      0
      ಅವಳಿ ಜಿಲ್ಲೆಯ ಪತ್ರಕರ್ತರಿಂದ ಸಂಪಾದಕ ಎಸ್ ನಾಗಣ್ಣಗೆ ಗೌರವ ಸನ್ಮಾನ..!
      0
      SHARES
      184
      VIEWS
      Share on FacebookShare on TwitterShare on whatsappShare on telegramShare on Mail

      ಅವಳಿ ಜಿಲ್ಲೆಯ ಪ್ರಜಾ ಪ್ರಗತಿಯ ಪತ್ರಕರ್ತರಿಂದ: ಸಂಪಾದಕ ಎಸ್ ನಾಗಣ್ಣಗೆ ಗೌರವ ಸನ್ಮಾನ..!

      ವಿಜಯಪುರ : ಅವಳಿ ಜಿಲ್ಲೆಯ ಪತ್ರಕರ್ತರಿಂದ ರಾಜ ಮಟ್ಟದ ಪ್ರಜಾ ಪ್ರಗತಿ ಕನ್ನಡ ದಿನ ಪತ್ರಿಕೆ ಪ್ರಧಾನ
      ಸಂಪಾದಕ ಎಸ್ ನಾಗಣ್ಣಗೆ ಅವರಿಗೆ ತುಮಕೂರಿನ‌ ಪ್ರಜಾ ಪ್ರಗತಿ ಕಛೇರಿಯಲ್ಲಿ ಸನ್ಮಾನಿಸಲಾಯಿತು.

      ಮಂಗಳವಾರ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಪ್ರಜಾ ಪ್ರಗತಿ ವರದಿಗಾರರು ಸಿದ್ದಗಂಗಾ ಮಠದಲ್ಲಿ ದರ್ಶನ ಪಡೆದರು. ತದನಂತರ ಪ್ರಜಾ ಪ್ರಗತಿ ಕಛೇರಿಗೆ ಭೇಟಿ ನೀಡಿ ಸಂಪಾದಕರಿಗೆ ನಡೆದಾಡುವ ದೇವರು ಎಂದೆ‌ ಖ್ಯಾತಿಯ ಸಿದ್ದೇಶ್ವರ ಭಾವಚಿತ್ರ ನೀಡುವ‌ ಮೂಲಕ ಪ್ರಜಾ ಪ್ರಗತಿ ಬಳಗದಿಂದ ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ಪ್ರಜಾ ಪ್ರಗತಿ ಸಂಪಾದಕ ಎಸ್ ನಾಗಣ್ಣ ಅವರು ಮಾತನಾಡಿದ, ನಿರ್ಭಿತಿ, ಪಾರದರ್ಶಕ ಮತ್ತು ವಸ್ತು ನಿಷ್ಠ ವರದಿಯನ್ನು ಹಾಗೂ ಸಾಮಾಜಿಕ ಕಳಕಳಿವುಳ್ಳ ವರದಿಯನ್ನು ಮಾಡಬೇಕು. ಅದಲ್ಲದೇ ಯಾವುದೇ ವ್ಯಕ್ತಿಗಳನ್ನು ಗುರಿಯಾಗಿಸದೆ, ಇನ್ನೊಬ್ಬರಿಗೆ ತೊಂದರೆ ನೀಡದಂತೆ, ಅತ್ಯಂತ ನೊಂದ ವ್ಯಕ್ತಿಗಳಿಗೆ ಧ್ವನಿಯಾಗಿ, ಸಮಾಜದ ಕಟ್ಟ ಕಡೆಯ ವ್ಯಕ್ತಿ, ವಸ್ತುವಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿ ಎಂದು ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

      ಈ ಸಂದರ್ಭದಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ರವಿ ಕುಮಾರ್, ವಿಜಯಪುರ ಜಿಲ್ಲಾ ವರದಿಗಾರ ಗೋಪಾಲ ಕನಮನಿ, ಸಿಂದಗಿ ತಾಲೂಕು ವರದಿಗಾರ ಮಲ್ಲು ಅಲ್ಲಾಪೂರ, ಮುದ್ದೇಬಿಹಾಳ ತಾಲೂಕು ವರದಿಗಾರ ಬಸವರಾಜ ಈ ಕುಂಬಾರ, ಇಂಡಿ ತಾಲೂಕು ವರದಿಗಾರ ಶಂಕರಲಿಂಗ ಜಮಾದಾರ, ಬಾಗಲಕೋಟೆಯ ಹುಚ್ಚೇಶ, ಜಮಖಂಡಿ‌ ಕೇದಾರ, ಹುಬ್ಬಳ್ಳಿ ಮುಸ್ತಾಕ ಉಪಸ್ಥಿತರಿದ್ದರು.

      Tags: #Editor S Naganna is honored by journalists of Avalli district..!#Public News#Tumukuru#Voice Of Janata#ಅವಳಿ ಜಿಲ್ಲೆಯ ಪತ್ರಕರ್ತರಿಂದ ಸಂಪಾದಕ ಎಸ್ ನಾಗಣ್ಣಗೆ ಗೌರವ ಸನ್ಮಾನ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.