• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ತಾಂಬಾ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

      Voice Of Janata

      August 10, 2024
      0
      ತಾಂಬಾ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
      0
      SHARES
      316
      VIEWS
      Share on FacebookShare on TwitterShare on whatsappShare on telegramShare on Mail

      ತಾಂಬಾ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

      ಇಂಡಿ : ತಾಲೂಕಿನ ತಾಂಬಾ ಗ್ರಾಮದ ೮ನೇ ವಾರ್ಡಿನ ಗಂಗನಹಳ್ಳಿ ರಸ್ತೆಯಿಂದ ರಫೀಕ್ ಮುಲ್ಲಾ ಅವರ ಮನೆಯವರಿಗೆ ನರೇಗಾ ಯೋಜನೆ ಅಡಿಯಲ್ಲಿ ಸುಮಾರು ರೂ ೩ ಲಕ್ಷ ಅನೂದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ ಚಿಕ್ಕಗಸಿ ಮತ್ತ ಸದಸ್ಯ ರಾಮಚಂದ್ರ ದೊಡ್ಡಮನಿ ಚಾಲನೆ ನೀಡಿದರು.

      ಶನಿವಾರ ಚಾಲನೆ ನೀಡಿ ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ದೊಡ್ಡಮನಿ ನನ್ನ ವಾರ್ಡಿನಲ್ಲಿ ಅವಶ್ಯ ವಿರುವಂತಹ ರಸ್ತೆಗಳು ಮತ್ತು ಕುಡಿಯುವ ನೀರಿನ ಸಮಸ್ಯ ಪರಿಹರಿಸಲು ಈಗಾಗಲೆ ಕಾರ್ಯಪ್ರವೃತ್ತರಾಗಿ ಅಭಿವೃಧಿಯ ಕಾರ್ಯಗಳು ಪ್ರಗತ್ತಿಯಲ್ಲಿವೆ. ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಕವಾಗಿ ಶ್ರಮಿಸಲಾಗುವದು ಗ್ರಾಮಸ್ಥರ ಆಶಿವ್ರಾದ ನನ್ನಮೇಲಿದೆ ವಾರ್ಡಿಗೆ ಇನ್ನುಹೆಚ್ಚಿನ ಅಭಿವೃದ್ದಿ ಕಾರ್ಯ ಕೈಗೊಂಡು ಸಂಪೂರ್ಣ ಅಭಿವೃದ್ದಿ ಹೊಂದಿದಲ್ಲು ಪ್ರಾಮಾಣ ಕವಾಗಿ ಶ್ರಮಿಸುತ್ತೆನೆ ಎಂದರು.

      ಈ ಸಂದರ್ಭದಲ್ಲಿ ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಪರಸು, ಮಹ್ಮದ ದಡೇದ, ಬಿಸನಾಳ, ಯೊಗಪ್ಪ ಹೋರಪೇಟಿ, ಸಿದ್ದು ಹತ್ತಳ್ಳಿ, ಬಸವರಾಜ ಅವಟಿ, ಮಾಸೀಮ ಚಿಕ್ಕಗಸಿ, ರವಿ ನಡಗಡ್ಡಿ, ಹೊನ್ನಪ್ಪ ಕಳ್ಳಿ, ಮುನ್ನ ನಾಗಠಾಣ, ಮಲ್ಲಿಕಾರ್ಜುನ್ ಹೋರ್ತಿ, ಮಡಿವಾಳಪ್ಪ ಹತ್ತಳ್ಳಿ, ಶಾಂತಪ್ಪ ಹಂಚನಾಳ, ವಿನಾಯಕ ತಂಗಾ, ರಫೀಕ್ ಮಡ್ಡಿಮನೂರ, ಅನೇಕರು ಉಸ್ಥಿತರಿದ್ದರು.

      ತಾಂಬಾ ಗ್ರಾಮದ ೮ನೇ ವಾರ್ಡಿನಲ್ಲಿ ಸುಮಾರು ರೂ ೩ ಲಕ್ಷ ಅನೂದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ ಚಿಕ್ಕಗಸಿ ಮತ್ತ ಸದಸ್ಯ ರಾಮಚಂದ್ರ ದೊಡ್ಡಮನಿ ಚಾಲನೆ ನೀಡಿದರು.

      Tags: #GP Prasident#Gram panchayat#Public News#Tamba village#Voiceofjanata.in#ತಾಂಬಾ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆcc road.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.