• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಾಲ್ಯ ವಿವಾಹ ತಡೆಗಟ್ಟುವ ಜನಜಾಗೃತಿ ಕಾರ್ಯಕ್ರಮ ಹಾಗೂ ರಕ್ತ ದಾನ ಶಿಬಿರ

      Voiceofjanata.in

      August 7, 2024
      0
      ಬಾಲ್ಯ ವಿವಾಹ ತಡೆಗಟ್ಟುವ ಜನಜಾಗೃತಿ ಕಾರ್ಯಕ್ರಮ ಹಾಗೂ ರಕ್ತ ದಾನ ಶಿಬಿರ
      0
      SHARES
      399
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಾಲ್ಯ ವಿವಾಹ ತಡೆಗಟ್ಟುವ ಜನಜಾಗೃತಿ ಕಾರ್ಯಕ್ರಮ ಹಾಗೂ ರಕ್ತ ದಾನ ಶಿಬಿರ

      ಹನೂರು :ರೈತ ಸಂಘದ ಸಮಾಜಮುಖಿ ಕಾರ್ಯಗಳು ಬೇರೊಬ್ಬರಿಗೆ ಮಾದರಿಯಾಗಿದ್ದೇವೆ. ಇಂದಿನ ದಿನಗಳಲ್ಲಿ ನಮ್ಮ ಸಂಘಟನೆಯ ಬಲಿಷ್ಠವಾಗಿದೆ ಅಲ್ಲದೆ ಜೊತೆಯಲ್ಲಿ ಹಲವಾರು ಹೋರಾಟಗಳನ್ನು ಮಾಡಿ ಯಶಸ್ವಿಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಬಡಗಲಪುರ ನಾಗೇಂದ್ರ ತಿಳಿಸಿದರು .

      ಹನೂರು ತಾಲ್ಲೂಕಿನ ಪುದುರಾಮಪುರದಲ್ಲಿ ರೈತ ಸಂಘದಿಂದ ಹಮ್ಮಿಕೊಂಡಿದ್ದ ಬಾಲ್ಯವಿವಾಹ ತಡೆಗಟ್ಟುವ ಜನಜಾಗೃತಿ ಕಾರ್ಯಕ್ರಮದಲ್ಲಿ ಶ್ರೀಮತಿ ಎಂಎಲ್ ನಂದಿನಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹರಳಿ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಾಲಾ ಮಕ್ಕಳಿಗೆ ಕಲಿಕೆಯ ಹಂತದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮಾಡುವುದು ಉತ್ತಮ ಬೆಳವಣಿಗೆ, ನಮ್ಮ ಇಲಾಖೆಗಳು ಅರಿವು ಕಾರ್ಯಕ್ರಮ ಮಾಡುವುದು ಸಹಜ ಆದರೆ ರೈತ ಸಂಘಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯವಾದ ವಿಷಯ . ಹೆಣ್ಣು ಹದಿನೆಂಟು ಹಾಗೂ ಗಂಡಿಗೆ ಇಪ್ಪತ್ತೊಂದು ವರ್ಷ ತುಂಬಿರಬೇಕು ಎಂಬ ಕಾನೂನಿದೆ ನಮ್ಮ ದೇಶದಲ್ಲಿ ಕಡಿಮೆ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದರೆ ಎರಡು ವರ್ಷ ಸಜೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿದಿಸಲಾಗುತ್ತದೆ, ಜೊತೆಯಲ್ಲಿ ಇದಕ್ಕೆ ಸಹಕಾರ ಮಾಡಿದವರಿಗೂ ಸಹ ಜೈಲಿನ ರುಚಿ ತೋರಿಸಬೇಕಾಗುತ್ತದೆ, ನಿಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದುವೆ ನಡೆದರೆ ಸಿಡಿಪಿಒಗಳು ಸೇರಿದಂತೆ ಎನ್ ಜಿ ಒ ಗಳ ಸಹಕಾರ ಪಡೆಯಬಹುದು. ಬಾಲಕಿಯರು ಸಮಾಜದಲ್ಲಿ ತಮ್ಮ ತಂದೆಯ ಹೆಸರನ್ನು ಉಳಿಸಬೇಕು . ಗಂಡು ಮಕ್ಕಳಿಗೆ ಹೆಚ್ಚಿನ ಜವಾಬ್ದಾರಿಯಿರುತ್ತದೆ , ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ,ಡಿಸಿ ,ನ್ಯಾಯದೀಶರು ಸೇರಿದಂತೆ ಹಲವಾರು ಮಹಿಳೆಯರೆ ಸರಕಾರಿ ಉದ್ಯೋಗವನ್ನು ಪಡೆಯುತ್ತಿದ್ದಾರೆ . ಇತ್ತೀಚಿನ ದಿನಗಳಲ್ಲಿ ನಾವು ಸೇವಿಸುವ ಆಹಾರ ಸೇವಿಸುವ ಏರುಪೇರಿನಿಂದ ಕೊಳ್ಳೆಗಾಲ ತಾಲ್ಲೂಕಿನಲ್ಲಿ ಎರಡನೆ ಕ್ಲಾಸ್ ಮಗು ಋತುಮತಿ ಆಗಿದೆ ಎಂದು ನನ್ನ ಗಮನಕ್ಕೆ ಬಂದಿದೆ ಅದ್ದರಿಂದ ನಮಗೆ ತಿನ್ನುವ ಆಹಾರ ಪದಾರ್ಥಗಳನ್ನು ತಯಾರಿಸಲು ಪ್ರಮಾಣಿತೆ ಮೆರಯಬೇಕು ಎಂದರು .

      ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಉಪಾಧ್ಯಕ್ಷರಾದ
      ಮಹೇಶ್ ಪ್ರಭು ಮಾತನಾಡಿ ಹಲವಾರು ವರ್ಷಗಳಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ರೈತ ಸಂಘವು ಪ್ರಮುಖವಾಗಿದೆ . ಕಾರ್ಯಕ್ರಮ ಅಯೋಜನೆ ಮಾಡಿರುವ ಸ್ಥಳ ಹಿಂದುಳಿದ ಪ್ರದೇಶವಾಗಿದೆ ಇಲ್ಲಿನ ಜನ ಕುಡಿಯುವ ನೀರಿನ ಸರಬರಾಜುಗಾಗಿ ಬೇಡಿಕೆಯನ್ನಿಟ್ಟಿದ್ದಾರೆ ಇಂತಹ ವಿಷಯದಲ್ಲಿ ರಾಜಕೀಯ ಪಕ್ಷಗಳು ಬೇಕಾಬಿಟ್ಟಿ ನಿರ್ಧಾರ ಮಾಡುತ್ತಿವೆ ಎಂದರು.

      ತಾಲ್ಲೂಕು ವೈದ್ಯಾಧಿಕಾರಿ ಡಾಕ್ಟರ್ ಪ್ರಕಾಶ್ ಮಾತನಾಡಿ ಪ್ರತಿಯೋಬ್ಬ ತಾಯಿಂದಿರು ತಮ್ಮ ಮಕ್ಕಳಿಗೆ ಕಾನೂನಿನ ಅರಿವು ಕಾರ್ಯ ಮೂಡಿಸ ಬೇಕು ಎಲ್ಲಾರ ತಂದೆಯು ತಮಗೆ ಇರುವ ಜವಾಬ್ದಾರಿ ಹೊತ್ತಿದ್ದ ಸಮಯ ಕಡಿತಗೊಳಿಸಲು ಅನುವು ಮಾಡಲು ಯೋಚಿಸುತ್ತಾರೆ ಹಳ್ಳಿಗಳಲ್ಲಿ ಬಾಲ್ಯವಿವಾಹ ತಡೆಯಲು ಸಹಕರಿಸಿದ ಅಂಗನವಾಡಿ ಸಹಯಾಕಿಯರಿಗೆ ತೊಂದರೆಯಾಗುತ್ತದೆ ಎಂದು
      ರೈತ ಸಂಘದ ಜನಪರ ಕಾರ್ಯಕ್ರಮವನ್ನು ಶ್ಲಾಘಿಸಿದರು .

      ತಹಸಿಲ್ದಾರ್ ಗುರುಪ್ರಸಾದ್ ಮಾತನಾಡಿ ಇಂತಹ ಕಾರ್ಯಕ್ರಮ ಮಾಡಿದ ರೈತ ಸಂಘಕ್ಕೆ ಅನಂತ ಧನ್ಯವಾದಗಳು ,ನಮ್ಮಲ್ಲಿ ಯಾವುದೇ ಬಾಲ್ಯವಿವಾಹ ಪ್ರಾರಂಭವಾಗುವುದೆ ಹಳ್ಳಿಗಳಿಂದ ಅದಕ್ಕೆ ಕಾರಣ ಅವಿದ್ಯವಂತರು ಹೆಚ್ವಿರುವಿದು , ಮಾನವ ಕಳ್ಳಸಾಗಣೆ ಮಾಡುತ್ತಿರುವುದರಿಂದ ಅನ್ಯಾಯಗಳು ಹೆಚ್ಚಾಗುತ್ತಿರುತ್ತದೆ , ರೈತರು ಈದಿನ ಮಾಡುತ್ತಿರುವ ಎರಡು ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ನಡೆಸುಕೊಂಡಿರುವುದು ಸಂತೋಷದ ವಿಷಯ ಎಂದರು .

