• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಠಗಳಿಂದ ಅಕ್ಷರ ಸಂಸ್ಕೃತಿ ಬೆಳವಣೆಗೆ – ಈಶ ಪ್ರಸಾದ ಶ್ರೀ

      Voice Of Janata

      August 10, 2024
      0
      ಮಠಗಳಿಂದ ಅಕ್ಷರ ಸಂಸ್ಕೃತಿ ಬೆಳವಣೆಗೆ – ಈಶ ಪ್ರಸಾದ ಶ್ರೀ
      0
      SHARES
      330
      VIEWS
      Share on FacebookShare on TwitterShare on whatsappShare on telegramShare on Mail

      ಮಠಗಳಿಂದ ಅಕ್ಷರ ಸಂಸ್ಕೃತಿ ಬೆಳವಣೆಗೆ – ಈಶ ಪ್ರಸಾದ ಶ್ರೀ

      ಇಂಡಿ : ಮಠ ಮತ್ತು ಮಠಾಧೀಪತಿಗಳು ಸಮಾಜದ ಶ್ರೇಯಸ್ಸಿಗೆ ಶ್ರಮಿಸುತ್ತಿದ್ದು ಜನರಲ್ಲಿನ ಆಧ್ಯಾತ್ಮಿಕ ದಾಹವನ್ನು ನೀಗಿಸಲು ಧಾರ್ಮಿಕ ಆಚರಣೆಯಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶನನೀಡುವ ಮಠಗಳಿಂದ ನಾಡಿನಲ್ಲಿ ಸರ್ವಾಂಗೀಣ ಪ್ರಗತಿ ಹಾಗೂ ಅಕ್ಷರ ಕ್ರಾಂತಿಯ ಬೆಳವಣೆಗೆ ಯಾಗಿದೆ ಎಂದು ಅಥರ್ಗಾದ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದ ಪೂಜ್ಯ ಶ್ರೀ ಈಶ ಪ್ರಸಾದ ಶ್ರೀಗಳು ಹೇಳಿದರು.

      ತಾಲೂಕಿನ ಅಥರ್ಗಾ ಗ್ರಾಮದ ಗುರುದೇವಾಶ್ರಮದಲ್ಲಿ ಶ್ರಾವಣ ಮಾಸದ ನಿಮಿತ್ಯ ನಡೆದ ಸಂತರು ಮತ್ತು ಮಹಾತ್ಮರು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
      ಜಮಖಂಡಿ ಮೈಗೂರದ ಶಿವಾನಂದ ಮಠದ ಗುರುಪ್ರಸಾದ ಶ್ರೀಗಳು ಮಾತನಾಡಿ ಮಠಗಳು ಇಂದಿಗೂ ಜಾತಿ,ಮತ ಭೇದವಿಲ್ಲದೆ ಎಲ್ಲರಿಗೂ ಆಶ್ರಯಕೊಟ್ಟಿವೆ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿವೆ. ಮಠಗಳಲ್ಲಿ ಅರ್ಥಿಕತೆಯ ಕೊರತೆಯಿದ್ದರೂ ಬರುವ ಭಕ್ತರು ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಆಶ್ರಯವನ್ನು ನೀಡುತ್ತಾ ಬಂದಿವೆ ಎಂದರು.

      ಕಾಶಿ ಬೀಳಗಿಯ ಪ್ರವಚನಕಾರರಾದ ಮಲ್ಲಿಕಾರ್ಜುನ ಶರಣರು ಸಂತ ಸಿದ್ದೇಶ್ವರ ಶ್ರೀಗಳ ಕುರಿತು ಮತ್ತು ವಿಜಯಪುರದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀಗಳು, ಷಣ್ಮುಖ ಶಿವಯೋಗಿಗಳ ಕುರಿತು ಮಾತನಾಡಿದರು.
      ಶಿಕ್ಷಕ ಚೌಡಪ್ಪ ಮೇತ್ರಿ ಸ್ವಾಗತಿಸಿ ನಿರೂಪಿಸಿದರು.
      ಗ್ರಾಮದ ಪ್ರಮುಖರು, ಸದ್ಭಕ್ತರು ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

      ಇಂಡಿ ತಾಲೂಕಿನ ಅಥರ್ಗಾ ಗ್ರಾಮದ ಗುರುದೇವಾಶ್ರಮದಲ್ಲಿ ನಡೆದ ಸಂತರು ಮತ್ತು ಮಹಾತ್ಮರು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಈಶ ಪ್ರಸಾದ ಶ್ರೀಗಳು ಮಾತನಾಡಿದರು.

      Tags: #atharga Village#From Maths to Development of Literary Culture – Mr. Isha Prasad#indi / vijayapur#Public News#Voice Of Janata#Voiceofjanata.in#ಮಠಗಳಿಂದ ಅಕ್ಷರ ಸಂಸ್ಕೃತಿ ಬೆಳವಣೆಗೆ – ಈಶ ಪ್ರಸಾದ ಶ್ರೀ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.