      ಶಿಶು ಅಭಿವೃದ್ದಿ ಇಲಾಖೆಯ ಅಧಿಕಾರಿ ನಂಜಮ್ಮಾಣಿ ಮಾತನಾಡಿ ನಮ್ಮ ಸರ್ಕಾರದ ವತಿಯಿಂದ ಮಾಡುವ ಕಾರ್ಯಕ್ರಮವನ್ನು ರೈತರೆ ಮುಂದುನಿಂತು ಮಾಡುತ್ತಿರುವುದು ಬಹಳ ಸಂತೋಷದ ವಿಷಯ ಆದರೆ ಮಕ್ಕಳು ಹೆಚ್ಚಾಗಿ ಬಾಲ್ಯವಿವಾಹ ಮಾಡಲೆಬಾರದು ಶಾಲಾ ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು ,ಪೋಷಕರಿಗೆ ಮಕ್ಕಳು ಮನೆಯಲ್ಲಿದ್ದರೆ ಮದುವೆ ಮಾಡಿ ಕಳುಹಿಸಬೇಕು ಎಂಬ ಭಾವನೆಗಳನ್ನು ಹೊಂದಿರುತ್ತಾರೆ ಆದರೆ ವಾಸ್ತವವಾಗಿ ನಮಗೆ ಬಾಲ್ಯ ವಿವಾಹ ನೋಂದಣಿ ಗೆ ಸರ್ಕಾರವು ಕಾನೂನಿನ ಶಿಕ್ಷೇಗೆ ಗುರಿಯಾಗಬೇಕಾಗುತ್ತದೆ , ಅರ್ಥಿಕ ಪರೀಸ್ಥಿತಿಯಲ್ಲಿ ಸಿಲುಕಿದಾಗ ಇಂತಹ ಘಟನೆಗಳು ನಡೆಯುತ್ತದೆ ಮುಂದಿನ ದಿನಗಳಲ್ಲಿ ವದು ದಕ್ಷಿಣೆ ನೀಡಬೇಕಾಗುತ್ತದೆ ,ಇನ್ನು ಕೆಲವರು ಆಸ್ತಿಯನ್ನು ವಿಭಜನೆಯ ಉದ್ದೇಶದಿಂದ ಬಾಲ್ಯವಿವಾಹ ವಾಗುತ್ತದೆ , ಶಾಲಾ ಕಾಲೇಜುಗಳಲ್ಲಿ ಪ್ರೀತಿಯ ಬಲೆಗೆ ಬೀಳುವವರಲ್ಲಿ ಅವರು ಮೊದಲಿಗರಾಗಿರುತ್ತಾರೆ.

      ಇದರಿಂದ ಹುಟ್ಟು ಮಕ್ಕಳು ಅಪೌಷ್ಟಿಕತೆಯಿಂದ ಕೂಡಿರುತ್ತವೆ ಇವರ ಕುಟುಂಬಗಳಿಗೆ ಕಾನೂನಿನ ಅರಿವು ಇರುವುದಿಲ್ಲ , ವಿದ್ಯಾರ್ಥಿಗಳ ಜೀವನ ಹಾಳು ಮಾಡಬಾರದು. ಕೌಟುಂಬಿಕ ಹಿನ್ನೆಲೆಯಲ್ಲಿ ಬರುವಾಗ ದೌರ್ಜನ್ಯವಾಗಬಾರದು ಎಂದರು .ನೀವು ಯೋಚನೆ ಮಾಡಿ ಮದುವೆಗೆ ಹೋಗ ಬೇ ೧೦೯೮ ಈ ದೂರವಾಣಿ ಸಂಖ್ಯೆಗೆ ಕರೆಮಾಡಬಹುದು , ರೈತರು ಇಂತಹ ಕಾರ್ಯಕ್ರಮವನ್ನು ಮಾಡಿರುವುದು ಸಂತೋಷದ ವಿಷಯವಾಗಿದೆ ಎಂದು ತಿಳಿಸಿದರು .

      ಈ ಕಾರ್ಯಕ್ರಮದ ರಕ್ತದಾನ ಶಿಬಿರ ವನ್ನು ಎಂಎಲ್ ನಂದಿನಿ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಚಾಲನೆಯನ್ನು ನೀಡಿದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 35 ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

      ಈ ಸಂದರ್ಭದಲ್ಲಿ , ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ,ವಕೀಲರುಗಳಾದ ರವಿ ,ಮಹೇಶ್ ,ರೈತ ಸಂಘದ ಪ್ರಮುಖರಾದ ಗೌಡೇಗೌಡ‌,ಶೈಲೇಂದ್ರ ಕುಮಾರ್ ,ಅಮ್ಜಾದ್ ಖಾನ್ ,ವೇಲುಸ್ವಾಮಿ ,ಶ್ರೀ ಮತಿ ರಾಜಮ್ಮಣಿ , ಕಾರ್ಯದರ್ಶಿ ಕಾಂಚಳ್ಳಿ ಬಸವರಾಜು , ಸೇರಿದಂತೆ ಇನ್ನಿತರರು ಹಾಜರಿದ್ದರು.

      ವರದಿ : ಚೇತನ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #Chamarajanagar#Child marriage prevention awareness program and blood donation camp#Public News#Voice Of Janata#ಬಾಲ್ಯ ವಿವಾಹ ತಡೆಗಟ್ಟುವ ಜನಜಾಗೃತಿ ಕಾರ್ಯಕ್ರಮ ಹಾಗೂ ರಕ್ತ ದಾನ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      0
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      0
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.